ನವದೆಹಲಿ: ಮತ ಕಳ್ಳತನ ವಿರುದ್ಧ ವಿಪಕ್ಷಗಳು ನಡೆಸುತ್ತಿರುವ ಹೋರಾಟ ಚುನಾವಣೆ ಗೆಲ್ಲಲು ಅಲ್ಲ, ಬದಲಾಗಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡುತ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅನ್ನು ಹೊಗಳಿದ್ದಕ್ಕೆ ಪ್ರತಿಪಕ್ಷಗಳು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಕಟುವಾಗಿ ಟೀಕಿಸಿವೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಬೆಂಗಳೂರು: 79ನೇ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು...
ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬಿ ಎಂ ಭಟ್, ವಿಷ್ಣುಮೂರ್ತಿ, ಪದ್ಮಲತಾ ಸಹೋದರಿ ಇಂದ್ರವತಿಯಿಂದ ಹಿಡಿದು ಎಲ್ಲಾ ಎಡ ಹೋರಾಟಗಾರರ, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಎಲ್ಲಾ ಬಲಪಂಥೀಯ ಹೋರಾಟಗಾರರ,...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನುಕುಮಾರ್ ಮತ್ತು...
ಪಟ್ನಾ: ಮತ ಕಳ್ಳತನಕ್ಕೆ ಶಾಶ್ವತವಾಗಿ ಅಂತ್ಯ ಹಾಡಲು ಆಗಸ್ಟ್ 17 ರಿಂದ ಬಿಹಾರದಲ್ಲಿ 'ವೋಟರ್ ಅಧಿಕಾರ ಯಾತ್ರೆ' ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಕಟಿಸಿದ್ದಾರೆ.
ಈ ಯಾತ್ರೆ ಕುರಿತು...
ಮಂಗಳೂರು: ಧರ್ಮಸ್ಥಳದಲ್ಲಿ ಹತ್ಯೆ ಮಾಡಿ ಹೂತು ಹಾಕಲಾಗಿದೆ ಎಂದು ಆರೋಪಿಸಿರುವ ಸಾಕ್ಷಿ ದೂರುದಾರ ಕನ್ಯಾಡಿ ಬಳಿ ಇಂದು ಹೊಸ ಜಾಗವನ್ನು ತೋರಿಸಿದ್ದು, ಅಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಸ್ನಾನಘಟ್ಟದ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯ...
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆಯಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಅದರಲ್ಲಿರುವ...
ನವದೆಹಲಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ತನ ಸ್ನೇಹಿತೆ ಪವಿತ್ರಾಗೌಡ ಅವರ ಜಾಮೀನು ರದ್ದಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದು ಕರ್ನಾಟಕ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಮೃತದೇಹಗಳನ್ನು ಹೂತು ಹಾಕಲಾಗಿರುವ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಗೃಹ ಸಚಿವ ಡಾ.ಜಿ....