CATEGORY

ಅಪರಾಧ

ಅಧಿಕಾರ ಇದ್ದಾಗ ರಸ್ತೆಗಳನ್ನು ನಿರ್ವಹಿಸಿದ್ದರೆ ಗುಂಡಿಗಳ ಸಮಸ್ಯೆ ಇರುತ್ತಿತ್ತೇ?; ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್‌ ತಿರುಗೇಟು

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ದೇಶದಾದ್ಯಂತ ರಸ್ತೆ ಗುಂಡಿಗಳ ಸಮಸ್ಯೆ ಇದ್ದು ಕೇವಲ ಬೆಂಗಳೂರಿನಲ್ಲಿ ಮಾತ್ರ ಗುಂಡಿಗಳಿವೆ ಎಂದು  ಬಿಂಬಿಸುತ್ತಿರುವುದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಬೇಸರ ವ್ಯಕ್ತಪಡಿಸಿದ್ದಾರೆ.  ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ...

ಡಿಜಿಟಲ್‌ ವಂಚನೆ; ದೆಹಲಿಯ ನಿವೃತ್ತ ಬ್ಯಾಂಕರ್‌ ಗೆ 23 ಕೋಟಿ ರೂ. ವಂಚನೆ

ನವದೆಹಲಿ: ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಸೈಬರ್ ವಂಚಕರು ದೆಹಲಿಯ ನಿವಾಸಿ ನಿವೃತ್ತ ಬ್ಯಾಂಕರ್‌ ಒಬ್ಬರಿಗೆ 23 ಕೋಟಿ ರೂ.ಗಳನ್ನು ವಂಚಿಸಿರುವ ಪ್ರಕರಣ ವರದಿಯಾಗಿದೆ. ವಂಚಕರು ಮುಂಬೈ ಪೊಲೀಸರ ಹೆಸರಿನಲ್ಲಿ ದಕ್ಷಿಣ ದೆಹಲಿಯ...

GST ಜಾರಿ ಮಾಡಿ, ಹೆಚ್ಚು ವಿಧಿಸಿದ್ದು ಪಿಎಂ ಮೋದಿಯವರೇ;  ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಅವರೇ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು....

ಬರೋಬ್ಬರಿ 8 ವರ್ಷ ಜಿಎಸ್‌ ಟಿ ಲೂಟಿ ಮಾಡಿದ್ದನ್ನು ಮರೆಯಬೇಕೇ?; ಪ್ರಧಾನಿ ಮೋದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ ಟಿ)ಯ ಪ್ರಮಾಣವನ್ನು ಬರೋಬ್ಬರಿ 8 ವರ್ಷಗಳ ನಂತರ ಇಳಿಕೆ ಮಾಡಿ ಇದೀಗ ದೊಡ್ಡ ಸಾಧನೆ ಮಾಡಿರುವ ಹಾಗೆ ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ಎಚ್‌–1ಬಿ ವೀಸಾಕ್ಕೆ ವಾರ್ಷಿಕ 1 ಲಕ್ಷ ಯುಎಸ್ ಡಾಲರ್‌ ಶುಲ್ಕ: ಪ್ರಧಾನಿ ಮೋದಿ ದುರ್ಬಲ ಎನ್ನುವುದಕ್ಕೆ ಇದು ಸಾಕ್ಷಿ; ರಾಹುಲ್‌ ಗಾಂಧಿ ಕಿಡಿ

ನವದೆಹಲಿ: ಅಮೆರಿಕಕ್ಕೆ ವಲಸೆ ಬರುವವರನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯರು ಸೇರಿದಂತೆ ವಿದೇಶಿಯರು ಬಳಸುವ ಎಚ್‌–1ಬಿ ವೀಸಾ ಮೇಲೆ ವಾರ್ಷಿಕ 1 ಲಕ್ಷ ಅಮೆರಿಕನ್ ಡಾಲರ್‌ ಶುಲ್ಕ ವಿಧಿಸುವ ಪ್ರಸ್ತಾವನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮತಿ...

ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ವರ್ಗದವರು: ಸಿ.ಎಂ ಸಿದ್ದರಾಮಯ್ಯ ಬೇಸರ

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು...

ಧರ್ಮಸ್ಥಳ ಹತ್ಯೆಗಳು; ಗ್ರಾ.ಪಂ. ಉಪಾಧ್ಯಕ್ಷ, ಮಾಜಿ ಅಧ್ಯಕ್ಷರ ಹೇಳಿಕೆ ದಾಖಲಿಸಿದ ಎಸ್‌ ಐಟಿ; ತಲೆಬುರುಡೆಗಳ ಮಾಹಿತಿ ಸಂಗ್ರಹ

ಮಂಗಳೂರು: ಧರ್ಮಸ್ಥಳ ಗ್ರಾಮದದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆಸಂಬಂಧಿಸದಂತೆ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಹೇಳಿದ್ದ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು...

ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ವಿರುದ್ಧ ಎಫ್‌ ಐರ್; ಕಾರಣವೇನು?

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ ಟಿ ಪಟ್ಟಿಗೆ ಸೇರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿಯಲ್ಲಿ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಶಾಸಕ ಶ್ರೀವತ್ಸ ವಿರುದ್ಧ...

ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ 8 ಆರೋಪಿಗಳ ಬಂಧನ;20 ಲಕ್ಷ ರೂ. ಮೌಲ್ಯದ 20.ಕೆ.ಜಿ. ಗಾಂಜಾ ಜಪ್ತಿ

ಕೋಲಾರ: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹರಿಯಾಣ ಹಾಗೂ  ರಾಜಸ್ಥಾನ ಮೂಲದ 8 ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 20 ಲಕ್ಷ ರೂ. ಮೌಲ್ಯದ 20.ಕೆ.ಜಿ. 580 ಗ್ರಾಂ ಗಾಂಜಾವನ್ನು ವಶಕ್ಕೆ...

 ಬಿಜೆಪಿ, ಚುನಾವಣಾ ಆಯೋಗ ಜಂಟಿಯಾಗಿ ಮತಕಳ್ಳತನ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ ಆರೋಪ

023 ರಂದು ಕಲಬುರ್ಗಿಯಲ್ಲಿ ಬಿ.ಆರ್.ಪಾಟೀಲರು ಹಾಗೂ ನಾವು ಸೇರಿ ಮಾಧ್ಯಮಗೋಷ್ಠಿ ನಡೆಸಿ 6670 ನಕಲಿ ಅರ್ಜಿಗಳು ಆನ್ ಲೈನ್ ಮೂಲಕ ಮತಪಟ್ಟಿಯಿಂದ ಹೆಸರು ಕೈ ಬಿಡುವಂತೆ ಸಲ್ಲಿಕೆಯಾಗಿರುವುದನ್ನು ಬಹಿರಂಗಗೊಳಿಸಿದ್ದೆವು. ಮತಪಟ್ಟಿಯಿಂದ ಹೆಸರನ್ನು ಕೈ...

Latest news