CATEGORY

ಅಪರಾಧ

ತೇಜಸ್ವಿ ಸೂರ್ಯ ವಿರುದ್ಧದ ಎಫ್‌ ಐಆರ್‌ ಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಜಮೀನಿನ ಪಹಣಿಯಲ್ಲಿ ವಕ್ಫ್‌ ಎಂದು ತೋರಿಸಿದ್ದಕ್ಕೆ ಹಾವೇರಿ ಜಿಲ್ಲೆಯ ಹನಗಲ್‌ ತಾಲೂಕಿನ ಹರನಗಿರಿ ರೈತ ಚನ್ನಪ್ಪ ಬಾಳಿಕಾಯಿ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ...

ಬೆಂಗಳೂರು: ಬಿಜೆಪಿ ಶಾಶಕ ಮುನಿರತ್ನ ಹನಿಟ್ರ್ಯಾಪ್‌ ಗೆ ಸಹಕಾರ; ಇನ್‌ ಸ್ಪೆಕ್ಟರ್‌ ಐಯಣ್ಣ ರೆಡ್ಡಿ ಬಂಧನ

ಬೆಂಗಳೂರು: ಬಿಜೆಪಿ ಮುಖಂಡ, ಯಶವಂತಪುರ ಶಾಸಕ ಮುನಿರತ್ನ ಅವರು ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಸಂಚು ರೂಪಿಸಿದ್ದ ಆರೋಪದ ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್‌ ಇನ್‌ ಸ್ಪೆಕ್ಟರ್‌ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ...

ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ:

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 5ನೇ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಕೆ.ಆರ್‌. ಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಮೂರ್ತಿನಗರದ ಚಲುವಯ್ಯ ರಸ್ತೆಯ...

ಅತ್ತೆ ಮಗನ ಕಾಟಕ್ಕೆ ಬೇಸತ್ತು ಮೊದಲ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ:

ಬೆಂಗಳೂರು: ಅತ್ತೆಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಬಾಗಲಕುಂಟೆಯ ಶೆಟ್ಟಿಹಳ್ಳಿಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಈ ಸಂಬಂಧ ಬಾಗಲಕುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

ಅಂತಾರಾಜ್ಯ ಕಳ್ಳನ ಬಂಧನ : ರೂ.25 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು: ಸ್ವೀಟ್ ಅಂಗಡಿಯೊಂದರ ವ್ಯವಸ್ಥಾಪಕರ ಮನೆಯ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದ ಅಂತಾರಾಜ್ಯ ಆರೋಪಿಯೊಬ್ಬನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ನಾಗರಾಜ ಬಂಧಿತ ಆರೋಪಿ. ಆತನಿಂದ...

ಜ್ಯುವೆಲರಿ ಅಂಗಡಿಯಲ್ಲಿ ಕಳವು; ಬಿಕಾಂ ಪದವೀಧರನ ಬಂಧನ

ಬೆಂಗಳೂರು: ಚಿನ್ನಾಭರಣ ಅಂಗಡಿಯೊಂದರಲ್ಲಿ ಆಭರಣ ಕಳವು ಮಾಡಿ ಮಾರಾಟ ಮಾಡಿದ್ದ ಬಿಕಾಂ ಪದವೀಧರನೊಬ್ಬನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಲಿಖಿತ್ ಬಂಧಿತ ಆರೋಪಿ. ಈತನಿಂದ 9 ಲಕ್ಷ ಮೌಲ್ಯದ 126...

ಕೇರ್ ಟೇಕರ್ ಸೆರೆ : 12 ಲಕ್ಷ ಮೌಲ್ಯದ ಆಭರಣ ಜಪ್ತಿ

ಬೆಂಗಳೂರು: ಮನೆಯೊಂದರಲ್ಲಿ ಕೇರ್ ಟೇಕರ್ ಕೆಲಸ ಮಾಡಿಕೊಂಡಿದ್ದ ಮಹಿಳಾ ಕೇರ್ ಟೇಕರ್ ಮಾಲೀಕರ ಕಣ್ತಪ್ಪಿಸಿ ಆಭರಣ ಕಳವು ಮಾಡಿದ್ದರು. ಈಕೆಯನ್ನು ಬಂಧಿಸಿ 12 ಲಕ್ಷ ಮೌಲ್ಯದ 108 ಗ್ರಾಂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂಜನಾದ್ರಿ ಲೇಔಟ್‌...

ಸಂಪಿಗೆ ಚಿತ್ರಮಂದಿರ ಮಾಲೀಕರ ಮನೆಯಲ್ಲಿ ಕಳ್ಳತನ: ಆರೋಪಿಗಳ ಬಂಧನ

ಬೆಂಗಳೂರು: ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ಮಾಲೀಕರ ನಿವಾಸದಲ್ಲಿ 1.12 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಮೂವರು ಅರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯ ಮಾಲೀಕರು...

ಲೋಕಾಯುಕ್ತ ದಾಳಿ; ಹಣದ ಕಟ್ಟನ್ನು ಕಿಟಕಿಯಿಂದ ಆಚೆ ಎಸೆದ ಎಂಜಿನಿಯರ್!‌

ಬೆಂಗಳೂರು: ಬೀದರ್, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಹಾವೇರಿಯ ಗ್ರಾಮೀಣ ಕುಡಿಯುವ...

ಆನ್ ಲೈನ್ ನಲ್ಲಿ ಹಣ ಪಾವತಿಯಾಗಿದೆ ಎಂದು ನಂಬಿಸಿ ವಂಚಿಸಿದ್ದ ಯುವತಿ ಬಂಧನ

ಬೆಂಗಳೂರು: ಬಟ್ಟೆ ಅಂಗಡಿಯಲ್ಲಿ 32 ಸಾವಿರ ರೂ ಬೆಲೆ ಬಾಳುವ ಉಡುಪುಗಳನ್ನು ಖರೀದಿಸಿ ಆನ್ ಲೈನ್ ಮೂಲಕ ಹಣ ಪಾವತಿಯಾಗಿದೆ ಎಂದು ನಕಲಿ ಫೊಟೋ ತೋರಿಸಿದ್ದ ಯುವತಿಯನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು...

Latest news