CATEGORY

ಅಪರಾಧ

ಯೂಟ್ಯೂಬರ್‌ ಸಮೀರ್ ನಿವಾಸದ ಮೇಲೆ ಪೊಲೀಸರ ದಾಳಿ; ಕಪೋಲಕಲ್ಪಿತ ಸುದ್ದಿ ಎಂದ ಆಪ್ತರು

ಬೆಂಗಳೂರು: ಯೂಟ್ಯೂಬರ್‌ ಸಮೀರ್ ಅವರ ಮನೆಗೆ ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ (ಎಸ್ಐಟಿ) ಅಧಿಕಾರಿಗಳು  'ದಾಳಿ' ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿರುವ ಸಮೀರ್‌ ನಿವಾಸಕ್ಕೆ ಇಂದು...

ನಿದ್ದೆಯಿಂದ ಎದ್ದ ಮೋದಿ ಸರ್ಕಾರ; ಜಿಎಸ್‌ಟಿ ಸರಳೀಕರಣಕ್ಕೆ ಹೋರಾಟ ಮುಂದುವರಿಕೆ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಪರಿಷ್ಕರಣೆ 'ಜಿಎಸ್‌ಟಿ 1.5' ಆಗಿದ್ದು, ನಿಜವಾದ 'ಜಿಎಸ್‌ಟಿ 2.0'ಗಾಗಿ ಹೋರಾಟ ಮುಂದುವರೆಸುವುದಾಗಿ ಕಾಂಗ್ರೆಸ್ ಹೇಳಿದೆ. ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ...

ಧರ್ಮಸ್ಥಳ ಪ್ರಕರಣ: ಬಿಜೆಪಿ ಜೆಡಿಎಸ್‌ ನವರು ಡ್ರಾಮಾ ಮಾಸ್ಟರ್‌ ಗಳು: ಶಾಸಕ ಬಾಲಕೃಷ್ಣ ವ್ಯಂಗ್ಯ

ರಾಮನಗರ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆ ಕುರಿತು ಬಿಜೆಪಿ ಮುಖಂಡರು ಮಗುವನ್ನು ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುತ್ತಿದೆ ಎಂದು ಮಾಗಡಿ ಕಾಂಗ್ರೆಸ್‌ ಶಾಸಕ ಎಚ್.ಸಿ. ಬಾಲಕೃಷ್ಣ...

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶಾಸಕ ದೇಶಪಾಂಡೆ ಸ್ಪಷ್ಟನೆ

ಬೆಂಗಳೂರು: ಮಹಿಳಾ ಪತ್ರಕರ್ತೆಯನ್ನು ಕುರಿತ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌ ವಿ ದೇಶಪಾಂಡೆ ಸ್ಪಷ್ಟನೆ  ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ...

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯವನ್ನು ಬಹಿರಂಗಪಡಿಸಲಿ ಮತ್ತು ಆ ಮೂಲಕ ಸೌಜನ್ಯ ಅವರಿಗೆ ನ್ಯಾಯ ಒದಗಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ...

ಧರ್ಮಸ್ಥಳ ಪ್ರಕರಣ: ಚಿನ್ನಯ್ಯನನ್ನು ಮತ್ತೆ 4 ದಿನ ಎಸ್‌ ಐಟಿ ವಶಕ್ಕೆ ಒಪ್ಪಿಸಿ ಬೆಳ್ತಂಗಡಿ ಕೋರ್ಟ್‌ ಆದೇಶ; ರಹಸ್ಯವಾಗಿ ನಡೆದ ಸಾಕ್ಷಿ ದೂರುದಾರನ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವಗಳನ್ನು ನನ್ನಿಂದ ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಸೆಪ್ಟೆಂಬರ್‌ 6ರವರೆಗೆ ಎಸ್‌ ಐಟಿ ವಶಕ್ಕೆ ಒಪ್ಪಿಸಿ ಬೆಳ್ತಂಗಡಿಯ...

ಧರ್ಮಸ್ಥಳ ಪ್ರಕರಣ: ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್‌ಐಟಿ; ರಹಸ್ಯವಾಗಿ ಸಾಕ್ಷಿ ದೂರುದಾರನ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವಗಳನ್ನು ನನ್ನಿಂದ ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ...

ಧರ್ಮಸ್ಥಳ ಹತ್ಯೆಗಳು:  ಎಸ್ಐಟಿ ಎದುರು ಹಾಜರಾದ ಕಚೇರಿಗೆ ಉದಯ್ ಜೈನ್; ಇವರಿಗೂ ಪ್ರಕರಣಕ್ಕೂ ಏನು ಸಂಬಂಧ?

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಳಂಕ ಹೊತ್ತಿದ್ದ ಉದಯ್ ಜೈನ್ ಇಂದು ವಿಶೇಷ ತನಿಖಾ ತಂಡದ (ಎಸ್‌ಐಟಿ)  ಎದುರು ಹಾಜರಾಗಿದ್ದಾರೆ. ಅವರು ಇಂದು ಬೆಳ್ತಂಗಡಿಯಲ್ಲಿರುವ ಎಸ್‌ ಐಟಿ ಕಚೇರಿಗೆ ಆಗಮಿಸಿದ್ದರು.‌ ನಂತರ ಮಾತನಾಡಿದ...

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಎಸ್.ರವಿಕುಮಾರ್‌ ನಿರ್ಧಾರ

ಶಿವಮೊಗ್ಗ: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಎಸ್.ರವಿಕುಮಾರ್ ತಿಳಿಸಿದ್ದಾರೆ. ನಿಗಮದಲ್ಲಿ ಹಣಕಾಸಿನ ಶಿಸ್ತು ಹಾಗೂ ಪಾರದರ್ಶಕತೆ ರೂಪಿಸಿದ  ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದೂ ಆರೋಪಿಸಿದರು. ಕೃತಕ...

ಧರ್ಮಸ್ಥಳ ಪ್ರಕರಣ: ತನಿಖೆಗೆ ಎನ್‌ಐಎಗೆ ಕೊಡುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿದ ಅವರು ಧರ್ಮಸ್ಥಳ...

Latest news