CATEGORY

ನುಡಿನಮನ

ನಾಡಿಯವರ ಈ ಗುಣಗಳು ಅವರನ್ನು ಎತ್ತರಕ್ಕೆ ನಿಲ್ಲಿಸಿದ್ದವು!

ನೆನಪು ಪ್ರಖರವಾದ ವೈಚಾರಿಕ ಪ್ರಜ್ಞೆಯ ಚಿಂತಕ,  ಸರ್ವ ಧರ್ಮ ಸಮಭಾವದ ಪ್ರತಿಪಾದಕ, ಬರೆದಂತೆ ಬದುಕಿದ, ಬದುಕಿದಂತೆ ಬರೆದ  ಸಮಾಜಮುಖಿ ಸಾಹಿತಿ ಡಾ.ನಾ. ಡಿಸೋಜ ಅವರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಹೋರಾಟದ ಸಂಗಾತಿ ಸಾಗರದ...

ಪ್ರೊ.ಅಸ್ಸಾದಿ ಗುರುಗಳು ನನ್ನೊಂದಿಗೆ ಮಾತು ಬಿಟ್ಟಿದ್ದರು!

ನೆನಪು ಸುಮಾರು ಬೆಳಗ್ಗೆ ನಾಲ್ಕೂವರೆಗೆ ಒಬ್ಬ ಆಪ್ತರಿಂದ ಫೋನ್ ಕರೆ ಬಂತು. ಮಲಗಿದ್ದವನು ರಿಂಗ್ ಟೋನ್ ಶಬ್ದಕ್ಕೆ ಎಚ್ಚರವಾಗಿ ಕರೆ ಎತ್ತಿದೆ. ಪ್ರೊಫೆಸರ್ ಅಗಲಿದ ಸುದ್ದಿ ಕೇಳಿ ನಿದ್ದೆಯ ಜೊಂಪು ಮಾಯವಾಗಿ ಎದೆ ಭಾರವಾಗಿ,...

ಮುಜಾಫರ್‌ ಅಸ್ಸಾದಿ | ವಿದ್ವತ್ತಿನ, ಬಹುತ್ವದ ಪ್ರತೀಕ

ನೆನಪು ಪ್ರೊ. ಮುಝಫರ್ ಅಸ್ಸಾದಿ ಭಾರತದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಬಹುತ್ವದ ಪ್ರಖರ ಚಿಂತಕ. ಅವರ ಬಹುತ್ವದ ಚಿಂತನೆ ನಮ್ಮೆಲ್ಲರದಾಗಲಿ ಎಂದು ಪ್ರೊ.ಮುಝಫರ್ ಅಸ್ಸಾದಿಯವರನ್ನು ನೆನೆಯುತ್ತ ಅವರ ನಿಕಟವರ್ತಿಗಳಲ್ಲಿ ಒಬ್ಬರಾದ  ಮೈಸೂರಿನ ರಂಗಕರ್ಮಿ ಸಿ...

ನುಡಿ ನಮನ |ಅಗಲಿದ ಸಂಗಾತಿಗಳ ಸಾಲಿಗೆ ಮತ್ತೊಬ್ಬರು…

ಅಗಾಧ ಪಾಂಡಿತ್ಯ-ವಿದ್ವತ್ತನ್ನು ಎದೆಯಲ್ಲಿರಿಸಿಕೊಂಡಿದ್ದ ಮಿತಭಾಷಿ ಮುಝಫರ್‌ ಅಸ್ಸಾದಿ ನಿರ್ಗಮಿಸಿದ್ದಾರೆ. ಅಸ್ಸಾದಿ ಬೌದ್ಧಿಕವಾಗಿ ನಮ್ಮೊಳಗೆ, ನಮ್ಮ ನಡುವೆ ಸದಾ ಜೀವಂತವಾಗಿರುತ್ತಾರೆ. ಅವರ ಚಿಂತನಾ ಕ್ರಮ, ಆಲೋಚನಾ ವಿಧಾನ ಮತ್ತು ಬೌದ್ಧಿಕ ಸರಕುಗಳು ನನ್ನಂತಹ ಸಾವಿರಾರು...

ಕೋರೆಗಾಂವ್ ಕದನವೆಂಬ ನೊಂದವರು ನಡೆಸಿದ ಶ್ರೇಷ್ಠ ಯುದ್ಧ

ನೆನಪು ಡಾ.ಅಂಬೇಡ್ಕರರಿಗೆ ತಿಳಿದಿತ್ತು, ಕೋರೇಗಾಂವ್‍ನಲ್ಲಿ ಮಹಾರ್ ಸೈನಿಕರು ಹೋರಾಡಿದ್ದು ಒಂದು ಸಾಮ್ರಾಜ್ಯದ ವಿರುದ್ಧವಲ್ಲ, ಬದಲಿಗೆ ಒಂದು ವ್ಯವಸ್ಥೆಯ ವಿರುದ್ಧ ಎಂಬುದು. ಯಾವ ವ್ಯವಸ್ಥೆ ತಮ್ಮನ್ನು ಕೀಳಾಗಿ ಕಾಣುತ್ತಿತ್ತೋ ಪ್ರಾಣಿಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿತ್ತೋ ಅಂತಹ ದೌರ್ಜನ್ಯಕೋರ...

ನೆನಕೆ | ಮನಮೋಹನ್‌ ಸಿಂಗ್‌ ಎಂಬ ಅಪ್ಪಟ ಮನುಷ್ಯ

ಅಂತಾರಾಷ್ಟ್ರೀಯ ಖ್ಯಾತಿಯ ಅರ್ಥಶಾಸ್ತ್ರಜ್ಞ, ಆರ್‌ ಬಿ ಐ ಗವರ್ನರ್‌, ಹಣಕಾಸು ಮಂತ್ರಿ, ಪ್ರಧಾನಿ ಇವೆಲ್ಲವುಗಳಾಚೆಗೆ ವಿನಯ, ಸರಳತೆ, ವೈಯಕ್ತಿಕ ಪ್ರಾಮಾಣಿಕತೆ ಇತ್ಯಾದಿ ಮಾನವೀಯ ಗುಣಗಳ ಒಬ್ಬ ಅಪ್ಪಟ ಮನುಷ್ಯ ಸರ್ದಾರ್‌ ಮನಮೋಹನ ಸಿಂಗ್‌...

ಪಂಚಭೂತಗಳಲ್ಲಿ ಲೀನವಾದ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಮಧ್ಯಾಹ್ನ ನೆರವೇರಿತು. ಮಧ್ಯಾಹ್ನ ಒಂದು ಗಂಟೆಗೆ ಸಿಖ್‌ ಸಂಪ್ರದಾಯದಂತೆ ಅವರ...

ನುಡಿ ನಮನ | ಡಾ.ಮನಮೋಹನ್ ಸಿಂಗ್ ಎನ್ನುವ ‘ರಾಜ’ ಕಾರಣ

ಡಾ. ಸಿಂಗ್ ಅವರು ಸಮಾಜವಾದಿ ಆಶಯಗಳಿಗೆ ಒತ್ತು ನೀಡಿದ್ದ ಭಾರತದ ಮಿಶ್ರ ಅರ್ಥವ್ಯವಸ್ಥೆಯನ್ನು ಮುಕ್ತ ಮಾರುಕಟ್ಟೆ, ಜಾಗತೀಕರಣದ ಕಡೆಗೆ ಮುನ್ನಡೆಸಿದರು. ದೇಶದ ಆರ್ಥಿಕ ವಿನ್ಯಾಸದ ಈ ರೀತಿಯ ಪರಿವರ್ತನೆ ತಳವರ್ಗದ ಜನರ ಬದುಕಿನ...

ನವಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್, ಇತಿಹಾಸ ಅವರನ್ನು ಸದಾ ಸ್ಮರಿಸುತ್ತದೆ: ಟಿ.ಎ. ನಾರಾಯಣಗೌಡ

ಬೆಂಗಳೂರು: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೊಸ ಭಾರತವನ್ನು ಕಟ್ಟಿದವರು, ಅವರನ್ನು ಇತಿಹಾಸ ಸದಾ ಸ್ಮರಿಸುತ್ತದೆ ಎಂದು ಕರ್ನಾಟಕ ರಕ್ಷಣಾ‌ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಬಣ್ಣಿಸಿದ್ದಾರೆ. ಈ ಕುರಿತು ಫೇಸ್ ಬುಕ್...

ಡಾ. ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆ ಪ್ರೇರಣೆ; ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು...

Latest news