CATEGORY

ಅಪರಾಧ

ಆತ್ಮಹತ್ಯೆಗೆ ಕಾವೇರಿ ನದಿಗೆ ಹಾರಿದ ಯುವತಿಯನ್ನು ರಕ್ಷಿಸಿದ  ಪೊಲೀಸರು

ಶ್ರೀರಂಗಪಟ್ಟಣ: ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಹಾರಿದ್ದ ಬೆಂಗಳೂರು ಮೂಲದ ಯುವತಿಯನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಎಂಬ ಗ್ರಾಮದ ಸಮೀಪ ನದಿ ಮಧ್ಯದಲ್ಲಿದ್ದ ಮರಕ್ಕೆ...

ಬಿಜೆಪಿ ಶಾಸಕ ರವಿಕುಮಾರ್‌ ಹೇಳಿಕೆ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ

ಬೀದರ್: ಬಿಜೆಪಿ ಮುಖಂಡ ವಿಧಾನ ಪರಿಷತ್‌ ಸದಸ್ಯ‌ ಎನ್. ರವಿಕುಮಾರ ಅವರು‌ ಸರ್ಕಾರದ‌ ಮುಖ್ಯ‌ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ನೀಡಿರುವ ಹೇಳಿಕೆ ಇಡೀ‌ ಸ್ತ್ರೀ ಕುಲಕ್ಕೆ ಮಾಡಿರುವ ಅವಮಾನ ಎಂದು‌ ಮಹಿಳಾ...

ಕೈಗಾರಿಕೆಗಳನ್ನು ಕಿತ್ತು ಕೃಷಿಗೆ ಭೂಮಿ ಕೊಡುತ್ತೀರಾ?: ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ರಾಕೇಶ್‌ ಟಿಕಾಯತ್‌ ಪ್ರಶ್ನೆ

ಬೆಂಗಳೂರು: ರೈತರ ಭೂಮಿಯನ್ನು ಕಿತ್ತುಕೊಂಡು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆ ಎಂಬ ನಿಮ್ಮ ನೀತಿ ನಮಗೆ ಬೇಡ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡ ರಾಕೇಶ್‌ ಟಿಕಾಯತ್‌ ಗುಡುಗಿದ್ದಾರೆ. ದೇವನಹಳ್ಳಿಯ ಚನ್ನರಾಯಪಟ್ಟಣ...

ದೇವನಹಳ್ಳಿಯಲ್ಲಿ ಭೂ ಸ್ವಾಧೀನ ಕೈಬಿಡದಿದ್ದರೆ ದೇಶವ್ಯಾಪಿ ಉಗ್ರ ಹೋರಾಟ: ಎಸ್‌ ಕೆಎಂ ಮುಖಂಡ ದರ್ಶನ್‌ ಪಾಲ್ ಎಚ್ಚರಿಕೆ

ಬೆಂಗಳೂರು: ದೇವನಹಳ್ಳಿಯಲ್ಲಿ ಶೇ.90ರಷ್ಟು ರೈತರು ಜಮೀನು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿರುವಾಗ ಸರ್ಕಾರ ಭೂಮಿಯನ್ನು ಹೇಗೆ ವಶಪಡಿಸಿಕೊಳ್ಳಲು ಸಾಧ್ಯ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಮುಖಂಡ ದರ್ಶನ್‌ ಪಾಲ್ ಪ್ರಶ್ನಿಸಿದ್ದಾರೆ. ದೇವನಹಳ್ಳಿಯ ಚನ್ನರಾಯಪಟ್ಟಣ ಮೊದಲಾದ...

ದೇವನಹಳ್ಳಿ ರೈತರ ಹೋರಾಟ: ನಿಮಗೆ ಮತ್ತಷ್ಟು ಕಾಲಾವಕಾಶ ಏಕೆ ಬೇಕು? ಸರ್ಕಾರಕ್ಕೆ ಶಿವಸುಂದರ್‌ ಪ್ರಶ್ನೆ

ಬೆಂಗಳೂರು: ದೇವನಹಳ್ಳಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಕುರಿತು ಹಿರಿಯ ಹೋರಾಟಗಾರ ಚಿಂತಕ ಶಿವಸುಂದರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ರೈತರು ಸಾವಿರ ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ನಿರ್ಧಾರ ಕೈಗೊಳ್ಳಲು...

ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದರೆ ಪರಿಹಾರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಅಜಾಗರೂಕತೆ ಹಾಗೂ ಅತಿ ವೇಗವಾಗಿ ವಾಹನ ಚಲಾಯಿಸಿ ಸವಾರ ಮೃತಪಟ್ಟರೆ ಅವರ ಕುಟುಂಬಕ್ಕೆ ಮೋಟಾರು ವಾಹನ ಕಾಯ್ದೆಯಡಿ ವಿಮಾ ಕಂಪನಿಯು ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.  ಅತಿವೇಗದಲ್ಲಿ ಕಾರು ಚಾಲನೆ...

ಧರ್ಮಸ್ಥಳದಲ್ಲಿ ನಡೆದಿರುವ ಹತ್ಯೆಗಳು; ಅನಾಮಧೇಯ ವ್ಯಕ್ತಿಯಿಂದ ದೂರು ಸಲ್ಲಿಕೆ: ತನಿಖೆ ನಡೆಯಲಿದೆಯೇ?

ಮಂಗಳೂರು: ಧರ್ಮಸ್ಥಳದಲ್ಲಿ ಸಂಭವಿಸಿರುವ ನಿಗೂಢ ಸಾವುಗಳಿಗೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಯೊಬ್ಬ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಈ ವ್ಯಕ್ತಿಯು  ಬೆಂಗಳೂರಿನ ವಕೀಲರ ತಂಡದ ಮೂಲಕ ಹೇಳಿಕೆ ನೀಡಿದ್ದಾರೆ. ಈ...

ಶಾಲಿನಿ ರಜನೀಶ್  ಕುರಿತು ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ ಸಿ ರವಿಕುಮಾರ್ ವಿರುದ್ಧ ಎಫ್‌ ಐ ಆರ್‌

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅಪಮಾನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ...

ಬಿಜೆಪಿ ಎಂಎಲ್‌ ಸಿ ರವಿ ಕುಮಾರ್‌ ವಿರುದ್ಧ ಕ್ರಮಕ್ಕೆ ಐಎಎಸ್ ಅಧಿಕಾರಿಗಳ ಸಂಘ ಆಗ್ರಹ: ಸಿಎಂಗೆ ಮನವಿ

ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಬಿಜೆಪಿ ವಿಧಾನಪರಿಷತ್‌ ಸದಸ್ಯ  ಎನ್.ರವಿಕುಮಾರ್ ನೀಡಿರುವ ಅವಹೇಳನಕಾರ ಹೇಳಿಕೆಯನ್ನು ಕರ್ನಾಟಕದ ಐಎಎಸ್ ಅಧಿಕಾರಿಗಳ ಸಂಘ ಬಲವಾಗಿ ಖಂಡಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...

ಸಿಎಸ್‌ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸದಸ್ಯ ರವಿಕುಮಾರ್‌ ಸದಸ್ಯತ್ವ ರದ್ದುಗೊಳಿಸಲು ಆಗ್ರಹ

ಬೆಂಗಳೂರು:  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಮಾನಹಾನಿ ಹೇಳಿಕೆ ನೀಡಿರುವ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ...

Latest news