CATEGORY

ಅಪರಾಧ

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಜಯ, ಬಿಜೆಪಿಗೆ ಮುಖಭಂಗ: ಸಚಿವ ದಿನೇಶ ಗುಂಡೂರಾವ್‌

ಹುಬ್ಬಳ್ಳಿ: ಮೈಸೂರು ನಗರಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಜಾರಿ ನಿರ್ದೇಶನಾಲಯ (ಇಡಿ)ದ ಕಾರ್ಯವೈಖರಿ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು ಆ ಪಕ್ಷದ ಮುಖಂಡರಿಗೆ ನಾಚಿಕೆಯಾಗಬೇಕು ಎಂದು...

ಧರ್ಮಸ್ಥಳ ಹತ್ಯೆಗಳು: ದೂರು ಸ್ವೀಕಾರಕ್ಕೆ ಸಹಾಯವಾಣಿ ಆರಂಭಿಸಲು ಎಸ್‌ ಐಟಿ ಗೆ ಅನನ್ಯ ಭಟ್ ವಕೀಲರ ಮನವಿ

ಮಂಗಳೂರು: ಧರ್ಮಸ್ಥಳ ಅತ್ಯಾಚಾರ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ ಐ ಟಿ)ವು ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಆರಂಭಿಸಬೇಕು ಎಂದು ಕಣ್ಮರೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್...

ಬಿಹಾರ: ಆಧಾರ್, ವೋಟರ್‌ ಐಡಿ, ಪಡಿತರ ಚೀಟಿ ಪರಿಗಣನೆ ಇಲ್ಲ: ಚುನಾವಣಾ ಅಯೋಗ ಸ್ಪಷ್ಟನೆ

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ ಐ ಆರ್‌) ಗೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಮಾನ್ಯ ದಾಖಲೆಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು...

ನರ್ಸ್‌ ಪ್ರಿಯಾ ಮರಣದಂಡನೆ ರದ್ದು: ಫಲಿಸಿದ ಭಾರತ ಮತ್ತು ಯೆಮೆನ್‌ ದೇಶಗಳ ಅಧಿಕಾರಿಗಳ ಪ್ರಯತ್ನ

ಸನಾ: ಭಾರತ ಮತ್ತು ಯೆಮೆನ್‌ ದೇಶಗಳ ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೇರಳದ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್‌ ಪೀಸ್‌ ಇನ್‌ಷಿಯೇಟಿವ್‌ ಸಂಸ್ಥಾಪಕ...

ಬಿಜೆಪಿಯವರ ಮೇಲೆ ಇ.ಡಿ ಏಕೆ ದಾಳಿ ಮಾಡಲ್ಲ ? : ಡಿ.ಕೆ.ಶಿವಕುಮಾರ್ ಪ್ರಶ್ನೆ

  ಕನಕಪುರ: ಬಿಜೆಪಿ, ಜೆಡಿಎಸ್‌ ನಾಯಕರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಏಕೆ ದಾಳಿ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿಯಲ್ಲಿರುವ ಎಲ್ಲ ಮುಖಂಡರೂ ಪರಿಶುದ್ಧರೇ ಎಂದೂ ಕೇಳಿದ್ದಾರೆ. ? ತಾಲ್ಲೂಕಿನ ಕೋಡಿಹಳ್ಳಿಯಲ್ಲಿ...

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್:‌ ʼಡೆವಿಲ್‌ʼ ನಟನಿಗೆ ಎರಡು ದಿನಗಳ ರಿಲೀಫ್‌

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್  ಕರ್ನಾಟಕ ಹೈಕೋರ್ಟ್ ನಲ್ಲಿ  ಜಾಮೀನು ಪಡೆದುಕೊಂಡಿದ್ದಾರೆ.  ಈ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ದಾವೆ ಹೂಡಿತ್ತು. ಈ ಅರ್ಜಿಯ ವಿಚಾರಣೆ ಇಂದೂ...

ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು, ಬಿಜೆಪಿ, ಜೆಡಿಎಸ್ ನ ಕಣ್ಣು ಕುಕ್ಕುತ್ತಿವೆ: ಸಿಎಂ ಸಿದ್ದರಾಮಯ್ಯ

ತುಮಕೂರು: ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ವಿಪಕ್ಷ ನಾಯಕನಾದ ನನಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕನಾಗಿ ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದಿನಿಂದ ಮುಂಗಾರು ಅಧಿವೇಶನದ ಆರಂಭವಾಗಿದ್ದು,...

ಹತ್ಯಾಕಾಂಡಕ್ಕೆ ಮತ್ತೊಂದು ಸೇರ್ಪಡೆ; ದೊಡ್ಡ ಕುಟುಂಬದಿಂದ ತಮ್ಮ ಹತ್ಯೆ ನಡೆದಿದೆ ಎಂದು ಕೇರಳದಲ್ಲಿ ದೂರು ದಾಖಲಿಸಿದ ಕೊ**ಲೆಗೀಡಾದ  ವ್ಯಕ್ಯಿಯ ಪುತ್ರ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ಎಸ್‌ ಐಟಿ ರಚನೆಯಾಗುತ್ತಿದ್ದಂತೆ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಷ್ಟೇ ಕೇರಳ ರಾಜ್ಯದ ಅನೀಸ್‌ ಎಂಬುವರು ತಮ್ಮ ತಂದೆಯ ಹ*ತ್ಯೆಯಾಗಿದ್ದು ಈಗ ಆಪಾದನೆ...

ಮುಂಬೈ: ರನ್‌ ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ; ತಪ್ಪಿದ ಭಾರಿ ಅನಾಹುತ

ಮುಂಬೈ: ಮುಂಬೈ ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವೊಂದು ಇಳಿಯುತ್ತಿದ್ದ ಸಂದರ್ಭದಲ್ಲಿ ರನ್‌ ವೇಯಲ್ಲಿ ಜಾರಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಎಂದು ಏರ್ ಇಂಡಿಯಾ...

Latest news