CATEGORY

ಅಪರಾಧ

ಪೂಜೆ ನೆಪದಲ್ಲಿ ಮಹಿಳೆಯ ಬೆತ್ತಲೆ ಚಿತ್ರೀಕರಣ; ಬ್ಲಾಕ್‌ ಮೇಲ್‌ ಮಾಡುತ್ತಿದ್ದ ಅರ್ಚಕ ಬಂಧನ

ಬೆಂಗಳೂರು: ಮೊಬೈಲ್‌ ನಲ್ಲಿ ಮಹಿಳೆಯೊಬ್ಬರ ಬೆತ್ತಲೆ ವಿಡಿಯೋ ರೆಕಾರ್ಡ್‌ ಮಾಡಿಕೊಂಡು ಬ್ಲ್ಯಾಕ್‌ ಮೇಲ್‌  ಮಾಡುತ್ತಿದ್ದ ಕೇರಳ ತ್ರಿಶೂರ್‌ ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್‌ ನ ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ...

ಭಾರತ–ಪಾಕ್ ಕದನ ವಿರಾಮ ಮಾಡಿಸಿದ್ದು ನಾನೇ; ಅದೇ ರೀತಿ ಇರಾನ್–ಇಸ್ರೇಲ್ ಒಪ್ಪಂದ ಮಾಡಿಕೊಳ್ಳಲಿ: ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದ ಮಾಡಿಕೊಂಡಂತೆ ಯುದ್ಧದಲ್ಲಿ ಮುಳುಗಿರುವ ಇರಾನ್ ಮತ್ತು ಇಸ್ರೇಲ್ ದೇಶಗಳೂ ಸಹ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಕುಣಿಗಲ್‌ ಭೈಪಾಸ್‌ ಬಳಿ ಅಪಘಾತ; ಇಬ್ಬರು ಡ್ಯಾನ್ಸರ್ಸ್‌ ಸಾವು

ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ನರ್ತಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್​ ನಲ್ಲಿ ಸಂಭವಿಸಿದೆ. ಬೆಂಗಳೂರಿನ ಶ್ರೀರಾಮಪುರದ ನಿವಾಸಿಗಳಾದ ಪ್ರಜ್ವಲ್ (22) ಮತ್ತು ಸಹನಾ(21) ಮೃತ ದುರ್ದೈವಿಗಳು. ಬೈಕ್‌ ಗೆ...

ಬಾಂಬ್ ಬೆದರಿಕೆ: ಹೈದರಾಬಾದ್‌ ಗೆ ಹೊರಟಿದ್ದ ವಿಮಾನ ಫ್ರಾಂಕ್‌ ಫರ್ಟ್‌ ನಲ್ಲಿ ಲ್ಯಾಂಡಿಂಗ್‌

ಹೈದರಾಬಾದ್‌: ಫ್ರಾಂಕ್‌ ಫರ್ಟ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ ನ ಬೋಯಿಂಗ್ 787–9 ಡ್ರೀಮ್‌ಲೈನರ್‌ ವಿಮಾನವು ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮತ್ತೆ ಫ್ರಾಂಕ್‌ಫರ್ಟ್‌ ವಿಮಾನ ನಿಲ್ದಾಣಕ್ಕೆ ಮರಳಿದೆ....

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರು: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಶಾಸಕ ಪೊನ್ನಣ್ಣ ಅವರಿಗೆ ಉತ್ತಮ‌ ಭವಿಷ್ಯವಿದೆ. ಕೊಡವ ಸಮಾಜದ ಆಸ್ತಿಯಾಗಿರುವ ಇವರನ್ನು ಬೆಂಬಲಿಸಿದರೆ ರಾಜ್ಯಕ್ಕೆ ಉತ್ತಮ ಆಸ್ತಿಯಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜದ ಸನ್ಮಾನ...

ಸಿಖ್ ವ್ಯಕ್ತಿ ಮೇಲೆ ಚಪ್ಪಲಿ ಎಸೆತ: ಕೇಂದ್ರ ಶಿಕ್ಷಣ ಸಚಿವ ಮಜುಂದಾರ್‌ ವಿರುದ್ಧ ಎಫ್‌ ಐ ಆರ್

ಕೋಲ್ಕತ್ತ: ಸಿಖ್ ವ್ಯಕ್ತಿಯೊಬ್ಬರ  ಮೇಲೆ ಚಪ್ಪಲಿ ಎಸೆದ ಆರೋಪದ ಮೇಲೆ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆದ ಸುಕಾಂತ ಮಜುಂದಾ‌ರ್ ವಿರುದ್ಧ...

ಇಸ್ರೇಲ್ ದಾಳಿಗೆ ಇರಾನ್ ಪ್ರತಿದಾಳಿ: ಪರಸ್ಪರ ಕ್ಷಿಪಣಿ ದಾಳಿ; ಎರಡೂ ದೇಶಗಳಲ್ಲಿ ನಾಗರೀಕರ ಸಾವು

ಟೆಲ್ ಅವಿವ್‌: ಇಸ್ರೇಲ್ ಮತ್ತು ಇರಾನ್‌ ನಡುವಿನ ಸಂಘರ್ಷ ಉಲ್ಬಣಗೊಂಡಿದೆ. ಇಂದು ಎರಡೂ ದೇಶಗಳು ಪರಸ್ಪರ ಹಲವು ಕ್ಷಿಪಣಿಗಳನ್ನು ಹಾರಿಸಿವೆ.  ಪರಮಾಣು ಬಾಂಬ್ ತಯಾರಿಸುವ ಯತ್ನವನ್ನು ವಿಫಲಗೊಳಿಸುವ ಭಾಗವಾಗಿ ಇರಾನ್‌ ಮೇಲೆ ದಾಳಿ...

ಕಾನೂನು ಸುವ್ಯವಸ್ಥೆಗೆ ಧಕ್ಕೆ ಆತಂಕ: ಅಯೋಧ್ಯೆಯಲ್ಲಿ ವಾರ್ಷಿಕ ‘ಉರುಸ್’ ನಿಷೇಧ

ಅಯೋಧ್ಯೆ : ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡುವ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಗಳಿವೆ ಎಂಬ ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಆಡಳಿತವು ಅಯೋಧ್ಯೆಯಲ್ಲಿ ನಡೆಯುತ್ತಿದ್ದ ವಾರ್ಷಿಕ ‘ಉರುಸ್’ ಸಮಾರಂಭವನ್ನು ನಿಷೇಧಿಸಿದೆ....

ಏರ್‌ ಇಂಡಿಯಾ ವಿಮಾನ ದುರಂತ: ‌ಊಟ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವು

ನವದೆಹಲಿ: ಗುಜರಾತ್‌ ನ ಅಹಮದಾಬಾದ್‌ ನಲ್ಲಿ ಗುರುವಾರ ಸಂಭವಿಸಿದ ಭೀಕರ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಬಿ.ಜೆ ಮೆಡಿಕಲ್‌ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಬಿ.ಜೆ. ವೈದ್ಯಕೀಯ ಕಾಲೇಜಿನ ಕಿರಿಯ...

ಅಹಮದಾಬಾದ್ ವಿಮಾನ ಅಪಘಾತ: ವಿಮಾನ ಸಂಖ್ಯೆ ‘171’ ಬಳಸದಿರಲು ಏರ್ ಇಂಡಿಯಾ ನಿರ್ಧಾರ

ನವದೆಹಲಿ: ಗುಜರಾತ್‌ ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದ ಹಿನ್ನೆಲೆಯಲ್ಲಿ  ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನಗಳು ‘171’ ಸಂಖ್ಯೆಯನ್ನು ಬಳಸದಿರಲು ನಿರ್ಧರಿಸಿವೆ ಎಂದು ವಿಮಾನಯಾನ ಇಲಾಖೆ...

Latest news