CATEGORY

ಅಪರಾಧ

ಸೀರೆ ಕದ್ದ ಆರೋಪ; ಮಹಿಳೆಗೆ ಥಳಿಸಿದ ಅಂಗಡಿ ಮಾಲೀಕ ಬಂಧನ

ಬೆಂಗಳೂರು: ಅಂಗಡಿಯಲ್ಲಿ ಸೀರೆ ಕದ್ದಿದ್ದಾಳೆಂದು ಎಂದು ಆರೋಪಿಸಿ ಬೆಂಗಳೂರಿನ ಅವೆನ್ಯೂ ರಸ್ತೆಯ ಸೀರೆ ಅಂಗಡಿಯ ಮಲೀಕನೊಬ್ಬ ಮಹಿಳೆಯೊಬ್ಬರಿಗೆ ಕಾಲಿನಿಂದ ಒದ್ದು, ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಈ...

ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆ: ವಿಚಾರಣೆಗೆ ಹಾಜರಾಗಲು ಮಹೇಶ್‌ ಶೆಟ್ಟಿಗೆ ಅಂತಿಮ ನೋಟಿಸ್‌

ಮಂಗಳೂರು: ಧರ್ಮಸ್ಥಳದ ಹತ್ಯೆಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ  ಮಹೇಶ್ ಶೆಟ್ಟಿ...

ಹಿಂದಿ ಹೇರಿಕೆ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಾಜಭಾಷಾ ಸಮಿತಿ ಸಭೆ ಮೇಲೆ ಕರವೇ ದಾಳಿ: ಕಾರ್ಯಕರ್ತರ ಬಂಧನಕ್ಕೆ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮೂರು ದಿನಗಳಿಂದ ಕನ್ನಡಿಗರೂ ಸೇರಿದಂತೆ ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ...

ಪೊಲೀಸ್‌ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾ.ಕೇಶವನಾರಾಯಣ ಆಯೋಗದ ವರದಿ ತಿರಸ್ಕರಿಸಿದ ಸರ್ಕಾರ

ಬೆಂಗಳೂರು: ಪೊಲೀಸ್‌ ಅಧಿಕಾರಿ ಎಂ.ಕೆ.ಗಣಪತಿಯವರ ಆತ್ಮಹತ್ಯೆಗೆ ಹಿಂದಿನ ಗೃಹಸಚಿವ ಕೆ.ಜೆ.ಜಾರ್ಜ್‌ ಹಾಗೂ ಐ.ಪಿ.ಎಸ್‌ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಮತ್ತು ಪ್ರಣವ ಮೊಹಾಂತಿ ಅವರು ಕಾರಣ ಅಲ್ಲ ಎಂದು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದೆ....

ಬೆಂಗಳೂರಿನ ರಸ್ತೆಗುಂಡಿಗಳು ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತದ ಫಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳು ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತದ ಫಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪಾದಿಸಿದ್ದಾರೆ. ಇMದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆಗುಂಡಿಗಳನ್ನು ಮುಚ್ಚಲು ನಮ್ಮ ಸರ್ಕಾರ  ಬದ್ಧವಾಗಿದೆ. ಈ...

ಮಾಲೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆ

ಮಾಲೂರು: ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಧಾರುಣ ಘಟನೆ ಮಾಲೂರು ತಾಲ್ಲೂಕಿನ  ಬ್ಯಾಟರಾಯನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಆತ್ಮಹತ್ಯೆಗೆ ನಿಖರವದ ಕಾರಣ ತಿಳಿದು ಬಂದಿಲ್ಲ. ಮಾಲೂರು ತಾಲ್ಲೂಕಿನ ಶೆಟ್ಟಿಹಳ್ಳಿ ನಿವಾಸಿ...

ಧರ್ಮಸ್ಥಳ ಹತ್ಯೆಗಳು, ಮಹಿಳೆಯರ ನಾಪತ್ತೆ, ಭೂ ಕಬಳಿಕೆ, ಬಡ್ಡಿ ವ್ಯವಹಾರ ಕುರಿತು ಸಮಗ್ರ ತನಿಖೆಗೆ ಒಕ್ಕೊರಲ ಆಗ್ರಹ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಪದ್ಮಲತಾ, ವೇದವಲ್ಲಿ, ಮಾವುತ ನಾರಾಯಣ, ಯಮುನಾ, ಸೌಜನ್ಯ ಸೇರಿದಂತೆ ನೂರಾರು ಅಸಹಜ ಸಾವು ಪ್ರಕರಣಗಳು, ಭೂ ಅಕ್ರಮ, ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ನಡೆಯುತ್ತಿರುವ  ಕಿರುಕುಳ ಮತ್ತು...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರು; ತಿಮರೋಡಿಗಾಗಿ ಹುಡುಕಾಟ

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿದ್ದ  ಸಾಕ್ಷಿ ದೂರುದಾರ ಚಿನ್ನಯ್ಯ ಅವರ ಹೇಳೀಕೆಯನ್ನು ದಾಖಲಿಸುವ ಪ್ರಕ್ರಿಯೆ ಇಂದೂ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಬೆಳ್ತಂಗಡಿಯ ಜೆಎಂಎಫ್‌ಸಿ...

ಸಂವಿಧಾನದ ಮೂಲ ತತ್ವ ಸ್ವಾತಂತ್ರ್ಯ, ಸಮಾನತೆ, ನ್ಯಾಯವನ್ನು ಬಿಜೆಪಿ, ಆರ್‌ ಎಸ್‌ ಎಸ್ ಹತ್ತಿಕ್ಕುತ್ತಿವೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪಟ್ನಾ:   ಅನ್ಯಾಯದ ವಿರುದ್ಧ ಸದಾ ಎದ್ದುನಿಂತ ಪಾಟ್ನಾ ಭೂಮಿಯಲ್ಲಿ ಇಂದು ನಿಮ್ಮ ಮುಂದೆ  ನಿಂತಿದ್ದೇನೆ.  ನಮ್ಮ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಸಂದರ್ಭದಲ್ಲಿ ಇಂದಿನ  ಕಾಂಗ್ರೆಸ್ ಕಾರ್ಯಕಾರಣಿ ಸಭೆ ಬಹಳ ಮಹತ್ವ ಪಡೆದಿದೆ. ಸಂವಿಧಾನದ ಮೂಲ...

ಪೌರತ್ವ ನಿರ್ಣಯಿಸುವ ಹಕ್ಕು ಚುನಾವಣಾ ಆಯೋಗಕ್ಕಿಲ್ಲ: ಸಿಪಿಐ(ಎಂಎಲ್‌) ಮುಖಂಡ ದೀಪಂಕರ್‌ ಭಟ್ಟಾಚಾರ್ಯ

ಕೋಲ್ಕತ್ತ: ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್‌) ನಡೆಸಬೇಕೆಂಬ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಸಿಪಿಐ(ಎಂಎಲ್‌) ಪ್ರಧಾನ ಕಾರ್ಯದರ್ಶಿ ದೀಪಂಕರ್‌ ಭಟ್ಟಾಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ. ಮಾದ್ಯಮ ಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ...

Latest news