Monday, March 10, 2025

CATEGORY

ಅಪರಾಧ

ಬ್ಲಾಕ್ ಮೇಲ್ ಮಾಡಿದ ರೌಡಿಯನ್ನು ಭೀಕರವಾಗಿ ಮುಗಿಸಿದ ಪಿಯುಸಿ ಬಾಲಕರು

ಜಿಲ್ಲೆಯೊಂದರ ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಿಕ ದಂಡಾಧಿಕಾರಿಯಾಗಿ ಕರ್ತವ್ಯದಲ್ಲಿದ್ದಾಗ ನಡೆದ ಘಟನೆಯನ್ನು ನಿವೃತ್ತ ನ್ಯಾಯಾಧೀಶರಾದ ಶಫೀರ್  ಎ .ಎ ಅವರು ಇಲ್ಲಿ ತೆರೆದಿಟ್ಟಿದ್ದಾರೆ. ರೌಡಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಆರೋಪದ...

ಯಡಿಯೂರಪ್ಪ ಸಾಹೇಬ್ರನ್ನು ಎದುರುಹಾಕಿಕೊಂಡವರು ಯಾರೂ ಉಳಿದಿಲ್ಲ, ಆಕೆ ಕೂಡ ಸತ್ತುಹೋದಳು: ಮರಿಸ್ವಾಮಿ ಸ್ಫೋಟಕ ಹೇಳಿಕೆ

ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಮರ್ಥಿಕೊಳ್ಳುವ ಭರದಲ್ಲಿ ಅವರ ಆಪ್ತ, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಮಲೆನಾಡು ವೀರಶೈವ ಸಂಘ ಮತ್ತು...

ಅಭಿಮಾನಕ್ಕೂ ಇರಲಿ ಅಂಕುಶ; ಅತಿಯಾದರೆ ವಿನಾಶ

ಸಿನೆಮಾಗಳಲ್ಲಿ ಜನಪರ, ನ್ಯಾಯಪರ ಉದಾತ್ತ ಪಾತ್ರವಿದ್ದಲ್ಲಿ ಆ ಪಾತ್ರದ ಉತ್ತಮ ಆದರ್ಶಗಳನ್ನು ಮಾತ್ರ ಅನುಸರಿಸಬೇಕೇ ಹೊರತು ಆ ಪಾತ್ರ ಮಾಡಿದ ನಾಯಕನನ್ನು ಅತಿಯಾಗಿ ಆರಾಧಿಸುವುದು ಅಂಧಾಭಿಮಾನಕ್ಕೆ ದಾರಿಯಾಗುತ್ತದೆ. ಮೇರುನಟ ರಾಜಕುಮಾರರವರು ಅಭಿಮಾನಿಗಳನ್ನೇ ದೇವರೆಂದರು....

ಪರಮ ದುರಹಂಕಾರಿಯ ವಿರಾಟ ರೂಪ ‘ದರ್ಶನ’

ಸ್ಟಾರ್ ನಟನ ಅಂಧಾಮಾನಿಗಳು ಈಗಲೂ ದರ್ಶನ್ ಮಾಡಿದ್ದು ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹಾಗಾದರೆ ಇದಕ್ಕೆಲ್ಲಾ ಯಾರು ಕಾರಣ? ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ವಿಜಯಲಕ್ಷ್ಮಿಯವರಾ? ತನಗೆ ಯಾರೋ ಕಿರುಕುಳ ಕೊಡುತ್ತಿದ್ದಾರೆ ಎಂದು...

ಕವಿ ಹೋಗಿ ಕಸಾಯಿಯವನಾಗಿದ್ದೇನೆ..

ದನ ಕಳ್ಳರನ್ನು ಹಿಡಿಯಲಾಗದೆ ಕವಿಯ ಮೇಲೇ ಕೇಸು ಜಡಿದಿದ್ದಾರೆ ಬಂಟ್ವಾಳದ ಪೊಲೀಸರು. ಕವಿ shafi ಯವರ ನೋವಿನ ಮಾತುಗಳು ಇಲ್ಲಿವೆ.  ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆಯ ಅಡಿಯಲ್ಲಿ ನನ್ನ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ...

ಕಂಗನಾಗೆ ಮಾಡಿದ ಕಪಾಳ ಮೋಕ್ಷದ ಸದ್ದು ಮಾರ್ದನಿಸಬೇಕಿದ್ದುದು ಈ ಥರ..

ಕೌರ್ ನಡೆಯನ್ನು ಸಾತ್ವಿಕ ಆಕ್ರೋಶವಾಗಿ ನೋಡಿ, ಅದನ್ನು ಅಲ್ಲಿಗೆ ಬಿಡಬಹುದಿತ್ತು. ಆದರೆ ಅದನ್ನು ವೀರಾವೇಶದಿಂದ ಕೊಂಡಾಡಿದ್ದು, justify ಮಾಡಿದ್ದು, ಬಿಜೆಪಿ ಅಂಧಭಕ್ತರು ನಡೆಯನ್ನು ಸಮರ್ಥಿಸಿದಂತೆ ನನಗೆ ಕಂಡಿತು. ಬಿಜೆಪಿಯವರ 'ಭಾಷೆ'ಯಲ್ಲೇ ನಾವೂ ಮಾತನಾಡಲು...

ಮಹಿಳಾ ಪ್ರಜ್ಞೆ ಸಮೂಹ ಪ್ರಜ್ಞೆಯಾಗಿ ರೂಪುಗೊಂಡಾಗ..

ಮುನ್ನೂರಕ್ಕೂ ಅಧಿಕ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿ ಆ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಪೆನ್ ಡ್ರೈವ್ ನಲ್ಲಿ ಬಂಧಿಸಿದ ವಿಕೃತಕಾಮಿ ಪ್ರಜ್ವಲ್ ರೇವಣ್ಣ. ಇಂಥವನಿಗೆ ಸ್ತ್ರೀಯ ತಾಕತ್ತು ಏನೆಂಬುದನ್ನು ತೋರಿಸಬೇಕಾಗಿತ್ತು. ನೀನು ಹೆಣ್ಣನ್ನು ನೋಡುವುದಕ್ಕೂ ನಾವು...

ನ್ಯಾಯಾಲಯದ ಮುಂದೆ ವಿಕೃತ ಕಾಮಕಾಂಡದ ಆರೋಪಿ ಪ್ರಜ್ವಲ್ ಹಾಜರುಪಡಿಸಿ ಕಸ್ಟಡಿಗೆ ಕೇಳಲಿರುವ SIT

ಹಾಸನ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ವಿಕೃತ ಕಾಮಕಾಂಡದ ಆರೋಪಿ ಹಾಸನ ಸಂಸದ ಮತ್ತು‌ ಈ ಬಾರಿಯ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಸಂಸದ ಪ್ರಜ್ವಲ್‌ ರೇವಣ್ಣನನ್ನು ಇಂದು ಬೋರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ...

ಪ್ರಜ್ವಲ್ ರೇವಣ್ಣ ಬಂಧನ ಮತ್ತು ಶಿಕ್ಷೆ | ‘ಹಾಸನ ಚಲೋ’ವನ್ನು ಯಶಸ್ವಿಗೊಳಿಸೋಣ

ಕರ್ನಾಟಕದ ಮಟ್ಟಿಗೆ ಎಲ್ಲಕ್ಕಿಂತ ಮುಖ್ಯವಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು ತನ್ನ ಅಧಿಕಾರ, ಕುಟುಂಬದ ಹಿನ್ನೆಲೆ ಮತ್ತು ಹೆಣ್ಣುಮಕ್ಕಳ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು, ಸಮಾಜ ಬೆಚ್ಚಿಬೀಳುವಂತೆ ಸುಮಾರು 2,900 ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಿ, ಅದನ್ನು ವಿಡಿಯೋ...

ಬಿಎಸ್‌ವೈ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಯ ಸಾವು ಮತ್ತು ಅದರಾಚೆಗಿನ ಪ್ರಶ್ನೆಗಳು

ಬೆಂಗಳೂರು: ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಅಪ್ರಾಪ್ತ ಸಂತ್ರಸ್ತೆಯ ತಾಯಿ ನಗರದ ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ನಿನ್ನೆ ಸಂಜೆ ಮಹಿಳೆ ಖಾಸಗಿ ಆಸ್ಪತ್ರೆಗೆ...

Latest news