CATEGORY

ಆರೋಗ್ಯ

ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಕೇಂದ್ರ ನಿರ್ಮಾಣ: ಡಾ.ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ  ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ  ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ  ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್...

ಮುಜರಾಯಿ ದೇವಾಲಯಗಳಲ್ಲಿ ಆ.15ರಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್‌ .15ರಿಂದ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ ಗೆ ತಿಳಿಸಿದ್ದಾರೆ. ಕಾಂಗ್ರೆಸ್‌ ನ ಮಧುಮಾದೇಗೌಡ ಅವರ...

ಶಾಲೆಗಳಲ್ಲಿ ಮೊಟ್ಟೆ ವಿತರಣೆ; ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುವುದು ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...

ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ, ಅಂಗನವಾಡಿ ಕಾರ್ಯಕರ್ತೆಯರು, ಚುನಾವಣೆ ಕೆಲಸದಿಂದ ವಿನಾಯಿತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು: ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ. ವಿಧಾನಪರಿಷತ್ತಿನ ಕಲಾಪದ ಶೂನ್ಯ...

ರಕ್ತದ ಕ್ಯಾನ್ಸರ್‌ ರೋಗಿಗಳಿಗೆ ಆಶಾಕಿರಣವಾದ “ಕಾರ್‌ ಟಿ-ಸೆಲ್‌ ಥೆರಪಿ”: ಕಿರಣ್‌ ಮಂಜುಂದಾರ್‌ ಶಾ

ಬೆಂಗಳೂರು:  ಲಿಂಫೋಮಾ (ರಕ್ತದ ಕ್ಯಾನ್ಸರ್‌) ನಿಂದ ಬಳುತ್ತಿರುವ ರೋಗಿಗಳಿಗೆ ಆಶಾಕಿರಣವಾಗಿ “ಕಾರ್‌ ಟಿ-ಸೆಲ್ ಥೆರಪಿ” ಯನ್ನು ಇಮ್ಯುನೀಲ್ ಥೆರಪ್ಯೂಟಿಕ್ಸ್‌ ಸಂಸ್ಥೆ ಅಭಿವೃದ್ಧಿ ಪಡಿಸಿದ್ದು, ಇದು ದೇಶಿಯವಾಗಿ ಅಭಿವೃದ್ಧಿ ಪಡಿಸಿದ ಮೊದಲ ಭಾರತೀಯ ಚಿಕಿತ್ಸೆಯಾಗಿದೆ....

ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಸ್ತ್ರೀರೋಗ ತಜ್ಞರ  ನೇಮಕಕ್ಕೆ ಕ್ರಮ;‌ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...

ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ಜನೌಷಧಿ ಕೇಂದ್ರಗಳಿಗೆ ನಿರ್ಬಂಧ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ...

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್‌ ಬೇಟಿ ನೀಡಿದ ಸಿಎಂ ಸಿದ್ದರಾಮಯ್ಯ; ರೋಗಿಗಳನ್ನು ಸಹಾನುಭೂತಿಯಿಂದ ಕಾಣಲು ಸಲಹೆ

ಬೆಂಗಳೂರು: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ  ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಯಕೃತ್‌ ಸಾಗಣೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ 

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ. ಬೆಂಗಳೂರು...

ಕರ್ನಾಟಕಕ್ಕೆ ಏಮ್ಸ್ ಇಲ್ಲ: ಕೇಂದ್ರ ಆರೋಗ್ಯ ಸಚಿವ ಸ್ಪಷ್ಟನೆ

ನವದೆಹಲಿ: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಏಮ್ಸ್‌ ಸ್ಥಾಪನೆಗೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೊಗ್ಯ ಸಚಿವಾಲಯ ತಿಳಿಸಿದೆ. ರಾಜ್ಯದಲ್ಲಿ ಏಮ್ಸ್‌ ಸ್ಥಾಪನೆ ಕುರಿತು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ...

Latest news