CATEGORY

ಅಪರಾಧ

ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಸಲಹೆ ನೀಡಲು ರಾಹುಲ್‌ ಗಾಂಧಿಗೆ ಪತ್ರ ಬರೆದ ಹೋರಾಟಗಾರರು

ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣ ಸೇರಿದಂತೆ 13 ಗ್ರಾಮಗಳ ಸುಮಾರು 1700 ಎಕರೆ ಭೂಮಿಯನ್ನು ಬಲವಂತವಾಗಿ ಭೂಸ್ವಾಧೀನವನ್ನು ಕೈಬಿಟ್ಟು ರೈತರ ಹಿತ ರಕ್ಷಿಸಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ...

ಧರ್ಮಸ್ಥಳ ಹತ್ಯೆಗಳು: ಎಸ್.ಐ.ಟಿ ರಚನೆಗೆ ಸರಕಾರಕ್ಕೆ ಪತ್ರ ಬರೆದ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕ ಸಾವು ಹಾಗೂ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ...

ದೇವನಹಳ್ಳಿ: ಭೂಸ್ವಾಧೀನ ಕೈಬಿಡದಿದ್ದರೆ ಸರ್ಕಾರ ಪತನ: ರೈತರ ಎಚ್ಚರಿಕೆ

ದೇವನಹಳ್ಳಿ: ಭೂಸ್ವಾಧೀನ ವಿರೋಧಿಸಿ 1200ಕ್ಕೂ ಹೆಚ್ಚು ದಿನಗಳಿಂದ  ಹೋರಾಟ ನಡೆಸಿರುವ ಚನ್ನರಾಯಪಟ್ಟಣದ ಜುಲೈ 15ರಂದು ನಡೆಯಲಿರುವ ರೈತರ ಪರವಾಗಿ ದೃಢ ನಿರ್ಧಾರ ತೆಗೆದುಕೊಳ್ಳದೆ ಹೋದರೆ ಸರ್ಕಾರ ಪತನ ಆಗಲೂಬಹುದು ಎಂದು ಚನ್ನರಾಯಪಟ್ಟಣ ಭೂಸ್ವಾಧೀನ...

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಮಾವು ತುಂಬಿದ್ದ ಲಾರಿ ಪಲ್ಟಿ; ಐವರು ಮಹಿಳೆಯರು ಸೇರಿ 9 ಸಾವು

ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರೆಡ್ಡಿಚೆರುವು ಎಂಬಲ್ಲಿ ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ. ಈ ದುರಂತ ಘಟನೆ ಭಾನುವಾರ...

ಧರ್ಮಸ್ಥಳದಲ್ಲಿ ಹೂತ ಶವಗಳಿಗೆ ಸಾಕ್ಷ್ಯ ! ಪ್ರತ್ಯಕ್ಷದರ್ಶಿಗಳು ನಾಪತ್ತೆ, ಹೆಣ ಕೇಳಿದವರಿಗೆ ಚಿತ್ರಹಿಂಸೆ !

ಧರ್ಮಸ್ಥಳದಲ್ಲಿ ಹೂತು ಹೋದ ನೂರಾರು ಶವಗಳ ಬಗ್ಗೆ ಯಾರೋ ಹೇಳುವುದಲ್ಲ, ಕಪೋಲಕಲ್ಪಿತ ಕಥೆಯೂ ಅಲ್ಲ. ವಿಧಾನಸಭೆಯ ದಾಖಲೆಗಳಲ್ಲೇ ಧರ್ಮಸ್ಥಳದಲ್ಲಿ ಹೂತ ಶವಗಳ ಬಗ್ಗೆ ಉಲ್ಲೇಖವಿದೆ.  ಇದಕ್ಕಿಂತ ಸಾಕ್ಷ್ಯ ಬೇಕೇ? - ನವೀನ್ ಸೂರಿಂಜೆ ಧರ್ಮಸ್ಥಳ...

ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ:ಜಿಲ್ಲೆಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ. ಮೆಗ್ಗಾನ್‌ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಅನ್ನು ಹೊರತೆಗೆದಿದ್ದಾರೆ. ಕೈದಿ ದೌಲತ್‌ ಖಾನ್ ಅಲಿಯಾಸ್‌ ಗುಂಡಾ...

ಮಿಜೋರಾಂ: 112.40 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ಐಜ್ವಾಲ್: ಮ್ಯಾನ್ಮಾರ್‌ ಗಡಿ ಸಮೀಪದ ಮಿಜೋರಾಂ ರಾಜ್ಯದ ಚಂಫೈ ಜಿಲ್ಲೆಯ 112.40 ಕೋಟಿ ರೂ. ಮೌಲ್ಯದ ಎಂಡಿಎಂಎ ಅನ್ನು ಅಸ್ಸಾಂ ರೈಫಲ್ಸ್‌ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೋಖಾಲ್ತಾ‌ರ್ ಗ್ರಾಮದಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ...

ಜಿಲ್ಲೆಯಲ್ಲಿ ಮನೆ–ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಜಿಲ್ಲಾ ಎಸ್‌. ಪಿ. ನಿಖಿಲ್ ಚಾಲನೆ

ಕೋಲಾರ: ನಾಗರಿಕರ ಸಮಸ್ಯೆ, ಸಲಹೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂತಹ ವಿನೂತನ ಪರಿಕಲ್ಪನೆಯಾದ ‘ಮನೆ–ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲೆಯಲ್ಲಿ ಎಸ್‌ ಪಿ ಬಿ. ನಿಖಿಲ್ ಚಾಲನೆ ನೀಡಿದರು. ಪೊಲೀಸ್‌...

ದೇವನಹಳ್ಳಿ ಬಳಿ ಭೂಮಿ ಕೊಡಲು ಸಿದ್ಧ: ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತರ ಮತ್ತೊಂದು ಗುಂಪು

ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ 449 ಎಕರೆಯನ್ನು ನೀಡಲು ಸಿದ್ಧವಿರುವುದಾಗಿ ಮನವಿ...

ದೇಶದ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕಾದ ಜರೂರು ಇದೆ: ಸಿಜೆಐ ಬಿ.ಆರ್.ಗವಾಯಿ

ಹೈದರಾಬಾದ್: ಭಾರತದಲ್ಲಿ ಕೆಲವು ಪ್ರಕರಣಗಳು ದಶಕಗಳಿಗೂ ಹೆಚ್ಚು ಕಾಲದಿಂದ ವಿಚಾರಣೆ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ. ನಿಜಕ್ಕೂ ಇದೊಂದು ಕಾನೂನು ವ್ಯವಸ್ಥೆಯು ವಿಶಿಷ್ಟವಾದ ಸವಾಲು ಎಂದೂ...

Latest news