ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಈ ವ್ಯಕ್ತಿ ಶುಕ್ರವಾರ ವಕೀಲರ ಮೂಲಕ ಶುಕ್ರವಾರ ಬೆಳ್ತಂಗಡಿ ಪ್ರಧಾನ...
ನವದೆಹಲಿ: ಜೂನ್ 12ರಂದು ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏಋ ಇಂಡಿಯಾ ಬೋಯಿಂಗ್ ಡ್ರೀಮ್ ಲೈನರ್ 787-8 ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ಪ್ರಾಥಮಿಕ ತನಿಖಾ...
ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರ್.ಸಿ.ಬಿ ತಂಡದ ...
ವಿಜಯಪುರ: ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ...
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಇಂದು ಸಂಜೆ 4.40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜತೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಪ್ರಧಾನ ಸಿವಿಲ್...
ನವದೆಹಲಿ: ರಾಷ್ಟ್ರ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ( 25 ) ಅವರನ್ನು ಆಕೆಯ ತಂದೆಯೇ ಹತ್ಯೆ ಮಾಡಿದ್ದಾನೆ. ದೆಹಲಿ ಬಳಿಯ ಗುರುಗ್ರಾಮದ ಸೆಕ್ಟರ್ 57ರ ಸುಶಾಂತ್ ಲೋಕ್ ಪ್ರದೇಶದಲ್ಲಿ ದೀಪಕ್...
ಭುವನೇಶ್ವರ: ಮಹಾರಾಷ್ಟ್ರದಲ್ಲಿ ಆದಂತೆ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಹೈಜಾಕ್ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಭುವನೇಶ್ವರದಲ್ಲಿ ನಡೆದ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ...
ಭುವನೇಶ್ವರ: ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಇಂದು ಭುವನೇಶ್ವರದಲ್ಲಿ ನಡೆದ ಪಕ್ಷದ 'ಸಂವಿಧಾನ ಬಚಾವೋ ಸಮಾವೇಶ'ವನ್ನು...
ನವದೆಹಲಿ: ಗುಜರಾತ್ ನಲ್ಲಿ ಕಳೆದ 4 ವರ್ಷಗಳಲ್ಲಿ 16 ಸೇತುವೆಗಳು ಕುಸಿತದಿದ್ದು, ಈ ಪ್ರಕರಣಗಳನ್ನು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ.
ಎಕ್ಸ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ...