CATEGORY

ಅಪರಾಧ

ರಸ್ತೆ ಬದಿ ಮರಗಳ ಸುತ್ತ ಇರುವ 3 ಅಡಿ ಕಾಂಕ್ರೀಟ್ ತೆರವು: ಮಹತ್ವದ ಆದೇಶ

ಬೆಂಗಳೂರು: ಅರಣ್ಯ, ಪರಿಸರ ಸಚಿವ ಸೂಚನೆಯಂತೆ ಪರಿಸರಕ್ಕೆ ಮಾರಕವಾದ ನೀರಿನ  ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ ನಿರ್ವಹಣೆ ನಿಯಮಗಳ ಜಾರಿ ಮತ್ತು ಮೇಲ್ವಿಚಾರಣೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಆದೇಶ...

ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ; ನಾಗ್ಪುರದಲ್ಲಿ ಲ್ಯಾಂಡಿಂಗ್;‌ ಲಂಡನ್‌ ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಮುಂಬೈ: ಮಸ್ಕತ್‌ ನಿಂದ ಕೊಚ್ಚಿ ಮೂಲಕ ದೆಹಲಿಗೆ ಹೋಗುತ್ತಿದ್ದ ಇಂಡಿಗೊ ವಿಮಾನಕ್ಕೆ ಇಂದು ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದ್ದಾರೆ....

ಗೋಪಾಲ್‌ ಪುರ ಬೀಚ್‌: 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಅರೋಪಿಗಳ ಬಂಧನ

ಭುವನೇಶ್ವರ: ಒಡಿಶಾದ ಸುಪ್ರಸಿದ್ಧ ಗೋಪಾಲ್‌ ಪುರ ಬೀಚ್‌ ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಖಾಸಗಿ...

ಅಹಮದಾಬಾದ್‌ ವಿಮಾನ ಅಪಘಾತ: 135 ಸಂತ್ರಸ್ತರ ಗುರುತು ಪತ್ತೆ, 101 ಮೃತದೇಹಗಳ ಹಸ್ತಾಂತರ

ನವದೆಹಲಿ: ಅಹಮದಾಬಾದ್‌ ನಲ್ಲಿ  ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಪ್ರಯಾಣಿಕರು ಮೃತಪಟ್ಟಿದ್ದು, ಡಿ ಎನ್‌ ಎ ಹೊಂದಾಣಿಕೆಯ ಮೂಲಕ ಇದುವರೆಗೆ 135 ಮೃತದೇಹಗಳನ್ನು ಗುರುತಿಸಲಾಗಿದೆ ಮತ್ತು 101 ಶವಗಳನ್ನು ಅವರ...

ಹೆಣದ ಮೇಲೆ ರಾಜಕೀಯ ಮಾಡಿ ಅಸ್ತಿತ್ವ ಕಂಡುಕೊಳ್ಳುವುದು ಬಿಜೆಪಿ ಜಾಯಮಾನ: ಡಿಸಿಎಂ ಶಿವಕುಮಾರ್‌ ವ್ಯಂಗ್ಯ

ಬೆಂಗಳೂರು: ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡಲೆಂದೇ ಇದ್ದಾರೆ. ಅನಾದಿ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಈಗಲೂ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಟೀಕಿಸಿದ್ದಾರೆ. ಐಪಿಎಲ್‌ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ...

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ನಟನೆಯ ಥಗ್‌ ಲೈಫ್‌ ಬಿಡುಗಡೆಗೆ ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ:  ಕರ್ನಾಟಕದಲ್ಲಿ ನಟ ಕಮಲ್‌ ಹಾಸನ್‌ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಈ ಚಿತ್ರದ ನಟ ಕಮಲ್‌ ಹಾಸನ್‌...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿ ಚಾಳಿ:ಸಿಎಂ ವಾಗ್ದಾಳಿ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ...

ತಾರಕಕ್ಕೇರಿದ ಇರಾನ್ –ಇಸ್ರೇಲ್ ಯುದ್ಧ; ಇರಾನ್‌ ಚಾನೆಲ್ ಮೇಲೆ ದಾಳಿ‌, ಫೈಟರ್ ಜೆಟ್‌ ಧ್ವಂಸ

ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ತಾರಕಕ್ಕೇರಿದೆ. ಸತತ ಐದನೆಯ ದಿನವೂ ಉಭಯ ರಾಷ್ಟ್ರಗಳ ನಡುವನ ಕದನ ಉಲ್ಬಣಿಸುತ್ತಿದೆ. ಇಂದು ಇಸ್ರೇಲ್ ಇರಾನ್‌ನ ಪ್ರಮುಖ 2 ಫೈಟರ್ ಜೆಟ್‌ ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿದೆ. ಟೆಹರಾನ್‌...

ಮಂಗಳೂರಿನಲ್ಲಿ ಬೀಡಿ ತುಂಡು ನುಂಗಿ ಮೃತಪಟ್ಟ 10 ತಿಂಗಳ ಮಗು

ಮಂಗಳೂರು: ಅಪ್ಪ ಬೀಡಿ ಸೇದಿ ಉಳಿದ ಭಾಗವನ್ನು ಬಿಸಾಡಿದ್ದಾನೆ. ಆ ಉಳಿದ ಭಾಗವನ್ನು 10 ತಿಂಗಳ ಮಗುವೊಂದು ನುಂಗಿ ಅಸು ನೀಗಿರುವ ದುರಂತ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್‌ ನಲ್ಲಿ ವಾಸವಾಗಿದ್ದ ಬಿಹಾರ ಮೂಲದ...

ಪೆಟ್ರೋಲ್‌ ಬಂಕ್‌ ನೌಕರಿನಿಗೆ ಪಿಸ್ತೂಲ್‌ ತೋರಿಸಿ ಬೆದರಿಕೆ ಹಾಕಿದ ಮಹಿಳೆ:ದೂರು ದಾಖಲು

ಲಖನೌ: ಮಹಿಳೆಯೊಬ್ಬರು ಪಿಸ್ತೂಲ್ ಹಿಡಿದು ಪೆಟ್ರೋಲ್‌ ಬಂಕ್‌ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ‌ ಬೆದರಿಸಿದ ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ನಡೆದಿದೆ. ಬಿಲ್‌ಗ್ರಾಮ್ ಪಟ್ಟಣದ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್‌ ಬಂಕ್‌ನಲ್ಲಿ ಈ ಪ್ರಕರಣ ನಡೆದಿದೆ...

Latest news