CATEGORY

ಅಪರಾಧ

ಇಪಿಎಫ್‌ಒ ಸ್ಟಾಫ್‌ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ: ಉದ್ಯೋಗಿಗಳಿಂದಲೇ ರೂ.70 ಕೋಟಿ ವಂಚನೆ

ಬೆಂಗಳೂರು: ನಗರದ ರಾಜಾರಾಮ್‌ ಮೋಹನ್‌ ರಾಯ್‌ ರಸ್ತೆಯಲ್ಲಿರುವ ಇಪಿಎಫ್‌ಒ ಸ್ಟಾಫ್‌ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ರೂ.70 ಕೋಟಿ ವಂಚನೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು...

ಭವಿಷ್ಯದಲ್ಲಿ ದೇಶದಲ್ಲಿ ಚುನಾವಣೆಗಳು ನಡೆಯುವುದೇ ಅನುಮಾನ: ಪ್ರಿಯಾಂಕಾ ಗಾಂಧಿ ಕಳವಳ

ಪಟ್ನಾ: ಮತ ಕಳ್ಳತನ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಎನ್‌ ಡಿಎ ಬಿಹಾರದಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್‌ ವರಿಷ್ಠೆ ಪ್ರಿಯಾಂಕಾಗಾಂಧಿ ಆರೋಪಿಸಿದ್ದಾರೆ. ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ...

ಹರಿಯಾಣ: ಮತಕಳ್ಳತನದ ಮೂಲಕ ಕಾಂಗ್ರೆಸ್‌ ಗೆಲುವನ್ನು ಬಿಜೆಪಿ ಕದ್ದಿದೆ: ರಾಹುಲ್‌ ಗಾಂಧಿ ಗಂಭೀರ ಆರೋಪ

ನವದೆಹಲಿ: ಮತ ಕಳವುನಡೆಸಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗೆಲುವನ್ನು ಬಿಜೆಪಿ ಕಸಿದುಕೊಂಡಿದೆ ಎಂದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ...

ಶಾಖೆಯಲ್ಲಿ ದೊಣ್ಣೆ ಹಿಡಿಯುವುದನ್ನು ಬಿಟ್ಟು ಬೆಂಗಳೂರು ಹಿರಿಮೆ ಕುರಿತು ತಿಳಿಯಿರಿ: ಅಶೋಕ್‌ ಟೀಕೆಗೆ ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

ಬೆಂಗಳೂರು: ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ...

ಬೆಂಗಳೂರು ಸುರಂಗ ಮಾರ್ಗ: ಬಿಜೆಪಿ ತಪ್ಪು ಮಾಹಿತಿ ವಿರುದ್ಧ ಆಂದೋಲನ: ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌

ಬೆಂಗಳೂರು: ಬೆಂಗಳೂರು ನಗರದಲ್ಲಿ ಖಾಸಗಿ ಸಹಬಾಗಿತ್ವದಲ್ಲಿ ಸುರಂಗ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ತಮಗೆ ಯಾವುದೇ ಲಾಭ ಆಗುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.‌ ಅಶೋಕ್ ಮತ್ತು ಸಂಸದ  ತೇಜಸ್ವಿಸೂರ್ಯ ಕೊರಗುತ್ತಿದ್ದಾರೆ...

ಪ್ರಭಾಕರ ಭಟ್ ಅರೆಸ್ಟ್ ಗೆ ಅವಕಾಶ ಕೇಳಿದ ಪುತ್ತೂರು ಪೊಲೀಸರು !

ಮಂಗಳೂರು : 'ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ' ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್...

ಧರ್ಮಸ್ಥಳ: ಅತ್ಯಾಚಾರ, ಕೊಲೆ ಪ್ರಕರಣ ಜತೆಗೆ ಅಸಹಜ, ಅನುಮಾನಾಸ್ಪದ ಸಾವುಗಳ ತನಿಖೆ ನಡೆಸಲು ಎಸ್‌ ಐಟಿ ಮುಖ್ಯಸ್ಥರಿಗೆ ಮಹಿಳಾ ಆಯೋಗ ಪತ್ರ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದಲ್ಲಿ ಸಂಭವಿಸಿರುವ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ...

ನಿಂತಿದ್ದ ಕಾರಿಗೆ ಕ್ಯಾಂಟರ್‌ ಡಿಕ್ಕಿ; ನಿನ್ನೆಯಷ್ಟೇ ಕಾರು ಖರೀದಿಸಿದ್ದ ಡ್ಯಾನ್ಸರ್‌ ಸಾವು

ಬೆಂಗಳೂರು: ನಿಂತಿದ್ದ ಕಾರಿಗೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸುಧೀಂದ್ರ ಮೃತಪಟ್ಟಿರುವ ದುರಂತ ಘಟನೆ ಬೆಂಗಳೂರು –ತುಮಕೂರು ರಸ್ತೆಯ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ. ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಡ್ಯಾನ್ಸರ್...

ಎಂಎನ್‌ ಸಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ: ಕಾನೂನು ಮರುಪರಿಶೀಲನೆಗೆ ಕರವೇಗೆ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:  ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕರ್ನಾಟಕದ ಹಿತಾಸಕ್ತಿ ಹಾಗೂ ಕನ್ನಡಿಗರ ಹಕ್ಕುಗಳ ಕುರಿತಾದ ಸಮಗ್ರ ಮನವಿಯನ್ನು ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ...

ಎಲ್ಲ NGOಗಳಂತೆ RSS ನೋಂದಣಿ ಮಾಡಿಸಲು ಸಮಸ್ಯೆ ಏನು ?: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಬೆಂಗಳೂರು: ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರ್‌ ಎಸ್‌ ಎಸ್  NGO...

Latest news