CATEGORY

ಅಪರಾಧ

ಬಿಜೆಪಿ ಸರ್ಕಾರಗಳಿರುವ ರಾಜ್ಯಗಳಲ್ಲೇ ಕಾಲ್ತುಳಿತ ಪ್ರಕರಣಗಳು ಅಧಿಕ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಚಿನ್ನಸ್ಡಾಮಿ ಕ್ರೀಡಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11  ಮಂದಿ ಮೃತಪಟ್ಟ ಪ್ರಕರಣ ಕುರಿತು ವಿಪಕ್ಷಗಳು ನಡೆಸಿದ ಟೀಕೆ ಟಿಪ್ಪಣಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಖ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲೇ...

ದೇಶಾದ್ಯಂತ ಮದ್ಯ ನಿಷೇಧಿಸಿ:  ಪ್ರಧಾನಿ ಮೋದಿಗೆ ಶಾಸಕ ಬಿ. ಆರ್‌. ಪಾಟೀಲ್‌ ಆಗ್ರಹ

ಹಾಸನ: ಮದ್ಯ ಮಾರಾಟದಿಂದ ಬರುವ ಆದಾಯ ಪಾಪದ ಹಣ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಮದ್ಯಪಾನ ನಿಷೇಧ ಮಾಡಿದರೆ ನಾನು ಅವರಿಗೆ ಸಾವಿರ ಸಲಾಂ ಹೊಡೆಯುತ್ತೇನೆ ಎಂದು ರಾಜ್ಯ ಯೋಜನಾ...

ಬಿಜೆಪಿ ಪರಿಶಿಷ್ಟ ಸಮುದಾಯ ಹಾಗೂ ಬಡವರ ವಿರೋಧಿ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಬಿಜೆಪಿ ಪಕ್ಷದವರು ಸದಾ ಪರಿಶಿಷ್ಟ ಸಮುದಾಯ ಹಾಗೂ ಬಡವರ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಒಂದು ವೇಳೆ ಬಡವರು ಪರಿಶಿಷ್ಟ ಸಮುದಾಯದ ಮೇಲೆ ಕಾಳಜಿ ಇದ್ದರೆ ಇದುವರೆಗೂ ಏಕೆ...

ಧರ್ಮಸ್ಥಳ: ಎಸ್‌ ಐಟಿ ಮೂಲಕ ಅತ್ಯಾಚಾರ, ಕೊಲೆ, ಭೂ ಕಬಳಿಕೆ, ಮೈಕ್ರೋಫೈನಾನ್ಸ್‌ ಅಪರಾಧ ಕೃತ್ಯಗಳ ತನಿಖೆಗೆ ಆಗ್ರಹ

ಬೆಂಗಳೂರು: ಧರ್ಮಸ್ಥಳದಲ್ಲಿ ಸಂಭವಿಸಿರುವ ಅತ್ಯಾಚಾರ, ಕೊಲೆ, ಭೂ ಕಬಳಿಕೆ, ಮೈಕ್ರೋಫೈನಾನ್ಸ್‌ ನಂತಹ ಅಪರಾಧ ಕೃತ್ಯಗಳ ತನಿಖೆ ನಡೆಸಲು ಈಗ ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್‌ ಐಟಿ) ಕ್ಕೆ ಅಧಿಕಾರ ನೀಡಬೇಕು ಇಲ್ಲವೇ...

ಕಾರ್ಯಕ್ರಮಗಳಲ್ಲಿ ಜನದಟ್ಟಣೆ ನಿಯಂತ್ರಣ ಬಿಲ್‌ ಮಂಡನೆ; ಅನುಮತಿ ಪಡೆಯದಿದ್ದರೆ 7 ವರ್ಷ ಜೈಲು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ನಂತರ ಎಚ್ಚೆತ್ತ ಸರ್ಕಾರ ಜನಸಂದಣಿಯನ್ನು ನಿಯಂತ್ರಿಸುವ ಮತ್ತು ಉಲ್ಲಂಘಿಸುವವರಿಗೆ ಶಿಕ್ಷೆ ವಿಧಿಸುವ ವಿದೇಯಕವನ್ನು ಮಂಡಿಸಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್...

ಧರ್ಮಸ್ಥಳ ಪ್ರಕರಣ: ಯೂ ಟ್ಯೂಬರ್‌ ಸಮೀರ್ ಎಂ.ಡಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನ್ನ ದೂತ ಎಂಬ ಯೂಟ್ಯೂಬ್‌ ಚಾನೆಲ್‌ ನಲ್ಲಿ ವರದಿ ಪ್ರಸಾರ ಮಾಡಿದ್ದ  ಯೂಟ್ಯೂಬರ್‌ ಸಮೀರ್‌ ಗೆ ಮಂಗಳೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಪೊಲೀಸರು...

ಧರ್ಮಸ್ಥಳ ಪ್ರಕರಣ;ಚಿವುಟುವ, ತೂಗುವ ಕೆಲಸ ಮಾಡುತ್ತಿರುವವರು ಈ ಭಟ್ಟರು: ವಿನಯ್‌ ಕುಮಾರ್‌ ಸೊರಕೆ ಆರೋಪ

ವಿಜಯಪುರ:  ಧರ್ಮಸ್ಥಳ ಪ್ರಕರಣದಲ್ಲಿ  ಒಂದು ಕಡೆ ಚಿವುಟುತ್ತಾ ಮತ್ತೊಂದು ಕಡೆ ತೂಗುವ ಕೆಲಸವನ್ನು ಆರ್‌ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ...

ಪಿಓಪಿ ಬಳಸುವುದಿಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಗೆ ಬರೆಸಿಕೊಳ್ಳಲು ಸರ್ಕಾರ ಸೂಚನೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ನಾಗಮೋಹನ್‌ ದಾಸ್‌ ವರದಿಯಂತೆ ಶೇ.1ಮೀಸಲಾತಿಗೆ ಆಗ್ರಹ; ಫ್ರೀಡಂ ಪಾರ್ಕ್‌ ನಲ್ಲಿ ಅಲೆಮಾರಿಗಳ ಹೋರಾಟ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಹಂಚಿಕೆ ಮಾಡಲು ಕೈಗೊಂಡಿರುವ ಸರ್ಕಾರದ ಹೊಸ ನಿರ್ಧಾರಕ್ಕೆ ಅಲೆಮಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯದ ಎಸಗಲಾಗುತ್ತಿದ್ದು, ಅಲೆಮಾರಿಗಳಿಗೆ ಶೇ.1 ಮೀಸಲಾತಿ ಕಲ್ಪಿಸದೆ ಅನ್ಯಾಯ ಮಾಡಲಾಗುತ್ತಿದೆ....

ಬಿಎಲ್‌ ಸಂತೋಷ್‌ ಗೆ ನಿಂದನೆ; ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ಪೊಲೀಸ್‌ ವಶಕ್ಕೆ; ಬೆಂಬಲಿಗರ ಆಕ್ರೋಶ

ಮಂಗಳೂರು: ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಅವರನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧ ಬಳಸಿದ್ದ  ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿದ್ದಾರೆ....

Latest news