CATEGORY

ಅಪರಾಧ

ಪಾಕ್ ದಾಳಿಗೆ ಬಲಿಪಶುಗಳಾದ ಪೂಂಚ್‌ ಸಂತ್ರಸ್ತರ ಭೇಟಿಯಾದ ರಾಹುಲ್: ಸಮಸ್ಯೆ ಕುರಿತು ಧ್ವನಿ ಎತ್ತಲು ನಿರ್ಧಾರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಪಾಕ್‌ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....

ಅಪ್ರಾಪ್ತೆ ಅತ್ಯಾಚಾರ ಆರೋಪ; ಮೇಖಳಿಯ ರಾಮಮಂದಿರ ಲೋಕೇಶ್ವರ ಸ್ವಾಮೀಜಿ ಬಂಧನ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಬಾಲಕಿಯ ಮೇಲೆ ಸ್ವಾಮೀಜಿ...

ಬೇಡ, ಬುಡ್ಗ ಜಂಗಮ‌ ಜಾತಿಯ ಮೀಸಲಾತಿ ಕಸಿಯಬೇಡಿ; ಕಾಂಗ್ರೆಸ್‌ ಮುಖಂಡ ಧರ್ಮಸೇನ  ಆಗ್ರಹ

ಬೆಂಗಳೂರು: ಬೇಡ ಮತ್ತು ಬುಡ್ಗ ಜಂಗಮ‌ ಜಾತಿಯವರ ಮೀಸಲಾತಿಯನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಕಾಂಗ್ರೆಸ್‌ ಎಸ್ ಸಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ ಲಿಂಗಾಯತ ಸ್ವಾಮೀಜಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮೂರು ವರ್ಷ ಜೈಲು ಶಿಕ್ಷೆ: ರಾಜಸ್ಥಾನ ಬಿಜೆಪಿ ಶಾಸಕನ ಶಾಸಕ ಸ್ಥಾನ ರದ್ದು

ಜೈಪುರ: ರಾಜಸ್ಥಾನ ವಿಧಾನಸಭೆ ಬಿಜೆಪಿ ಶಾಸಕ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನ ರದ್ದಾಗಿದೆ.  ಈ ಸಂಬಂಧ ವಿಧಾನಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊಡಿಸಿದ್ದಾರೆ. ಮೇ 1ರಿಂದ ಕನ್ವರ್ ಲಾಲ್ ಮೀನಾ...

ಸಹದ್ಯೋಗಿಗಳಿಗೆ ಪತ್ರ ಬರೆದ ನೂತನ ಪೊಲೀಸ್‌ ಮಹಾ ನಿರ್ದೇಶಕ ಎಂಎ.ಸಲೀಂ; ಶಾಂತಿ, ಸೌಹಾರ್ದತೆ ಕಾಪಾಡಲು ಕರೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸೌಹಾರ್ದತೆ ಕಾಪಾಡಲು ಪೊಲೀಸ್‌‍ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಕ್ಷತೆಯಿಂದ ಕೆಲಸ ಮಾಡಬೇಕು ಮತ್ತು ಅಪರಾಧಿ ಕೇಂದ್ರಿತ ವ್ಯವಸ್ಥೆಯನ್ನು ಸಂತ್ರಸ್ತ ಕೇಂದ್ರಿತ ವ್ಯವಸ್ಥೆಯನ್ನಾಗಿ ಪರಿವರ್ತಿಸಬೇಕು ಎಂದು ನೂತನ...

ತಾಳಿ ಕಟ್ಟುವಾಗ ಮದುವೆ ಒಲ್ಲೆ ಎಂದ ಯುವತಿ; ಹಾಸನದಲ್ಲಿ ಹೈಡ್ರಾಮಾ

ಹಾಸನ : ತಾಳಿ ಕಟ್ಟುವಾಗ ಮದುವೆ ಬೇಡ ಎಂದು ವಧು ಹಟ ಹಿಡಿದ ಕಾರಣ ಕೊನೆ ಕ್ಷಣದಲ್ಲಿ ಮದುವೆ ರದ್ದಾದ ಘಟನೆ ಹಾಸನದಲ್ಲಿ ನಡೆದಿದೆ.  ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದು ಮದುವೆ ಬೇಡವೇ ಬೇಡ...

ಮೆಟ್ರೋ ನೇರಳೆ ಮಾರ್ಗದಲ್ಲಿ ಅಡಚಣೆ; ರೈಲು ಸಂಚಾರ ವಿಳಂಬ

ಬೆಂಗಳೂರು: ವೈಟ್‌ಫೀಲ್ಡ್(ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಇಂದು ಬೆಳಗ್ಗೆ ಮೆಟ್ರೋ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಬೆಳಗ್ಗೆ 5 ಗಂಟೆಗೆ ಆರಂಭವಾಗಬೇಕಿದ್ದ ವೈಟ್‌ಫೀಲ್ಡ್ ಮಾರ್ಗದ ಮೆಟ್ರೋ ರೈಲು ಸಂಚಾರ...

ಮತ್ತೊಂದು ಪ್ರಕರಣ; ಚಿತ್ರನಟ ದರ್ಶನ್‌ ಗೆ ಕೋರ್ಟ್‌ ನಿಂದ ಸಮನ್ಸ್‌ ಜಾರಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ಚಿತ್ರನಟ ದರ್ಶನ್​ ಗೆ ಮತ್ತೊಂದು ಪ್ರಕರಣದಲ್ಲಿ ಕೋರ್ಟ್‌ ನಿಂದ ಸಮನ್ಸ್ ಜಾರಿ ಆಗಿದೆ. ತಮ್ಮ ಮೈಸೂರು ಫಾರಂ ಹೌಸ್ ​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ...

ಅಕ್ರಮ ಸಂಬಂಧ ಕುರಿತು ಘರ್ಷಣೆ ವೇಳೆ ಮಚ್ಚಿನಿಂದ ಹೊಡೆದು ವ್ಯಕ್ತಿಯ ಕೊಲೆ

ಕೋಲಾರ. ಅಕ್ರಮ ಸಂಬಂಧ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲೇ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತನೇ ಮಚ್ಚಿನಿಂದ ಧಾರುಣವಾಗಿ ಕೊಲೆ ಮಾಡಿರುವ ಘಟನೆ ಗಲ್ಫೇಟೆ ಪೋಲೀಸು ಠಾಣೆ ವ್ಯಾಪ್ತಿಯ ಪ್ರಶಾಂತ್ ನಗರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ...

ಯುಎಪಿಎ ಪ್ರಕರಣದಲ್ಲಿ ಮೂವರು ಮಾಜಿ ನಕ್ಸಲರ ಖುಲಾಸೆ; ಲತಾ, ರವೀಂದ್ರ, ವನಜಾಕ್ಷಿಗೆ ಬಿಗ್‌ ರಿಲೀಫ್‌

ಬೆಂಗಳೂರು: ಇತ್ತೀಚೆಗೆ ಸರ್ಕಾರದ ಮುಂದೆ ಶರಣಾಗಿದ್ದ ನಕ್ಸಲ್‌ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ಅವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳಲ್ಲಿ, ಮೂವರನ್ನೂ ಖುಲಾಸೆ ಮಾಡಿ...

Latest news