CATEGORY

ಅಪರಾಧ

ಹಸು ಕಳವು ಮಾಡುತ್ತಿದ್ದ ಕಳ್ಳರ ಬಂಧನ: ನಗದು, ವಾಹನ ಜಪ್ತಿ

ಕೋಲಾರ: ಹಸುಗಳನ್ನು ಕಳವು ಮಾಡಿ ಸಾಗಿಸುತ್ತಿದ್ದ ಐವರು ಕಳ್ಳರನ್ನು ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅವರಿಂದ 51000 ರೂ.ನಗದು  ಹಾಗೂ ಹಸುಗಳ ಸಾಗಾಣಿಕೆಗೆ ಬಳಸುತ್ತಿದ್ದ  ಬೊಲೇರೋ ವಾಹನವನ್ನು  ವಶಕ್ಕೆ ಪಡೆದಿದ್ದಾರೆ. ಸೈಯದ್ ನಿಜಾಂ, ಮುಹೀನ್...

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತಕ್ಕೆ ಆರ್‌ ಸಿಬಿಯೇ ನೇರ ಕಾರಣ: ಹೈಕೋರ್ಟ್‌ ಗೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಡಲು ಆರ್‌ ಸಿಬಿ ವ್ಯವಸ್ಥಾಪಕರೇ ಕಾರಣ ಎಂದು ಹೈಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ರಾಜ್ಯ ಸರ್ಕಾರ ಹೇಳಿದೆ. ಆರ್‌...

ಭಿಕ್ಷಾಟನೆ ಮಾಡುವ ಮಕ್ಕಳ ಡಿ ಎನ್‌ ಎ ಪರೀಕ್ಷೆಗೆ ಪಂಜಾಬ್ ಸರ್ಕಾರ ಮುಂದಾಗಿದ್ದು ಏಕೆ?

ಚಂಡೀಗಢ: ಮಕ್ಕಳ ಕಳ್ಳಸಾಗಣೆ ಮತ್ತು ಶೋಷಣೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ವಯಸ್ಕರೊಂದಿಗೆ ಭಿಕ್ಷಾಟನೆ ಮಾಡುತ್ತಿರುವ ಮಕ್ಕಳ ಡಿ ಎನ್‌ ಎ ಪರೀಕ್ಷೆ ನಡೆಸುವಂತೆ ಪಂಜಾಬ್ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಜೀವನ್‌ ಜ್ಯೋತಿ–2...

ಚುನಾವಣಾ ಆಯೋಗ ಬಿಜೆಪಿಯ ‘ಚುನಾವಣಾ ಕಳ್ಳತನ’ ಶಾಖೆಯಾಗಿ ಬದಲಾಗಿದೆ: ರಾಹುಲ್‌ ವಾಗ್ದಾಳಿ

ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ನಡೆಸುತ್ತಿದ್ದು, ಇದು ಅಲ್ಲಿನ ಮತದಾರರಿಗೆ ಮಾಡಿದ ವಂಚನೆಯಾಗಿದೆ ಮತ್ತು ಚುನಾವಣಾ ಆಯೋಗವು ಬಿಜೆಪಿ ಪರವಾಗಿ ವರ್ತಿಸುತ್ತಿರುವುದಕ್ಕೆ ಸಾಕ್ಷಿಯಾಗುದೆ ಎಂದು...

ಧರ್ಮಸ್ಥಳದಲ್ಲಿ ಅತ್ಯಾಚಾರ, ಕೊಲೆ ಹತ್ಯೆಗಳು: ಎಸ್‌ ಐಟಿ ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಆಗ್ರಹ

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದಿರುವ ನೂರಾರು ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಆರೋಪಗಳನ್ನು ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌...

ಪಹಲ್ಗಾಮ್ ದಾಳಿ: ಪಾಕ್‌ ವಿರುದ್ಧ ಅಪರೇಷನ್‌ ಸಿಂಧೂರ ಮುಂದುವರೆಸಲು ಅಸಾದುದ್ದೀನ್ ಓವೈಸಿ ಆಗ್ರಹ

ಹೈದರಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳಬೇಕು ಮತ್ತು ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಮುಂದುವರಿಸಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್...

ಚಡ್ಡಿ ತುಂಬಿದ ಬುಟ್ಟಿಯನ್ನು ದಲಿತ ಛಲವಾದಿ ನಾರಾಯಣಸ್ವಾಮಿ ಮೇಲೆ ಹೊರಿಸಿದ್ದು ಏಕೆ?  ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು...

ಸಣ್ಣ ವ್ಯಾಪಾರಿಗಳಿಗೆ ನೋಟಿಸ್:‌ ಜು. 23 ಮತ್ತು 24ರಂದು ಬಂದ್‌: ಹಾಲು ಬೇಕರಿ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು:  ವಾರ್ಷಿಕ ರೂ. 40 ಲಕ್ಷ ವಹಿವಾಟು ನಡೆಸುವ ಸಣ್ಣ ವ್ಯಾಪಾರಿಗಳಿಗೆ ಯಾವುದೇ ಮುನ್ಸೂಚನೆಯಿಲ್ಲದ ಭಾರಿ ಮೊತ್ತದ ತೆರಿಗೆ ಪಾವತಿಗೆ ನೋಟಿಸ್ ಜಾರಿ ಮಾಡಿರುವ ವಾಣಿಜ್ಯ ತೆರಿಗೆ ಇಲಾಖೆಯ ಕ್ರಮ ವಿರೋಧಿಸಿ, ಕರ್ನಾಟಕ...

ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ-2 ಅವಧಿ ವಿಸ್ತರಣೆ: ಸಚಿವ ಎಚ್‌ ಕೆ ಪಾಟೀಲ್‌ ಆಕ್ಷೇಪ

ಬೆಂಗಳೂರು: ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ-2 (ಬ್ರಿಜೇಶ್ ಕಮಾರ್ ಆಯೋಗ)ರ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವು, ಇತ್ಯರ್ಥವಾಗಿರುವ ಜಲ ವಿವಾದದಲ್ಲಿ ನ್ಯಾಯ ಅಪೇಕ್ಷಿಸುತ್ತಿದ್ದ ಕರ್ನಾಟಕಕ್ಕೆ ಆಘಾತ ತಂದಿದೆ ಎಂದು...

ಆರಂಭದಲ್ಲೇ ಕೋಮುಗಲಭೆ ತಡೆಯಬೇಕಾದ್ದು ಅಗತ್ಯ ಮತ್ತು ಅನಿವಾರ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು :ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್...

Latest news