ಬೆಂಗಳೂರು: ಹಗಲಿನಲ್ಲಿ ಬಾಗಿಲು ಹಾಕಿದ್ದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ಹೊತ್ತು ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ಎಫ್ ನಿವಾಸಿಗಳಾದ ಸಂಜಯ್, ಸಂದೀಪ್ ಮತ್ತು...
ಬೆಂಗಳೂರು: ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಮತ್ತು ಶ್ರೀಗಂಧವನ್ನು ಕಡಿದು ಕಳವು ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಸುಬ್ರಹ್ಮಣ್ಯಪುರ ಮತ್ತು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.
ಜ್ಞಾನಭಾರತಿ ಠಾಣೆ ಪೊಲೀಸರು ಶ್ರೀಗಂಧ...
ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು, ಅದರಲ್ಲೇ ಮೊಬೈಲ್ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮೈಕೋ ಪೊಲೀಸ್ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕೃತ್ಯ ಎಸಗುತ್ತಿದ್ದ ಬನ್ನೇರುಘಟ್ಟ ನಿವಾಸಿ ಕಿರಣ್ ಅಲಿಯಾಸ್ ಚಿಟ್ಟೆಯನ್ನು...
ಹೈದರಾಬಾದ್: ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸದಂತೆ ನಟ ಅಲ್ಲು ಅರ್ಜುನ್ ಬಂಧನವಾಗಿದೆ. ಅವರನ್ನು, 14 ದಿನ ನ್ಯಾಯಾಂಗ...
ಬೆಂಗಳೂರು: ಮಗನ ಕೊಲೆ ಆರೋಪದ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಸಿಕ್ಕಿರುವ ಬಗ್ಗೆ ಮಾಧ್ಯಮಗಳಿಂದ...
ಬರೇಲಿ: ಬಿಜೆಪಿಯ ಬಿಸ್ಲಿ ಶಾಸಕ ಹರೀಶ್ ಶಾಕ್ಯ ಮತ್ತು ಇತರ 16 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಶಾಸಕನ ವಿರುದ್ಧ ಭೂ ಕಬಳಿಕೆ, ಮಹಿಳೆಯ ಮೇಲೆ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿಗಳಾದ ಚಿತ್ರನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್...
BREAKING NEWS
ಹೈದರಾಬಾದ್: ಪುಷ್ಪಾ 2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಇಲ್ಲಿನ ಸಂಧ್ಯಾ ಥಿಯೇಟರ್ ನಲ್ಲಿ ಓರ್ವ ಮಹಿಳೆಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇವರನ್ನು ಚೀಕಟಪಲ್ಲಿ ಪೊಲೀಸರು...
ಚೆನ್ನೈ: ತಮಿಳುನಾಡಿನ ತಿರುಚ್ಚಿ- ದಿಂಡಿಗಲ್ ಹೆದ್ಸಾರಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿನ್ನೆ, ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಗು, ಮೂವರು ಮಹಿಳೆಯರು ಸೇರಿ 7ಮಂದಿ ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ...
ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಗೆ ನಕಲಿ ಅಂಕಪಟ್ಟಿಸಲ್ಲಿಸಿದ ಆರೋಪದಡಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್‌ವೊಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಆಗಿ...