ಮುಂಬೈ: ಮುಂಬೈನ ಕಂಡಿವಲಿಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಖ್ಯಾತ ಮರಾಠಿ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನ ಸ್ಥಿತಿ ಸ್ಥಿತಿ ಗಂಭೀರವಾಗಿದೆ.
ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ...
ಕುಣಿಗಲ್: ತಾಲ್ಲೂಕಿನಲ್ಲಿ ಇಂದು ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಅಂಚೆಪಾಳ್ಯ ಸಮೀಪ ಮುಂಜಾನೆ ಖಾಸಗಿ...
ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಹೆಸರಿನಲ್ಲಿ 14 ಕೆಜಿ 600 ಗ್ರಾಂ ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.ರಾಜರಾಜೇಶ್ವರಿ ನಗರದ...
ಧಾರವಾಡ: ಮನೆ ಕಳವು ಪ್ರಕರಣದ ಆರೋಪಿ, ಆಂಧ್ರದ ಕರ್ನೂಲ್ ಮೂಲದ ಕುಖ್ಯಾತ ಪಾಲಾ ವೆಂಕಟೇಶ್ವರರಾವ್ ನ ಎರಡೂ ಕಾಲುಗಳಿಗೆ ಧಾರವಾಡದ ವಿದ್ಯಾಗಿರಿ ಪೋಲೀಸರು ಇಂದು ಬೆಳಗ್ಗೆ ಗುಂಡು ಹೊಡೆದಿದ್ದಾರೆ. ಧಾರವಾಡದ ನವಲೂರಿನ ಮನೆಯೊಂದಲ್ಲಿ...
ಬೆಂಗಳೂರು: ಪರಿಚಯವಿದ್ದ ಮಹಿಳೆ ಮನೆಗೆ ಆಹ್ವಾನಿಸಿದರು ಎಂದು ಗುತ್ತಿಗೆದಾರರೊಬ್ಬರು ಆಕೆಯ ಮನೆಗೆ ಹೋದಾಗ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳ ವಿರುದ್ಧ ಸಿವಿಲ್ ಗುತ್ತಿಗೆದಾರ...
ಬೆಂಗಳೂರು: ಲೈಂಗಿಕ ದೌರ್ಜನ್ಯ ಕುರಿತ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕುರಿತ ಪ್ರಕರಣ ದಾಖಲಾಗಿದೆ. ‘ಮುದ್ದುಲಕ್ಷ್ಮಿ’...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಪೂರೈಕೆ ಮಾಡಲು ಬೆಂಗಳೂರಿಗೆ ಮಾದಕ ವಸ್ತುಗಳ ಕಳ್ಳ ಸಗಾಣೆಯಾಗುತ್ತಲೇ ಇದೆ. ರಸ್ತೆ ಮಾರ್ಗದಲ್ಲಿ ವಾಹನಗಳ ಮೂಲಕ ಸಾಗಾಣೆ ಮಾಡಿದರೆ ಸಿಕ್ಕಿ ಬೀಳುವ ಭಯದಿಂದ ರೈಲಿನ ಮೂಲಕ ನಿಷೇಧಿತ...
ನವದೆಹಲಿ: ಬಿಹಾರ ರಾಜಧಾನಿ ಪಟ್ನಾದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಟುವಾಗಿ ಖಂಡಿಸಿದ್ದಾರೆ. ಕುರ್ಚಿ ಉಳಿಸಿಕೊಳ್ಳುವುದಷ್ಟೇ ಬಿಹಾರದ ಆಡಳಿತ...
ಆನೇಕಲ್: ಕೊಲೆ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ ಎಂಬಾತನ ಕಾಲಿಗೆ ಆನೇಕಲ್ ಪೊಲೀಸರು ಗುಂಡು ಹಾರಿಸಿದ್ದಾರೆ. ಈತ ಕೊಲೆ ಸೇರಿದಂತೆ...
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಉಣಕಲ್ ಹತ್ತಿರದ ಸಾಯಿ ನಗರದಲ್ಲಿ ಸೋಮವಾರ ಬೆಳಗಿನ ಜಾವ ಸಿಲಿಂಡರ್ ಸ್ಫೋಟಗೊಂಡು 9 ಮಂದಿ...