ಕೋಯಿಕ್ಕೋಡ್: ಕೇರಳ ರಾಜ್ಯದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಬಾಲಕನೊಬ್ಬ ಇನ್ನೋವಾ ಕಾರನ್ನು ಚಲಾಯಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಬಾಲಕನ ತಂದೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಚಿಕ್ಕಿಯಾಡ್‌ನಲ್ಲಿರುವ...
ಹಾವೇರಿ: ರಾಣೆಬೆನ್ನೂರು ತಾಲ್ಲೂಕಿನ ಪತ್ತೇಪುರ ಬಳಿ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಸ್ವಾತಿ ಬ್ಯಾಡಗಿ ಎಂಬುವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಸ್ವಿಯಾಗಿದ್ದಾರೆ. 22 ವರ್ಷದ ಸ್ವಾತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ...
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಕರೆತಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸದನದ ಕಲಾಪ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗದಲ್ಲಿ...
ಬೆಳಗಾವಿ: ಕೆಲವೇ ವಾರಗಳ ಹಿಂದೆ ಬೆಂಗಳೂರು- ಪುಣೆ ರಸ್ತೆಯ ನೆಲಮಂಗಲ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಅದೇ...
ಮೊರೆನಾ: ಟ್ರಕ್ ನಲ್ಲಿ ಅಡಗಿಸಿ ದೆಹಲಿಗೆ ಸಾಗಿಸಲಾಗುತ್ತಿದ್ದ ರೂ. 6.2 ಕೋಟಿ ಮೌಲ್ಯದ ಕನಿಷ್ಠ 30 ಕ್ವಿಂಟಲ್ ಗಾಂಜಾವನ್ನು ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಭ್ಯವಾದ...
ಕೋಲಾರ: ಜಿಲ್ಲಾ ಅಪರಾಧ ವಿಭಾಗದ ಪೋಲೀಸರು ರಾಷ್ರ್ಟೀಯ ಹೆದ್ದಾರಿ ಮಡೇರಹಳ್ಳಿಯ ಸಮೀಪ ಬೆಂಗಳೂರು ಸೂಲದೇವನಹಳ್ಳಿಯ ಮೂಲದ ಸೈಯದ್ ಫುರ್ಖಾನ್ ಎಂಬಾತನನ್ನು ಬಂಧಿಸಿ ಆತನಿಂದ ಸುಮಾರು 50 ಲಕ್ಷ ರೂ. ಬೆಲೆಯ 806 ಗ್ರಾಂ...
ವಡೋದರಾ: ಪಾನ ನಿಷೇಧವಾಗಿರುವ ಗುಜರಾತ್‌ನ ವಡೋದರಾದಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಕಾರು ಚಲಾಯಿಸಿ ಅಪಘಾತ ಮಾಡಿದ್ದಾನೆ. ಶುಕ್ರವಾರ ಮಧ್ಯರಾತ್ರಿ 12.30 ರ ಸುಮಾರು ವಡೋದರಾ ನಗರದ ಕರೇಲಿಯಾಬಾಗ್ ನ...
ದೇವನಹಳ್ಳಿ: ದ್ವಿಚಕ್ರ ವಾಹನದಲ್ಲಿ ಕುಳಿತೇ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದೇವನಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಠಾಣಾ ವ್ಯಾಪ್ತಿಯ ಎಂ.ಆರ್.ಲೇಔಟ್‌ನ ರಾಣಿ ಕ್ರಾಸ್ ಬಳಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ...
ತಿರುವನಂತಪುರ: ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಅವರನ್ನು ಬಂಧಿಸಬೇಕು ಎಂದು ಸಂಘ ಪರಿವಾರ ಆಗ್ರಹಪಡಿಸಿದೆ.
ಕೇರಳದ...
ಪಂಜಾಬ್ ರಾಜ್ಯದ ಮೊಗ ಎಂಬಲ್ಲಿ ಶಿವಸೇನೆ ಶಿಂದೆ ಬಂಕಕೆ ಸೇರಿದ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಕನಾಥ ಶಿಂದೆ ಬಣದ ಶಿವನಸೇನಾದ ಮೊಗ...