CATEGORY

ಅಪರಾಧ

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ  ಬ್ಲಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿ ವಂಚಿಸುತ್ತಿದ್ದ ಆರೋಪಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ  ನಡೆಸುತ್ತಿದ್ದಾರೆ.ಲೋಕಾಯುಕ್ತ ಡಿವೈಎಸ್‌ ಪಿ...

ಖ್ಯಾತ ಗಾಯಕ ಅಭಿನವ್‌ ಸಿಂಗ್‌ ವಿಷ ಸೇವಿಸಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೆಲಸಿದ್ದ ಒಡಿಶಾದ ಖ್ಯಾತ ಗಾಯಕ ಅಭಿನವ್‌ ಸಿಂಗ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರುವರಿ 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇವರು ನಗರದ ಕಂಪನಿಯೊಂದರಲ್ಲಿ...

ಜಾತಿ ನಿಂದನೆ ಪ್ರಕರಣ, ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಬೆಲೆ ಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಯುವತಿಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ...

ಮರಕ್ಕೆ ಸಾರಿಗೆ ಸಂಸ್ಥೆ ಬಸ್‌ ಡಿಕ್ಕಿ; ಹಲವು ಶಾಲಾ ಮಕ್ಕಳಿಗೆ ಗಂಭೀರ ಗಾಯ

ಕೆಆರ್‌ ಪೇಟೆ: ಕೆಎಸ್ಆರ್‌ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು  25ಕ್ಕೂ ಹೆಚ್ಚು ಜನರು ಹಾಗು ಶಾಲಾ ಮಕ್ಕಳು ಹಾಗೂ ಪ್ರಯಾಣಿಕರ  ಕೈ ಕಾಲು ಮುರಿದಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಕೆ...

‌ಓದಿಕೊಳ್ಳುವಂತೆ ಬುದ್ದಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 10 ನೇ ತರಗತಿ ವಿದ್ಯಾರ್ಥಿನಿ

ಬೆಂಗಳೂರು : ಪರೀಕ್ಷೆಗೆ ತಯಾರಿ ಮಾಡಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 15 ವರ್ಷದ ಬಾಲಕಿಯೊಬ್ಬಳು ಅಪಾರ್ಟ್‌ ಮೆಂಟ್‌ ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪೂರ್ವ ಭಾಗದ ಕಾಡುಗೋಡಿಯಲ್ಲಿ ನಡೆದಿದೆ....

ಮೈಕ್ರೋ ಫೈನಾನ್ಸ್; ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ; ಮಸೂದೆ ಜಾರಿ ಹಾದಿ ಸುಗಮ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ರಾಜ್ಯ ಸರಕಾರ ಜಾರಿಗೊಳಿಸಿದ್ದ ಸುಗ್ರೀವಾಜ್ಞೆಗೆ  ರಾಜ್ಯಪಾಲರು ಕೊನೆಗೂ ಸಹಿ ಹಾಕಿದ್ದಾರೆ. ಈ ಹಿಂದೆ ಸುಗ್ರೀವಾಜ್ಞೆಯನ್ನು ಸಹಿಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಆದರೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌...

ಮೈಸೂರು ಗಲಭೆ; ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಿಗಳ ಬಂಧನ

ಮೈಸೂರು: ಮೈಸೂರು ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.  ಶಾಂತಿನಗರದ ಸೈಯದ್ ಸುಹೇಲ್, ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ...

ವಿಜಯಪುರ: ಕುಖ್ಯಾತ ರೌಡಿ ಬಾಗಪ್ಪ ಹರಿಜನನ ಭೀಕರ ಹತ್ಯೆ;ಬೆಚ್ಚಿ ಬಿದ್ದ ಜನತೆ

ವಿಜಯಪುರ: ಭೀಮಾತೀರದ ಕುಖ್ಯಾತ ರೌಡಿ ಚಂದಪ್ಪ ಹರಿಜನನ ಸಹಚರ ಬಾಗಪ್ಪ ಹರಿಜನನನ್ನು ನಗರದ ರೇಡಿಯೋ ಕೇಂದ್ರ ಸಮೀಪ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬಾಗಪ್ಪನ ಎಡಗೈ ಮತ್ತು ಮುಂಗೈ ಕತ್ತರಿಸಲಾಗಿದ್ದು, ಮುಖ ಹಾಗೂ...

ಆನೇಕಲ್‌ ನಲ್ಲಿ ಕೆರೆಗೆ ಬಿದ್ದು ಯುವತಿ ಸಾವು; ಮರ್ಯಾದಾ ಹತ್ಯೆ ಶಂಕೆ

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಕೆರೆಯಲ್ಲಿ ಯುವತಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಂದೆ, ಮಗಳು ಬೈಕ್​ನಲ್ಲಿ ಸಾಗುತ್ತಿದ್ದ ವೇಳೆ ಕೆರೆಗೆ ಬೈಕ್ ಬಿದ್ದಿದೆ. ಈಜಿ ದಡ ಸೇರಿದ ತಂದೆ ರಾಮಮೂರ್ತಿ...

ಸಿಖ್ ವಿರೋಧಿ ಗಲಭೆ; ಕಾಂಗ್ರೆಸ್‌ನ ಸಜ್ಜನ್ ಕುಮಾರ್ ದೋಷಿ, ನ್ಯಾಯಾಲಯ ತೀರ್ಪು

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ 1984ರಲ್ಲಿ ನಡೆದ ಸಿಖ್ ದಂಗೆ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷದ ಮಾಜಿ ಸಂಸದ ಸಜ್ಜನ್ ಕುಮಾರ್‌ ಅವರನ್ನು ದೋಷಿ ಎಂದು ದೆಹಲಿಯ ನ್ಯಾಯಾಲಯ ಬುಧವಾರ...

Latest news