CATEGORY

ಅಪರಾಧ

ವಿನಾಶದತ್ತ ಭಜರಂಗದಳ : ಈದ್ ಮಿಲಾದ್ ಊರುಗೋಲು !

"ಈದ್ ಮಿಲಾದ್ ಅನ್ನು ಮುಸ್ಲಿಂ ಮೂಲಭೂತವಾದಿಗಳೂ ವಿರೋಧ ಮಾಡುತ್ತಾರೆ. ಹಾಗಾಗಿ ನಾವು ಈದ್ ಮಿಲಾದ್ ವಿಷಯವನ್ನು ಕೈಗೆತ್ತಿಕೊಳ್ಳಬಾರದಿತ್ತು" ಎಂದು ಭಜರಂಗದಳದ ಒಳಗಡೆ ಆಂತರಿಕ ಚರ್ಚೆ ನಡೆಯುತ್ತಿದೆ. 'ಸಂಘಟನೆಗೆ ಹುಮ್ಮಸ್ಸು ಕೊಡುವ ದೃಷ್ಟಿಯಿಂದ ಮುಸ್ಲೀಮರ...

ಮೆಹನತ್ ಇಲ್ಲದ ‘ಹರ್ಷ’ ಹಗರಣದಲ್ಲಿ ಕೊನೆಯಾದ ಕಥೆ

1990 ರ ದಶಕದ ಆರಂಭದಲ್ಲಿ ಕಂಡುಬಂದ ಹರ್ಷದ್ ಮೆಹ್ತಾ ಹಗರಣವು ಭಾರತದ ಇತಿಹಾಸದಲ್ಲಿ ಅತ್ಯಂತ ಕುಖ್ಯಾತ ಹಣಕಾಸು ಹಗರಣಗಳಲ್ಲಿ ಒಂದಾಗಿದೆ. ಈ ಹರ್ಷದ್‌ ಮೆಹ್ತಾ ಪ್ರಕರಣದ ಕುರಿತು ಬರೆದಿದ್ದಾರೆ ಡಾ. ಉದಯ ಕುಮಾರ...

ಕೌಟುಂಬಿಕ ದೌರ್ಜನ್ಯ ಹೇಳಿಕೆಗಳು : ವಾಸ್ತವ ಏನು?

ಕೌಟುಂಬಿಕ ದೌರ್ಜನ್ಯದ ಕುರಿತು ಹೆಚ್ಚು ಮಾತನಾಡುವುದಿಲ್ಲವಾದ್ದರಿಂದ ಸಮಾಜದಲ್ಲಿ ಬೇಕಾದಷ್ಟು ಅಸತ್ಯವಾದ ಹೇಳಿಕೆಗಳು ಹರಿದಾಡುತ್ತಿವೆ. ಈ ಅಸತ್ಯಗಳು ದೌರ್ಜನ್ಯವನ್ನು ಗಟ್ಟಿಯಾಗಿ ನೆಲೆಯೂರಲು ಅನುವು ಮಾಡಿಕೊಟ್ಟು ಗಂಡ ದೌರ್ಜನ್ಯ ನಡೆಸುವುದು ಸಹಜ ಎಂಬಂತೆ ಸಮಾಜದಲ್ಲಿ...

ತಿರುಗುಬಾಣವಾದ ಮುಡಾ ಪ್ರಕರಣ: ಕುಮಾರಸ್ವಾಮಿ & ಗ್ಯಾಂಗ್ ಎಡವಿದ್ದೆಲ್ಲಿ?

ಭ್ರಷ್ಟಾಚಾರದ ವಾಸನೆಯೂ ಇಲ್ಲದ, ಸಿದ್ಧರಾಮಯ್ಯ ಅವರ ಪಾತ್ರವೂ ಇಲ್ಲದ ಪ್ರಕರಣ ಇಟ್ಟುಕೊಂಡು ಬಿಜೆಪಿ ಜೆಡಿಎಸ್ ಕೂಟ ಮಾಡಿದ ಕುತಂತ್ರ ಈಗ ಅವರಿಗೇ ತಿರುಗುಬಾಣವಾಗಿದೆ. ಸಿದ್ಧರಾಮಯ್ಯ ಈಗ ಮೊದಲಿಗಿಂತ ಗಟ್ಟಿಯಾಗಿದ್ದಾರೆ- ದಿನೇಶ್‌ ಕುಮಾರ್‌ ಎಸ್‌...

ಮುಡಾ ಪ್ರಕರಣ | ಶೂದ್ರ ಶಕ್ತಿಯ ರಾಜಕೀಯ ಮುನ್ನಡೆ  ಹತ್ತಿಕ್ಕುವ  ಮಹಾಪಿತೂರಿ

ಕಾಂಗ್ರೆಸ್‌ನ ಶಕ್ತಿಯಾಗಿರುವ ಅಹಿಂದ ಸಮುದಾಯದ ಮನೋಬಲವನ್ನು ನುಚ್ಚು ನೂರು ಮಾಡಿದ್ದೇ ಆದರೆ ರಾಜ್ಯವನ್ನು ಆಳಬಹುದೆಂದುಕೊಂಡು ಹೊರಟಿರುವ ಜಾತಿವಾದಿ-ಕೋಮುವಾದಿಗಳ  ಮೈತ್ರಿಕೂಟ ಮುಂದು ಮಾಡಿರುವ  ಮುಡಾ ಪ್ರಕರಣದ  ಆಂತರ್ಯದಲ್ಲಿ  ಕರ್ನಾಟಕದಲ್ಲಿ  ಶೂದ್ರ ಶಕ್ತಿಯ ರಾಜಕೀಯ ಮುನ್ನಡೆಯನ್ನು ...

ಹಿಂಡನ್ ಬರ್ಗ್ ವರದಿಯ ಹಿಂದೇನಿದೆ?

ಹಿಂಡನ್ ಬರ್ಗ್ ಬಯಲುಗೊಳಿಸಿದ ವರದಿಯಲ್ಲಿ, ಸೆಬಿಯ ಮೂಲಕ ನಡೆಸಲಾದ ತನಿಖೆ, ಸತ್ಯಾಂಶಗಳನ್ನು ತಿಳಿಯುವ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಇದಕ್ಕೆ ಪ್ರಮುಖ ಕಾರಣ ಸೆಬಿಯ ಮುಖ್ಯಸ್ಥರಾಗಿರುವ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್...

ನ್ಯಾಯ ಇಲ್ಲಿ ಮರೀಚಿಕೆ; ಎಲ್ಲಾ ಆರೋಪಿಗಳು ಖುಲಾಸೆ

ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಪ್ರಕರಣ ಮಾನ್ಯ ಸಿದ್ದರಾಮಯ್ಯನವರ ಸರಕಾರವಾದರೂ ಈ ಹಿಂಸಾವಾದಿ ಹಿಂದುತ್ವವಾದಿ ಪಡೆಗೆ ಬುದ್ಧಿ ಕಲಿಸಲು ಮೇಲ್ಮನವಿ ಸಲ್ಲಿಸುವ ವ್ಯವಸ್ಥೆ ಮಾಡಬೇಕಿದೆ. ಆಪಾದಿತರನ್ನು ಅಪರಾಧಿಗಳು ಎಂದು ಸಾಬೀತುಪಡಿಸಿ ಜೈಲಿಗೆ ಕಳುಹಿಸಬೇಕಿದೆ....

ಮುಸ್ಲೀಮರು, ಜನಿವಾರ, ಓಂ, ದೇವಸ್ಥಾನ ಮತ್ತು ಹಿಂದುತ್ವ ರಕ್ಷಣೆಯ ಹೋಂ ಸ್ಟೇ ದಾಳಿ..!

ಹಿಂದುತ್ವ, ಹಿಂದೂ ಸಂಸ್ಕೃತಿ, ಹಿಂದೂ ಹೆಣ್ಣು ಮಕ್ಕಳ ರಕ್ಷಣೆ, ದೇವಸ್ಥಾನದ ಉಳಿವು ಇವೆಲ್ಲಾ ಹಿಂದೂ ಸಂಘಟನೆಗಳ ಬಾಯಿ ಮಾತಿನ ಘೋಷಣೆಗಳಷ್ಟೆ. ವಾಸ್ತವವಾಗಿ ಈ ಘೋಷಣೆಗಳು ವಿಕೃತದ ಮತ್ತು ಹೊಟ್ಟೆ ತುಂಬಿಸಿಕೊಳ್ಳುವ ವಾಮಮಾರ್ಗಗಳು ಎಂಬುದು...

ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ಗೆ  ರಾಜ್ಯಪಾಲರು ಸಂವಿಧಾನವನ್ನು ‘ಪಿಕ್ & ಚೂಸ್ & ಯೂಸ್’ ಎಂಬಂತೆ ಬಳಸಬಹುದೇ ?

ರಾಜ್ಯಪಾಲರು ಒಕ್ಕೂಟ ಸರ್ಕಾರದ ಒಪ್ಪಂದಗಳು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಂವಿಧಾನದ 'ಆಯ್ದ' ಆರ್ಟಿಕಲ್ ಗಳನ್ನು ಬಳಸಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್ ಗೆ ಕ್ರಮ ಕೈಗೊಳ್ಳುವುದು  ಅಸಾಂವಿಧಾನಿಕವಾಗಿದೆ. ಇದು ಕೇವಲ ಕಾನೂನು/ಸಂವಿಧಾನದ ಜೊತೆಗೆ ರಾಜ್ಯಪಾಲರ...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ | ಯಡಿಯೂರಪ್ಪ ಕಾನೂನಿಗಿಂತ ದೊಡ್ಡವರೇ?

ಅಪ್ರಾಪ್ತ ಹುಡುಗಿಯ ಮೇಲೆ ಮುಖ್ಯಮಂತ್ರಿಯಾಗಿದ್ದ ಪ್ರಭಾವಿ ವ್ಯಕ್ತಿ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಕ್ಕೆ ಒಳಗಾದಾಗ, ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಒದಗಿಸಿದಾಗ ಕೂಡಲೇ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ವಿಚಾರಣೆಗೆ ಒಳಪಡಿಸುವುದು ಕಾನೂನಾತ್ಮಕ...

Latest news