ಧರ್ಮಸ್ಥಳ: ತಮ್ಮ ಚಾನೆಲ್ ನ ವರದಿಗಾರ ಮತ್ತು ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆದಿದೆ ಎಂದು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಸುವರ್ಣ ನ್ಯೂಸ್ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್, ಮತ್ತೊಬ್ಬ ಮಹಿಳಾ ಆಂಕರ್...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಹೆಚ್ಚುವರಿ ಭದ್ರತೆ ಒದಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಹೆಣಗಳ ಉತ್ಖನನದ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್ ಗಳ ಮೇಲೆ ನಡೆದಿರುವ ಹಲ್ಲೆಯನ್ನು ಸಾಮಾಜಿಕ ಕಾರ್ಯಕರ್ತ, ನಟ ಪ್ರಕಾಶ್ ರಾಜ್ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...
ನವದೆಹಲಿ: ಭಾರತದಿಂದ ಆಮದಾಗುವ ಸರಕುಗಳ ಮೇಲೆ ಹೆಚ್ಚುವರಿ ಶೇ. 25 ರಷ್ಟು ಸುಂಕ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರವನ್ನು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು: ಧರ್ಮಸ್ಥಳ ಗ್ರಾಮದ ಸೌಜನ್ಯ ಮೇಲಿನ ಅತ್ಯಾಚಾರ ಆರೋಪ, ಕೊಲೆ ಹಾಗೂ ಧರ್ಮಸ್ಥಳದಲ್ಲಿ ಕಾನೂನು ಬಾಹಿರವಾಗಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಸೆಷನ್ಸ್ ನ್ಯಾಯಾಲಯ ವಿಧಿಸಿರುವ...
ಬೆಂಗಳೂರು: ಮಕ್ಕಳ ಸುರಕ್ಷತೆಗೆ ಶಾಲೆಗಳಲ್ಲಿ ಪ್ರತಿದಿನ ಪಾಲಿಸಬೇಕಾದ 25 ಅಂಶಗಳನ್ನು ಪಟ್ಟಿ ಮಾಡಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಹೊಣೆಯನ್ನು ಮುಖ್ಯಶಿಕ್ಷಕರೇ ನಿಭಾಯಿಸಬೇಕು ಎಂದೂ ಸ್ಪಷ್ಟಪಡಿಸಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಸೇರಿದಂತೆ...
ನವದೆಹಲಿ: ಈ ಭೂಮಿ ಮೇಲಿರುವ ಎಲ್ಲ ವಿಚಾರಗಳನ್ನು ಕುರಿತು ಸದನದಲ್ಲಿ ಚರ್ಚೆ ನಡೆಸಬಹುದು. ಹಾಗಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಅವಕಾಶ ನೀಡಬೇಕು...
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರನೇ ಆರೋಪಿ ಜಗದೀಶ್ ಹಾಗೂ ಏಳನೇ ಆರೋಪಿ ಅನುಕುಮಾರ್ ಪರವಾಗಿ ವಕೀಲ ಎಚ್.ಚಂದ್ರಶೇಖರ್ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾಗೌಡ ಹಾಗೂ...
ಬೆಂಗಳೂರು: ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಿ ಹೆಣಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (GPR) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್...