ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಾಫ್ಟ್ ವೇರ್ ಎಂಜಿನಿಯರ್ ವೊಬ್ಬರನ್ನು ಮತ್ತೊಬ್ಬ ಸಾಫ್ಟ್ ವೇರ್ ಎಂಜಿನಿಯರ್ ಕಾರು ಗುದ್ದಿಸಿ ಕೊಲೆ ಮಾಡಿರುವ ಪ್ರಕರಣ ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ. 29 ವರ್ಷದ...
ಬೆಂಗಳೂರು: ಮನೆಯೊಂದರಲ್ಲಿ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಬಸವೇಶ್ವರ ನಗರ ಠಾಣೆ ಪೊಲೀಸರು ಅವರಿಂದ ರೂ.35 ಲಕ್ಷ ಮೌಲ್ಯದ 382 ಗ್ರಾಂ ಚಿನ್ನಾಭರಣ ಹಾಗೂ 286 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ....
ಬೆಂಗಳೂರು: ಆಫ್ರಿಕಾ ದೇಶದ ಪ್ರಜೆಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆತನಿಂದ ರೂ.4 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈತ ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ, ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು...
ಉಡುಪಿ: ಜಿಲ್ಲೆಯಲ್ಲಿ ವಾಸಿಸುತ್ತಿರುವ ಕೊರಗ ಹಾಗೂ ಮಲೈ ಕುಡಿ ಜನಾಂಗದವರಿಗೆ 2025ರ ಮಾರ್ಚ್ ನಿಂದ ಮೇ ತಿಂಗಳವರೆಗೆ ಪೌಷ್ಠಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿದ ಆರ್. ಆರ್. ಎಂಟರ್ ಪ್ರೈಸಸ್, (ದೇವಶೆಟ್ಟಿ ಹಳ್ಳಿ...
ಅಹಮದಾಬಾದ್: ಗುಜರಾತ್ ನ ಪ್ರಮುಖ ದಿನಪತ್ರಿಕೆಯಾದ ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ವಂಚನೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
ಹಳೆಯ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಬಾಹುಬಲಿ ಶಾ...
ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಭವಿಷ್ಯದಲ್ಲಿ ಒಂದು ಆಯ್ಕೆಯಾಗಿ ಉಳಿಯದೆ ಎರಡೂ ದೇಶಗಳಿಗೆ ಆಪತ್ತಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷ (ಪಿಡಿಪಿ) ಅಭಿಪ್ರಾಯಪಪಟ್ಟಿದೆ.
ಪಕ್ಷದ ಪತ್ರಿಕೆ ‘ಸ್ಪೀಕ್...
ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ.
ಕೋಮುವಾದ...
ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳು ಮೂರು ದಿನಗಳ ಕಾಲ ಹಾಸ್ಟೆಲ್ ಬಿಟ್ಟುಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕ್ರೀಡಾಕೂಟವು ಇದೇ ತಿಂಗಳ...
ಭೋಪಾಲ್: ಕರ್ನಲ್ ಸೋಫಿಯಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ಮಧ್ಯಪ್ರದೇಶ ಸರ್ಕಾರದ ಸಚಿವ ವಿಜಯ್ ಶಾ ತಮ್ಮ ವಿರುದ್ಧದ ಎಫ್ ಐ ಆರ್ ದಾಖಲಾಗಿದೆ. ರಾಜ್ಯ ಹೈಕೋರ್ಟ್ ಎಫ್ ಐಆರ್ ದಾಖಲಿಸುವಂತೆ...
ಬೆಂಗಳೂರು: ಪಾಕಿಸ್ತಾನದ ವಿರುದ್ಧ ಭಾರತ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಯಶಸ್ಸನ್ನು ಆಚರಿಸುವ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬೆಂಗಳೂರಿನ ಟೆಕ್ಕಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ವೈಟ್ ಫೀಲ್ಡ್ ಪೊಲೀಸರು...