ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ...
ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸಾಯಿನಾಥ್ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....
ಸಂಬಲ್ಪುರ: ಒಡಿಶಾದ ಸಂಬಲ್ಪುರ ನಗರದ ಮಣಪ್ಪುರಂ ಫೈನಾನ್ಸ್ ಶಾಖೆಯೊಂದರಲ್ಲಿ ದರೋಡೆಕೋರರು ಸುಮಾರು 30 ಕೆ.ಜಿ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು ಹತ್ತು ಮಂದಿ ದರೋಡೆಕೋರರು ಹೆಲ್ಮೆಟ್ ಮತ್ತು...
ಮಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಇಲಾಖೆ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ರೂ. 30 ಲಕ್ಷ ಲೂಟಿ ಮಾಡಿರುವ ಪ್ರಕರಣ ಇಲ್ಲಿಗೆ ಸಮೀಪವಿರುವ ಬೋಳಂತೂರು ಹತ್ತಿರದ...
ಬೀಜಿಂಗ್: ಚೀನಾದಲ್ಲಿ ಕೋವಿಡ್ ಮಾದರಿಯ ಸೋಂಕನ್ನು ಹೋಲುವ ಹೊಸ ಮಾದರಿಯ ವೈರಾಣು ಹ್ಯೂಮನ್ ಮೆಟಾನ್ಯೂಮೊ ವೈರಸ್ (HMPV) ವ್ಯಾಪಕವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ರೋಗಿಗಳು ಕಂಡು ಬರುತ್ತಿದ್ದಾರೆ. ಸಾವಿನ ಸಂಖ್ಯೆಯೂ ದಿನದಿಂದ ಏರಿಕೆಯಾಗುತ್ತಿದ್ದು,...
ಬೆಂಗಳೂರು: ಪ್ರೀತಿಸಿದ ಹುಡುಗಿ ಕೈ ಬಿಟ್ಟಳು ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೃತ ಯುವಕನನ್ನು 25 ವರ್ಷದ ಸತೀಶ್ ಕುಮಾರ್ ಎಂದು...
ಬೆಂಗಳೂರು: ಆಟೊ ಚಾಲಕನೊಬ್ಬ ಬುಕ್ ಮಾಡಿದ್ದ ಸ್ಥಳಕ್ಕೆ ಬದಲಾಗಿ ತಪ್ಪಾದ ಜಾಗಕ್ಕೆ ಕರೆದೊಯ್ಯಲು ಯತ್ನಿಸಿದ್ದರಿಂದ ಭಯಗೊಂಡ ಮಹಿಳೆ ಚಲಿಸುತ್ತಿದ್ದ ಆಟೊದಿಂದ ಜಿಗಿದು ಪಾರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಾಳ ಸಮೀಪದ ವೀರಣ್ಣಪಾಳ್ಯ ಬಳಿ ಗುರುವಾರ...
ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿರುವ ಕೋಲಾರ ಬಂದ್...
ಬೆಂಗಳೂರು: ನಕ್ಸಲ್ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸುತ್ತದೆ. ಹಾಗೆಯೇ ನವೆಂಬರ್ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್ ಬಗ್ಗೆ...
ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ ಅವರ ಮೇಲೆ ಸಲ್ಲದ ಆರೋಪ ಹೊರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ...