CATEGORY

ಅಪರಾಧ

ರಾಜ್ಯಸಭೆ; ಸಿಂಘ್ವಿ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆ

ನವದೆಹಲಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಇಂದು...

ಭ್ರಷ್ಟಾಚಾರ; ಇನ್ ಸ್ಪೆಕ್ಟರ್ ಸೇರಿ 6 ಮಂದಿ ಅಮಾನತು

ಬೆಂಗಳೂರು: ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಸಹಾಯ, ಕರ್ತವ್ಯಲೋಪ ಮತ್ತು ಡ್ರಗ್ ಪೆಡ್ಲರ್‌ನಿಂದ ಹಣ ವಸೂಲಿ ಮಾಡಿದ ಗಂಭೀರ ಆರೋಪಗಳ ಅಡಿಯಲ್ಲಿ ರಾಮಮೂರ್ತಿನಗರ ಠಾಣೆ ಇನ್ಸ್ಪೆಕ್ಟರ್ ಎಚ್. ಮುತ್ತುರಾಜು ಸೇರಿದಂತೆ ಆರು ಮಂದಿ...

ಸಂಸತ್‌ ಆವರಣದಲ್ಲಿ ಕಪ್ಪು ಮಾಸ್ಕ್‌ ಧರಿಸಿ ಪ್ರತಿಭಟನೆ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಪ್ರತಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ʼಮೋದಿ-ಅದಾನಿ ಭಾಯ್ ಭಾಯ್' ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ...

ದೇವಾಲಯಕ್ಕೆ ದಲಿತರ ಪ್ರವೇಶ; ಪ್ರವೇಶ ಸ್ಥಗಿತ; ಮನವೊಲಿಕೆಗೆ ಪ್ರಯತ್ನ

ಚಿಕ್ಕಮಗಳೂರು: ಸಂವಿಧಾನ ಜಾರಿಗೊಳಿಸಿ ಸಮಾನತೆಯ ಅವಕಾಶ ನೀಡಿದ್ದರೂ ದೇಶದುದ್ದಗಲಕ್ಕೂ ಅಸ್ಪೃಶ್ಯತೆ ಇನ್ನೂ ಆಚರಣೆಯಲ್ಲಿದೆ. ದೇವಾಲಯಗಳಿಗೆ ಪ್ರವೇಶ ನಿಕಾರಿಸುತ್ತಿರುವ ಘಟನೆಗಳು ದಿನಂಪ್ರತಿ ನಡೆಯುತ್ತಲೇ ಇವೆ. ಇದಕ್ಕೆ ಕರ್ನಾಟಕವೂ ಹೊರತಲ್ಲ. ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ...

ಬಾಣಂತಿಯರ ಸಾವು; ರಾಜೀನಾಮೆಗೂ ಸಿದ್ದ; ದಿನೇಶ್‌ ಗುಂಡೂರಾವ್‌

ಬೆಂಗಳೂರು: ಬಳ್ಳಾರಿ ಜಿಲ್ಲಾ ಆಸ್ಪತ್ರೆ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಔಷಧ ತಯಾರಿಕಾ ಕಂಪನಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ...

ಯಶ್‌ ನಟನೆಯ ಟಾಕ್ಸಿಕ್‌ ಚಿತ್ರತಂಡದ ಮೇಲಿನ FIR ಗೆ ತಡೆ

   ಬೆಂಗಳೂರು: ಯಶ್ ನಟನೆಯ ಟಾಕ್ಸಿಕ್ ಚಿತ್ರತಂಡ ಅರಣ್ಯ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿ ದಾಖಲಾಗಿದ್ದ ಎಫ್​ಐಆರ್​ ಗೆ ಹೈಕೋರ್ಟ್​ ತಡೆ ನೀಡಿದೆ. ಈ ಮೂಲಕ ಸಿನಿಮಾದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್​...

ಶಿವಕುಮಾರಸ್ವಾಮೀಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಬಂಧನ

ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಆರೋಪಿಯನ್ನು ಕೊನೆಗೂ ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಬಂಧಿತ ಆರೋಪಿ. ಈತ ಗಿರಿನಗರದ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಇರುವ ಶಿವಕುಮಾರಸ್ವಾಮೀಜಿ...

ಗೆಳೆಯನ ಆನ್ ಲೈನ್ ಜೂಜಿಗೆ ವಿದ್ಯಾರ್ಥಿನಿ ಬಲಿ; ಸಾವಿನ ರಹಸ್ಯ ಬಯಲು

ಬೆಂಗಳೂರು: ರಾಜಾಜಿನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬಿಕಾಂ ವಿದ್ಯಾರ್ಥಿನಿ ಪ್ರಿಯಾಂಕಾ (19) ಸಾವಿನ ರಹಸ್ಯ ಬಯಲಾಗಿದೆ. ಈಕೆಯ ಸಹಪಾಠಿಯೊಬ್ಬ ರೂ.15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದುಕೊಂಡು ಹಿಂತಿರುಗಿಸದ ಕಾರಣ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಔಷಧಿಗಳ ಟೆಸ್ಟಿಂಗ್ ಸಮಯಕ್ಕೆ ಸರಿಯಾಗಿ ನಡೆಸಿ:ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು; ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ  ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ...

ಅಸ್ಸಾಂ ಹೋಟೆಲ್, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ನಿಷೇಧ

ಗೌಹಾಟಿ: ರಾಜ್ಯದ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಸ್ವತಃ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ನಿರ್ಧಾರವನ್ನು ಪ್ರಕಟಿಸಿ ಸಚಿವ ಸಂಪುಟ ಈ ನಿರ್ಧಾರ...

Latest news