CATEGORY

ಶಿಕ್ಷಣ

ಜನಿವಾರ ಪ್ರಕರಣ: ಸರ್ಕಾರಕ್ಕೆ ನೋಟಿಸ್‌ ನೀಡಿದ ಹೈಕೋರ್ಟ್‌

ಬೆಂಗಳೂರು: 'ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ...

ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಎನ್‌ ಎಂ ಸಿ ಗೆ ಆಗ್ರಹ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.ಆದ್ದರಿಂದ ದೇಶಾದ್ಯಂತ ಪದವಿ ಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (NMC)...

ಮೇ 4 ರಂದು ನೀಟ್‌ ಪರೀಕ್ಷೆ: ವಿದ್ಯಾರ್ಥಿಗಳೇ ನಿಮ್ಮ ತಯಾರಿ ಹೀಗಿರಲಿ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ದಾಖಲಾಗಬಯಸುವವರಿಗೆ ನೀಟ್‌ ಪರೀಕ್ಷೆ 2025ರ ಮೇ 4, ಭಾನುವಾರ ನಿಗದಿಯಾಗಿದೆ. ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆ ಮುಗಿದು ಫಲಿತಾಂಶವೂ ಪ್ರಕಟವಾಗಿದೆ. ವೃತ್ತಿಪರ ಕೋರ್ಸ್‌ಗಳಿಗೆ ಸೇರಬಯಸುವವರು ಕರ್ನಾಟಕ...

ಪೊಷಕರಿಗೆ ಗುಡ್‌ ನ್ಯೂಸ್;‌  1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಡಿಲಗೊಳಿಸಿದೆ. ಈ ವರ್ಷಕ್ಕೆ 5 ವರ್ಷ 5 ತಿಂಗಳಾಗಿದ್ದರೂ ಮಕ್ಕಳನ್ನು...

ಇಂದು, ನಾಳೆ ಸಿಇಟಿ ಪರೀಕ್ಷೆ; 775 ಕೇಂದ್ರ, 3.31 ಲಕ್ಷ ಅಭ್ಯರ್ಥಿಗಳು; ಅನುತ್ತೀರ್ಣರಾದವರಿಗೂ ಪರೀಕ್ಷೆಗೆ ಅವಕಾಶ

ಬೆಂಗಳೂರು: ಎಂಜಿನಿಯರಿಂಗ್, ಮೆಡಿಕಲ್ ಸೇರಿ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಕರ್ನಾಟಕ ಸಿಇಟಿ- 2025 ಪರೀಕ್ಷೆ ಇಂದು ಮತ್ತು ನಾಳೆ, ಏಪ್ರಿಲ್ 17 ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)...

ದ್ವಿತೀಯ ಪಿಯು ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ; ಏಪ್ರಿಲ್ 24-ಮೇ 8ರ ವರೆಗೆ ಪರೀಕ್ಷೆ; ಪಲಿತಾಂಶ ಸುಧಾರಣೆಗೆ ಅವಕಾಶ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಅವಕಾಶ ನೀಡುವ ಸಲುವಾಗಿ ಪರೀಕ್ಷೆ 2 ಅನ್ನು ನಡೆಸಲಾಗುತ್ತದೆ. ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟವಾಗಿದೆ....

ವಿಜ್ಞಾನ ವಿಭಾಗ: ಪ್ರಥಮ ರ್‍ಯಾಂಕ್ ಪಡೆದಿರುವ ಆರ್. ದೀಕ್ಷಾಗೆ ಇಂಜಿನಿಯರ್‌ ಆಗುವ ಆಸೆ

ಶಿವಮೊಗ್ಗ: ಎಂಜಿನಿಯರಿಂಗ್ ಓದಿ ಸಾಧನೆ ಮಾಡುವ ಗುರಿ ಹೊಂದಿರುವುದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದಿರುವ ತೀರ್ಥಹಳ್ಳಿಯ ಮೇಲಿನಕುರುವಳ್ಳಿಯ ವಾಗ್ದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರ್....

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಬಾಲಕಿಯರ ಮೇಲುಗೈ; ಉಡುಪಿ ಜಿಲ್ಲೆ ಮೊದಲ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಹೀಗೆ ನಿಮ್ಮ ಫಲಿತಾಂಶ ನೋಡಿಕೊಳ್ಳಿ

ಬೆಂಗಳೂರು: ಏಪ್ರಿಲ್‌ 8 ಮಂಗಳವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12:30 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು 1:30ಕ್ಕೆ ವೆಬ್‌ಸೈಟ್‌ ಮೂಲಕ ಫಲಿತಾಂಶ ವೀಕ್ಷಿಸಬಹುದು. ಫಲಿತಾಂಶ ಪ್ರಕಟವಾದ ನಂತರ, ಪರೀಕ್ಷೆಗಳಿಗೆ ಹಾಜರಾದ...

ಯುಜಿಸಿಇಟಿ-25: ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ ಬಿಡುಗಡೆ: 3.30 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಇದೇ 16 ಮತ್ತು 17ರಂದು ನಡೆಸಲು ಉದ್ದೇಶಿಸಿರುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು, ಕೆಇಎ ವೆಬ್ ಸೈಟ್ ನಲ್ಲಿ...

Latest news