CATEGORY

ಅಪರಾಧ

ದ್ವೇಷ ಭಾಷಣ: ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಎಫ್‌ ಐ ಆರ್‌

ಮದ್ದೂರು: ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಸಮಾರಂಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಮದ್ದೂರು ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು...

ಮತ ಕಳ್ಳತನ: ಭವಿಷ್ಯದಲ್ಲಿ ಮತ್ತಷ್ಟು ಸ್ಫೋಟಕ ದಾಖಲೆಗಳ ಬಿಡುಗಡೆ: ರಾಹುಲ್ ಗಾಂಧಿ

ರಾಯ್‌ ಬರೇಲಿ: ಚುನಾವಣಾ ಆಯೋಗದ ನೆರವಿನೊಂದಿಗೆ ಕೇಂದ್ರ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಮತ ಕಳ್ಳತನ ಕುರಿತು ಮುಂದಿನ ದಿನಗಳಲ್ಲಿ ಮತ್ತನ್ನಷ್ಟು ಸ್ಫೋಟಕ ದಾಖಲೆಗಳನ್ನು ಒದಗಿಸುವುದಾಗಿ ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್...

ಖ್ಯಾತ ನಿರ್ದೇಶಕ ಎಸ್.‌ ನಾರಾಯಣ್‌ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ; ದೂರು ನಿರಾಕರಣೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಹಾಗೂ ಪುತ್ರ ಪವನ್‌ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಸೊಸೆ...

ನೇಪಾಳ: ಸರ್ಕಾರ ರಚನೆಗೆ ಕಸರತ್ತು; ಜೈಲುಗಳಿಂದ 15,000 ಕೈದಿಗಳು ಪರಾರಿ

ಕಠ್ಮಂಡು: ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತು 'ಜೆನ್‌ ಝಿ' ತಲೆಮಾರಿನ ಮುಖಂಡರು ಅಧ್ಯಕ್ಷ ರಾಮಚಂದ್ರ ಪೌಡೆಲ್ ಹಾಗೂ ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ನಲ್‌ ಅವರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಮತ್ತೊಂದು ಕಡೆ...

ಸೈಬರ್‌ ವಂಚನೆಗಳಿಗೆ ಕಡಿವಾಣ: ನಿಯಂತ್ರಣಕ್ಕೆ ಸೈಬರ್‌ ಕಮಾಂಡ್‌ ಸೆಂಟರ್‌ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸೈಬರ್‌ ಅಪರಾದಗಳನ್ನು ನಿಯಂತ್ರಿಸಲು ರಾಜ್ಯದಲ್ಲಿ ಸೈಬರ್‌ ಕಮಾಂಡ್‌ ಘಟಕವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಖಾಸಗಿ ಸಂಸ್ಥೆಯೊಂದರ ಪ್ರತಿನಿಧಿಯೊಬ್ಬರು ಸಲ್ಲಿಸಿದ್ದ ಅರ್ಜಿಯ...

ಧರ್ಮಸ್ಥಳ ಪ್ರಕರಣ: ಬುರುಡೆ ಸಿಕ್ಕ ಸ್ಥಳದಲ್ಲಿ ಇಂದು 2ನೇ ಬಾರಿಗೆ ಮಹಜರು

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ದೂರುದಾರ ಚಿನ್ನಯ್ಯ ತಂದೊಪ್ಪಿಸಿದ್ದ ಬುರುಡೆ ಇದ್ದ ಸ್ಥಳದಲ್ಲಿ ಇಂದು ಎರಡನೇ ಬಾರಿಗೆ ಮಹಜರು ನಡೆಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ...

ಮಣಿಪುರಕ್ಕೆ ಪಿಎಂ ಮೋದಿ: ಸ್ವಾಗತ ಸಮಾರಂಭದಲ್ಲಿ ನರ್ತಿಸಲು ನಿರಾಕರಿಸಿದ ಕುಕಿ-ಜೋ ಸಮುದಾಯ

ಇಂಫಾಲ್:  ಕಳೆದ 2 ವರ್ಷಗಳಿಂದ ಸಂಘರ್ಷ ಭುಗಿಲೆದ್ದಿರುವ ಮಣಿಪುರಕ್ಕೆ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ 13 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ಅವರ ಭವ್ಯ ಸ್ವಾಗತ ಸಮಾರಂಭದಲ್ಲಿ ಹಾಡಿ ನರ್ತಿಸಲು...

ಅಕ್ರಮ ಗಣಿಗಾರಿಕೆ; ವಸೂಲಾತಿ ಆಯುಕ್ತರ ನೇಮಕಕ್ಕೆ ರಾಜ್ಯಪಾಲರ ಸಮ್ಮತಿ:ಸಚಿವ ಎಚ್.ಕೆ ಪಾಟೀಲ

ಬೆಂಗಳೂರು: ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ...

ಸತೀಸ್‌ ಸೈಲ್‌ ಬಂಧನ; ಕೈ ಶಾಸಕರನ್ನು ಇಡಿ ಗುರಿಯಾಗಿಸಿಕೊಂಡಿದೆ: ಡಿಕೆ ಶಿವಕುಮಾರ್‌

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಬಂಧನ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಪಕ್ಷದ...

ಮದ್ದೂರು: ಗಲಭೆಗೆ ಕಾರಣಕರ್ತರು, ಪ್ರಚೋದನೆ ನೀಡಿದವರಿಬ್ಬರ ಮೇಲೂ ಕ್ರಮ: ಐಜಿಪಿ ಬೋರಲಿಂಗಯ್ಯ

ಮದ್ದೂರು: ಪ್ರತಿಭಟನೆಗೆ ಕಾರ್ಯಕರ್ತರನ್ನು ಕರೆಸಿದ ಮೇಲೆ ಅವರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸಂಘಟನೆಗಳ ಜವಾಬ್ದಾರಿ ಎಂದು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಅವರು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ಮುಖಂಡರಿಗೆ ಎಚ್ಚರಿಕೆ...

Latest news