CATEGORY

ಅಪರಾಧ

ನಮ್ಮ ಕುಟುಂಬದ ಆಸ್ತಿ ಮತ್ತು RSS ಆಸ್ತಿ ಕುರಿತು IT,ED ತನಿಖೆ ಆಗಲಿ: ಪ್ರಿಯಾಂಕ್‌ ಖರ್ಗೆ ಸವಾಲು

ಬೆಂಗಳೂರು: ನಮ್ಮ ಕುಟುಂಬದ ಆಸ್ತಿ ಮತ್ತು ನೋಂದಣಿಯೇ ಆಗದ ವಿಶ್ವದ ಅತ್ಯಂತ ಶ್ರೀಮಂತ NGO ಆರ್‌ಎಸ್‌ಎಸ್ ಅಸ್ತಿ ಕುರಿತು ತನಿಖೆ ನಡೆಯಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ...

RSSಗೂ ರಾಜಕೀಯಕ್ಕೂ ಸಂಬಂಧ ಇಲ್ಲ ಎಂಬ ನವರಂಗಿ ಆಟ ಆಡಬೇಡಿ; ಶೆಟ್ಟರ್‌ ವಿರುದ್ಧ ಹರಿಪ್ರಸಾದ್‌ ಆಕ್ರೋಶ

ಬೆಂಗಳೂರು: ಆರ್‌ಎಸ್‌ಎಸ್ ಗೂ ರಾಜಕೀಯಕ್ಕೂ ಸಂಬಂಧವೇ ಇಲ್ಲ ಎಂದು "ನವರಂಗಿ"ಆಟವಾಡುವುದನ್ನು ಕೈ ಬಿಡಿ ಎಂದು ಬಿಜೆಪಿ ಸಂಸದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ ಬೆ.ಕೆ.ಹರಿಪ್ರಸಾದ್‌ ಹರಿಹಾಯ್ದಿದ್ದಾರೆ. ಸಾಮಾಜಿಕ...

ಧರ್ಮಸ್ಥಳ ಪ್ರಕರಣ: ವಿಚಾರಣೆಗೆ ಬನ್ನಿ; ತಿಮರೋಡಿ, ಮಟ್ಟಣ್ಣನವರ್, ಜಯಂತ್ ಹಾಗೂ ವಿಠಲ ಗೌಡಗೆ ಎಸ್‌ ಐಟಿ ನೋಟಿಸ್‌

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಪಟ್ಟಂತೆ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (ಎಸ್‌ ಐಟಿ) ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್...

RSS ‍ಪಥಸಂಚಲನ: ಅ.28ಕ್ಕೆ ಶಾಂತಿ ಸಭೆ‌ ನಡೆಸಿ, ಅ.30ಕ್ಕೆ ವರದಿ ನೀಡಲು ಹೈಕೋರ್ಟ್‌ ಸೂಚನೆ

ಕಲಬುರಗಿ: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನ ಕುರಿತು ಅಕ್ಟೋಬರ್‌ 28ರಂದು ಎಲ್ಲ ಸಂಘ ಸಂಸ್ಥೆಗಳೊಂದಿಗೆ ಶಾಂತಿ ಸಭೆಯನ್ನು ನಡೆಸಿ, ಅದರ ವರದಿಯನ್ನು ಅಕ್ಟೋಬರ್‌ 30ರಂದು ಸಲ್ಲಿಸುವಂತೆ ಹೈಕೋರ್ಟ್‌  ಕಲಬುರಗಿ...

ಗುಜರಾತ್‌ ನ ಇಬ್ಬರು ಬಿಹಾರವನ್ನು ನಿಯಂತ್ರಿಸುತ್ತಿದ್ದಾರೆ, ಅವರಿಗೆ ಅವಕಾಶ ನೀಡಬೇಡಿ: ತೇಜಸ್ವಿ ಯಾದವ್ ಮನವಿ

ಪಟ್ನಾ: ಬಿಹಾರ ರಾಜ್ಯವನ್ನು ಗುಜರಾತ್‌ ನ ಇಬ್ಬರು ಬಿಹಾರವನ್ನು ನಿಯಂತ್ರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಗೆಲ್ಲಿಸಬೇಡಿ ಎಂದು ಆರ್‌ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ...

ಆಳಂದ ಮತಕಳವು; ಭಾಗಿಯಾದ ಎಲ್ಲರೂ ಜೈಲಿಗೆ ಹೋಗಲಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ಮತ ಕಳವು ನಡೆಸಿದೆ ಎನ್ನುವುದು ಆಳಂದ ಕ್ಷೇತ್ರದಲ್ಲಿ ಎಸ್‌ ಐಟಿ ನಡೆಸುತ್ತಿರುವ ತನಿಖೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌...

ಕರ್ನೂಲ್‌ ವೋಲ್ವೋ ಬಸ್‌ ದುರಂತ; ಬೆಂಕಿ ಹೊತ್ತಿಕೊಂಡಿದ್ದು ಹೇಗೆ?; ಪಾರಾದ ಪ್ರಯಾಣಿಕರು ಹೇಳುವುದೇನು?

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಖಾಸಗಿ ವೋಲ್ವೋ ಬಸ್ ಬೆಂಕಿಗೆ ಆಹುತಿಯಾಗಿ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ  ಕರ್ನಾಟಕದವರು ಯಾರಾದರೂ ಇದ್ದಾರೆಯೇ ಎಂದು ಪತ್ತೆ ಹಚ್ಚಲು ಕೂಡಲೇ ಆರ್‌ಟಿಒ ಅಧಿಕಾರಿಗಳನ್ನು ದುರಂತ ಸ್ಥಳಕ್ಕೆ...

ಧರ್ಮಸ್ಥಳ ಪಂಚಾಯಿತಿಯಲ್ಲಿ ಶವ ಪರೀಕ್ಷೆ ನಡೆಸಿ ಶವಗಳನ್ನು ಕೆ ಎಸ್‌ ಹೆಗ್ಡೆ ಆಸ್ಪತ್ರೆ ಶೈತ್ಯಗಾರದಲ್ಲಿ ಇಟ್ಟಿದ್ದಕ್ಕೆ ವೆಚ್ಚ ಮಾಡಿದ ಹಣದ ದಾಖಲೆಗಳೇ ಇಲ್ಲವಂತೆ!!!

ಬೆಂಗಳೂರು: ಕೆ ಎಸ್‌ ಹೆಗ್ಡೆ ಆಸ್ಪತ್ರೆಯಲ್ಲಿ ಇರಿಸಲಾಗಿದ್ದ ಶವಗಳಿಗೆ ವೆಚ್ಚ ಮಾಡಲಾದ ಹಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳು ಲಭ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮ ಪಂಚಾಯಿತಿ ತಿಳಿಸಿದೆ. ಮಾಹಿತಿ...

ಕರ್ನೂಲ್‌ ಹತ್ತಿರ ಬೆಂಕಿಗೆ ಆಹುತಿಯಾದ ಖಾಸಗಿ ಬಸ್‌ ; 15 ಮಂದಿ ಸಾವು; ಬೆಂಗಳೂರಿಗೆ ಆಗಮಿಸುತ್ತಿದ್ದ ವೋಲ್ವೋ ಬಸ್‌

ಹೈದರಾಬಾದ್‌: ಆಂಧ್ರಪ್ರದೇಶದ ಕರ್ನೂಲ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 15 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಚಿನ್ನ ಟೆಕುರು ಗ್ರಾಮದ ಬಳಿ ಈ ಅಪಘಾತ...

ಧರ್ಮಸ್ಥಳ ಸೌಜನ್ಯ ಪ್ರಕರಣದ ಜೀವಂತ ಸಾಕ್ಷಿ ಚಿಕ್ಕಕೆಂಪಮ್ಮ ಅವರ ಹೇಳಿಕೆಯನ್ನು ಬಳಸಲು ಎಸ್‌ ಐಟಿ ನಿರ್ಧಾರ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅಪಹರಣ, ಅತ್ಯಾಚಾರ ಕೊಲೆ ಪ್ರಕರಣಕ್ಕೆಸಂಬಂಧಪಟ್ಟಂತೆ ಉಳಿದುಕೊಂಡಿರುವ ಏಕೈಕ ಸಾಕ್ಷಿ ವೈ. ಎಲ್. ಚಿಕ್ಕಕೆಂಪಮ್ಮ ನೀಡಿರುವ ಅರ್ಜಿಗೆ ಸಂಬಂಧಪಟ್ಟಂತೆ ತನಿಖೆಗೆ ಪೂರಕವಾಗಿರುವ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಎಸ್‌ ಐಟಿ...

Latest news