ಮುಂಬೈ: 2008ರಲ್ಲಿ ಮಹಾರಾಷ್ಟ್ರ ಮಾಲೆಗಾಂವ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷಗಳ ನಂತರ ರಾಷ್ಟ್ರೀಯ ತನಿಖಾ ದಳ ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ನಿವೃತ್ತ ಸೇನಾಧಿಕಾರಿ ಲೆ.ಕ. ಶ್ರೀಕಾಂತ್...
ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಿರುವ ಮೃತದೇಹಗಳ ಪತ್ತೆಗಾಗಿ ಭೂಮಿ ಅಗೆಯುವ ಕೆಲಸ ಎರಡನೆಯ ದಿನವಾದ ಬುಧವಾರವೂ ಮುಂದುವರಿಯಿತು. ಆದರೆ ನಾಲ್ಕು ಕಡೆ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ ಐ ಟಿ) ಮುಖ್ಯಸ್ಥರಾಗಿರುವ ಪ್ರಣಬ್ ಮೊಹಾಂತಿ ಅವರು ಒಂದು ವೇಳೆ ಕೇಂದ್ರ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ 'ಆಪರೇಷನ್...
ಬೆಂಗಳೂರು: ಸ್ನೇಹಿತನೊಂದಿಗೆ ಸೇರಿಕೊಂಡು ಚಿಕ್ಕಪ್ಪನ ಮನೆಯಲ್ಲೇ ನಗದು ಮತ್ತು ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡಿದ್ದ ಯುವತಿ ಸೇರಿದಂತೆ ನಾಲ್ವರನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 10 ಲಕ್ಷ ನಗದು ಸೇರಿದಂತೆ...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಶವಗಳನ್ನು ಹೊರತೆಗೆಯಲು ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ.
ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ಧರ್ಮಸ್ಥಳ ಗ್ರಾಮದಿಂದ ಅನತಿ ದೂರದಲ್ಲಿರುವ ನೇತ್ರಾವತಿ ನದಿಯ...
ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡು ಮೂಲದ ಮಾಲೂರಿನ ಜಲ್ಲಿ ಕ್ರಷರ್ ನಲ್ಲಿ ಕೆಲಸ...
ನವದೆಹಲಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದಾಗ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ನಡೆಸಿದ ಶೆಲ್ಲಿಂಗ್ ದಾಳಿಗೆ ಬಲಿಯಾದ ನಾಗರಿಕರ 22 ಮಂದಿ ಮಕ್ಕಳ...
ಜಾರ್ಖಂಡ್: ಜಾರ್ಖಂಡ್ ರಾಜ್ಯದ ದಿಯೋಘರ್ ಎಂಬಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿ18 ಮಂದಿ ಸಾವನ್ನಪ್ಪಿದ್ದಾರೆ. ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಕನ್ವಾರಿಯಾ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಈ ದುರಂತ...
ನವದೆಹಲಿ: ನವಂಬರ್ ನಲ್ಲಿ ಚುನಾವಣೆ ನಡೆಯುವ ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ ಐ ಆರ್ ) ವಿರೋಧಿಸಿ ಇಂಡಿಯಾ ಒಕ್ಕೂಟದ ಪಕ್ಷಗಳ ಸಂಸದರು ಸಂಸತ್ ಭವನದ ಎದುರು...