ಬೆಂಗಳೂರು: ನಾನು ಸತ್ಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಆಳಂದ ಶಾಸಕ ಬಿ. ಆರ್. ಪಾಟೀಲ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹದ್ದೆಲ್ಲ ನಡೆದಿದೆ ಎಂದೂ ಹೇಳಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (ಸೋಶಿಯಲ್ ಮೀಡಿಯಾ) ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹಂಚಿಕೊಂಡಿರುವುದು ಸಾಬೀತಾದರೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತು ರೂ. 10 ಲಕ್ಷ ದಂಡ ವಿಧಿಸಲು ಅವಕಾಶ...
ಪಟ್ನಾ: ವರ್ಷಾಂತ್ಯದಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿಹಾರಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಹಾರದ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ಜನತಾದಳ (ಆರ್ ಜೆಡಿ) ಅಧ್ಯಕ್ಷ ಲಾಲು...
ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿರುವುದಾಗಿ ಆರೋಪಿ, ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಹೈಕೋರ್ಟ್ ಗೆ ಪ್ರಮಾಣ ಪತ್ರ...
ಬೆಂಗಳೂರು: ಮನೆ ಕೆಲಸದ ಹೆಂಗಸಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ವಿಚಾರಣೆಯನ್ನು ಮುಂದುವರೆಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಅಸ್ತು...
ಬೆಂಗಳೂರು: ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲು ತಮಗೆ ಅನುಮತಿಯನ್ನು ಏಕೆ ನಿರಾಕರಿಸಲಾಯಿತು ಎಂಬುದಕ್ಕೆ ವಿವರಣೆ ನೀಡಬೇಕು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ...
ವಿಜಯಪುರ: ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಸ್ತಿತ್ವ ಉಳಿದಿಲ್ಲ ಎನ್ನುವುದನ್ನು ಗೃಹ ಸಚಿವ ಅಮಿತ್ ಶಾ ಅವರು ಅರಿತುಕೊಳ್ಳಬೇಕು. ಅಮಿತ್ ಶಾ ಅವರು ಇನ್ನೂ ಯಡಿಯೂರಪ್ಪಾಜಿ, ಯಡಿಯೂರಪ್ಪಾಜಿ ಎಂದು ಜಪ ಮಾಡುತ್ತಿದ್ದರೆ...
ಉಡುಪಿ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5 ರಷ್ಟು ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು...
ಬೆಂಗಳೂರು: ನಿರ್ದೇಶಕ ನಂದಕಿಶೋರ್ ವಿರುದ್ಧ ಯುವ ನಟ ಶಬರೀಶ್ ಶೆಟ್ಟಿ ಎಂಬವರು ಹಣಕಾಸು ವಂಚನೆಯ ಆರೋಪ ಮಾಡಿದ್ದಾರೆ. ಒಂಬತ್ತು ವರ್ಷದ ಹಿಂದೆ ನಂದ ಕಿಶೋರ್ ಅವರು ತಮ್ಮಿಂದ 22 ಲಕ್ಷ ರೂ. ಹಣ ಪಡೆದುಕೊಂಡಿದ್ದು,...
ಮುಂಬೈ: ಏರ್ ಇಂಡಿಯಾ ಗ್ರಹಗತಿಗಳು ಸಿರಿ ಇದ್ದ ಹಾಗೆ ಕಾಣಿಸುತ್ತಿಲ್ಲ. ಇಂದು ದೆಹಲಿಯಿಂದ ಪುಣೆಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವಿಮಾನಯಾನ ಸಂಸ್ಥೆಯು ಪುಣೆಯಿಂದ ದೆಹಲಿಗೆ...