CATEGORY

ಅಪರಾಧ

ಪತಿಯ ಹುಟ್ಟುಹಬ್ಬ ಆಚರಿಸಲು ಹೊರಟಿದ್ದ ಬೆಂಗಳೂರಿನ ಟೆಕಿಯೂ ವಿಮಾನ ದುರಂತದಲ್ಲಿ ಸಾವು

ಇಂದೋರ್: ಅಹಮದಾಬಾದ್ ವಿಮಾನ ದುರಂತದಲ್ಲಿ ಮರಣಹೊಂದಿದ ಎಲ್ಲ 275 ಪ್ರಯಾಣಿಕರದ್ದು ಒಂದೊಂದು ರೀತಿಯ ಕಥೆ. ಪೋಷಕರು, ಪತಿ, ಪತ್ನಿ, ಹೊಸ ಉದ್ಯೋಗ, ಹೊಸ ಬದುಕು ಕಟ್ಟಿಕೊಳ್ಳಲು ಹೊರಟವರು ವಿಮಾನ ಗಗನಕ್ಕೆ ಚಿಮ್ಮಿದಕೆಲವೇ ಕ್ಷಣಗಳಲ್ಲಿ...

ಉತ್ತರಪ್ರದೇಶ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ 14 ವರ್ಷದ ಬಾಲಕ; ಎಫ್‌ ಐಆರ್ ದಾಖಲು

ಹಾಥರಸ್‌: ಉತ್ತರ ಪ್ರದೇಶದ ಮುರ್ಸಾನ್ ಎಂಬ ಗ್ರಾಮದಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ 14 ವರ್ಷದ ಬಾಲಕನ ವಿರುದ್ಧ ದೂರು ದಾಖಲಸಿಕೊಂಡು ಎಫ್‌ ಐ ಆರ್ ದಾಖಲಿಸಲಾಗಿದೆ ಎಂದು ಪೊಲೀಸರು...

ಆಗಷ್ಟೇ ಜನಿಸಿದ ಮಗುವನ್ನು ಬಿಟ್ಟು ತಾಯಿ ಪರಾರಿ; ಕೋಲಾರದಲ್ಲಿ ಹೃದಯವಿದ್ರಾವಕ ಘಟನೆ

ಕೋಲಾರ: ಕೋಲಾರದ ಜಿಲ್ಲಾ ಆಸ್ಪತ್ರೆಯಲ್ಲಿಆಗ ತಾನೇ ಜನಿಸಿದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಮಗುವಿನ ಹೆತ್ತ ತಾಯಿ ಪರಾರಿಯಾಗಿರುವುದಾಗಿ ವರದಿಯಾಗಿದೆ. ಈ ಮಹಿಳೆ ಜೂ.12 ರಂದು ಸಂಜೆ ಜಿಲ್ಲಾಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ಯಾವುದೇ ವಿಳಾಸ...

ಹಾಲಿನ ಟ್ಯಾಂಕರ್ ನಲ್ಲಿ ಬಿಹಾರಕ್ಕೆ ಮದ್ಯ ಸಾಗಣೆ: ಉತ್ತರ ಪ್ರದೇಶ ಪೊಲೀಸರಿಂದ ಇಬ್ಬರ ಬಂಧನ

ಮೌ(ಉತ್ತರ ಪ್ರದೇಶ): ಹಾಲಿನ ಟ್ಯಾಂಕರ್ ವಾಹನದಲ್ಲಿ ಬಿಹಾರಕ್ಕೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿಇಬ್ಬರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಹಾಲಿನ ಟ್ಯಾಂಕರ್‌ ಒಳಗೆ ಪ್ರತ್ಯೇಕ ಬಾಕ್ಸ್‌ ಮಾಡಿಸಿ ಅದರೊಳಗೆ ಮದ್ಯವನ್ನು...

ರಾಜ್ಯದಲ್ಲಿ ಕಮಲ್‌ ಹಾಸನ್‌ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆ: ಕರ್ನಾಟಕ ಸರ್ಕಾರಕ್ಕೆ ನೋಟಿಸ್

ನವದೆಹಲಿ: ಕರ್ನಾಟಕದಲ್ಲಿ ಕಮಲ್‌ ಹಾಸನ್‌ ನಟಿಸಿರುವ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ರಕ್ಷಣೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ  ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮಣಿರತ್ನಂ ನಿರ್ದೇಶಿಸಿರುವ ಈ...

ವಿದೇಶಿ ಮಹಿಳೆ ಬಂಧನ; 10 ಕೋಟಿ ರೂ. ಮೌಲ್ಯದ ಡ್ರಗ್ಸ್‌  ಜಪ್ತಿ

ಬೆಂಗಳೂರು: ಸುಮಾರು 5.325 ಕೆಜಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಅನ್ನು ವಶಕ್ಕೆ...

ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಕಾಲಾವಕಾಶ ನೀಡಲು ಸುಪ್ರೀಂಕೋರ್ಟ್‌  ನಕಾರ

ನವದೆಹಲಿ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಸಮಯಾವಕಾಶ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ಕಳೆದ ಶುಕ್ರವಾರ...

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರು ಕಾಣುತ್ತಾರೆಯೇ? ಪಾಲಿಕೆಯ ಈ ನಂಬರ್‌ ಗೆ ಫೋಟೋ ತೆಗದು ಕಳಿಸಿ!

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರು ನಿಮ್ಮ ಕಣ್ಣಿಗೆ ಗೋಚರಿಸುತ್ತಿದ್ದಾರೆಯೇ? ಹಾಗಾದರೆ ಇನ್ನು ಸುಮ್ಮನಿರಬೇಡಿ, ಕಸ ಎಸೆಯುವವರ ಫೋಟೋ ತೆಗೆದು 9448197197 ಈ ನಂಬರ್‌ಗೆ ಕಳಿಸಿದರೆ ಬಿಬಿಎಂಪಿ ಕ್ರಮ ತೆಗೆದುಕೊಳ್ಳಲಿದೆ. ಪಾಲಿಕೆ...

ಹೊಸಕೋಟೆ ಬಳಿ ಭೀಕರ ಅಪಘಾತ; ಲಾರಿಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಸಂಸ್ಥೆ ಬಸ್;‌ ನಾಲ್ವರು ಸಾವು

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಕೋಟೆ ಸಮೀಪ ಇಂದು ಮುಂಜಾನೆ ಬಸ್‌‍ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್‌‍ ಠಾಣೆ...

ಐಪಿಎಲ್‌ ಬೆಟ್ಟಿಂಗ್‌ ಗೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಮಂಡ್ಯ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಾವಳಿಗಳು ನಡೆಯುವಾಗ ಬೆಟ್ಟಿಂಗ್‌ ಆಡಲು ಮನೆಗಳ್ಳತನ ಮಾಡುತ್ತಿದ್ದ ಓರವ ಕಳ್ಳನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಹಾಸನ ಜಿಲ್ಲೆಯ ಆಲೂರು ತಾಲೂಕಿನ...

Latest news