ನಾನು ಸ್ಪಷ್ಟವಾಗಿ ವಿರೋಧಿಸುವುದು ಸಂಶೋಧನೆ ಹೆಸರಿನಲ್ಲಿ 'KCRE(Kalinga Centre for Rainforest Ecology) ಸಂಸ್ಥೆ' ಹಾಗೂ ಅಲ್ಲಿನ ಸಂಶೋಧಕ 'ಗೌರಿಶಂಕರ್' ಸೋಮೇಶ್ವರ ವನ್ಯಜೀವಿ ಧಾಮದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅನಧಿಕೃತವಾಗಿ...
ಬೆಂಗಳೂರು: ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯು ಮತಾಂತರಕ್ಕೆ ಪ್ರೋತ್ಸಾಹಿಸುತ್ತದೆ ಎಂದಿರುವ ಶ್ರೀ Pralhad Joshi ಅವರೇ, ನಿಮ್ಮ ಪಕ್ಷದ ನಾಯಕರು ಕುಟುಂಬ ಸಮೇತ ಮತಾಂತರವಾಗಿದ್ದಾರೆ ಎಂದು ನಿಮ್ಮದೇ ಪಕ್ಷದವರು ತಿಳಿಸಿದ್ದರು.
ಸಾಮಾಜಿಕ ಜಾಲತಾಣ...
ಕೋಲಾರ. ಕಳೆದ ಗುರುವಾರ ಮುಳಬಾಗಲು ತಾಲ್ಲೂಕು ಯಳಚೇಪಲ್ಲಿಯ ಗ್ರಾಮದಿಂದ ನಾಪತ್ತೆಯಾಗಿದ್ಬ ಇಬ್ಬರು ಸಹೋದರಿಯರ ಶವಗಳು ಇಂದು ಮುಂಜಾನೆ ಸಮೀಪದ ಕುಪ್ಪಂ ಪಾಳ್ಯದ ಬಾವಿಯೊಂದರಲ್ಲಿ ಪತ್ತೆಯಾಗಿವೆ.
ಧನ್ಯಭಾಯಿ ಹಾಗೂ ಚೈತ್ರಾಭಾಯಿ ಮೃತ ದುರ್ದೈವಿಗಳು. 13 ವರ್ಷದ...
ಬೆಂಗಳೂರು: ಸೌಜನ್ಯ ಕೊಲೆ ಸೇರಿದಂತೆ ಧರ್ಮಸ್ಥಳದ ಸುತ್ತ ಮುತ್ತ ನಡೆದ ಎಲ್ಲಾ ಅಸಹಜ ಸಾವುಗಳು, ಭೂ ಕಬಳಿಕೆ, ಮೈಕ್ರೋ ಫೈನಾನ್ಸ್ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಧರ್ಮ ಸ್ಥಳ ದೌರ್ಜನ್ಯ...
ನವದೆಹಲಿ: ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್ ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ, ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿಯನ್ನು ದೆಹಲಿ ನ್ಯಾಯಾಲಯ 14 ದಿನ ನ್ಯಾಯಾಂಗ...
ಬೆಂಗಳೂರು: ಮತ ಕಳ್ಳತನ ವಿರೋಧಿ ಹೋರಾಟ ಕೇವಲ ರಾಜಕೀಯ ಉದ್ದೇಶದ ಹೋರಾಟವಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟ. ಜನರ ಮತಾಧಿಕಾರದ ರಕ್ಷಣೆಯ ಹೋರಾಟ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ...
ಮುಂಬೈ: 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಶಾಲೆಗಳಲ್ಲಿ ಸೈಬರ್ ಜಾಗೃತಿಯನ್ನು ಮೂಡಿಸಬೇಕು ಎಂದು ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸೈಬರ್...
ಬೆಂಗಳೂರು: ನಗರದ ಪುಲಕೇಶಿನಗರ ವಿಧಾನಸಭಾ ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಮತಕಳ್ಳತನ ವಿರುದ್ದ ಸಹಿ ಸಂಗ್ರಹ, ಜನಜಾಗೃತಿ ಅಭಿಯಾನ ನಡೆಯಿತು ಚುನಾವಣೆಯಲ್ಲಿ ಮತಕಳ್ಳತನ ಮಾಡಿ ಅಧಿಕಾರ ಬಂದಿರುವ ಬಿಜೆಪಿ ಕೇಂದ್ರ ಸರ್ಕಾರದ ಓಟ್ ಚೋರಿ...
ಕೋಲಾರ: ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಯಳಚೇಪಲ್ಲಿಯ ಗ್ರಾಮದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಇದ್ದಕ್ಕಿದ್ದಂತೆ ನಾಪತ್ತೆಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಧನ್ಯಭಾಯಿ (13) ಹಾಗೂ ಚೈತ್ರಾಭಾಯಿ (13) ನಾಪತ್ತೆಯಾದ ಸಹೋದರಿಯರು.
ನಿನ್ನೆ...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನಿವಾಸ, ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಅವರ ನಿವಾಸಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಕೂಡಲೇ...