ಲಖನೌ: ಮದುವೆ ಮುಗಿಸಿಕೊಂಡು ವಧುವರರು ವರನ ಮನೆಗೆ ತೆರಳುತ್ತಿದ್ದ ಆಟೋ ಅಪಘಾತಕ್ಕೀಡಾಗಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಹರಿದ್ವಾರ –ಕಾಶಿಪುರ...
ಮೈಸೂರು: ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿರುವ ರೌಡಿಶೀಟರ್ ಸ್ನೇಹಮಹಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಸ್ನೇಹಮಹಿ...
ದೇವನಹಳ್ಳಿ: ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಗಡ್ಡವಿರುವ ಹಲ್ಲಿ ಹಾಗೂ ಕೆಂಪು ಇಲಿ ಮೊದಲಾದ 40 ಅಪರೂಪದ ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತಿದ್ದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ...
ಬೆಳಗಾವಿ: ಕುಂದಾ ನಗರಿ ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಸಾರ್ವಜನಿಕರ ಎದುರಿನಲ್ಲಿ ಆಕೆಯ ಬಟ್ಟೆ ಹರಿದು ಅವಮಾನಿಸಿರುವ ಘಟನೆ ನಡೆದಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದು,...
ಬೆಂಗಳೂರು: ಜನಸಂದಣಿ ಇರುವ ಸಭೆ, ಸಮಾರಂಭ, ಜಾತ್ರೆ ಹಾಗೂ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಮೊಬೈಲ್‌ಗಳನ್ನು ಕಳವು ಮಾಡಿ ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಚಂದ್ರಲೇಔಟ್ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರು...
ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ನೌಕಾಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 700 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವನ್ನು...
ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಖದೀಮನೊಬ್ಬನನ್ನು ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಈತ ಹಿರಿಯ ಐಪಿಎಸ್ ಅಧಿಕಾರಿಗಳಾದ ಭೀಮಾಶಂಕರ ಗುಳೇದ್,...
ಕಲಬುರಗಿ:ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 37 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಲಗಿದೆ. ಅವರಿಂದ ರೂ. 54,55,613 ರೂ.ಮೌಲ್ಯದ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ...
ಬೆಂಗಳೂರು: ಸೈಬರ್ ಇನ್ವೆಸ್ಟ್‌ಮೆಂಟ್ ಮೂಲಕ ವಂಚನೆ ನಡೆಸಿ ಹಣ ಸಂಪಾದಿಸಲು ವಿದ್ಯಾರ್ಥಿಗಳಿಂದ ಬ್ಯಾಂಕ್ ಖಾತೆಗಳನ್ನು ಆರಂಭಿಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಭೇದಿಸಿದ್ದಾರೆ. ಈ ವಂಚನೆಯ ಜಾಲದ ಪ್ರಮುಖ...