ನವದೆಹಲಿ: ಒಕ್ಕೂಟ ವ್ಯವಸ್ಥೆಯ ಆಡಳಿತದ ಪರಿಕಲ್ಪನೆಯನ್ನು ಮರೆತಿರುವ ಜಾರಿ ನಿರ್ದೇಶನಾಲಯ ತನ್ನ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದೆ ಎಂದು ಜಾರಿ ನಿರ್ದೇಶನಾಲಯವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗದುಕೊಂಡಿದೆ. ತಮಿಳುನಾಡು ಸರ್ಕಾರದ ಅಬಕಾರಿ ಚಿಲ್ಲರೆ ಮಾರಾಟ ವ್ಯವಸ್ಥೆಯಲ್ಲಿನ...
ಬೆಂಗಳೂರು: ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರ ನೇಮಕವನ್ನು ರದ್ದುಗೊಳಿಸಿ ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕೆಎಸ್...
ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...
ನವದೆಹಲಿ:ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ವಹಿವಾಟಿನ ಭರವಸೆಯ ಮೂಲಕ ತಾನೇ ಬಗೆಹರಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಿದ್ದರೂ ಪ್ರಧಾನಿ ಮೋದಿ ಈ ವಿಷಯ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂದು...
ಬೆಂಗಳೂರು: ʼಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು...
ಬದೌನ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಟಪ್ಪಾ ಜಾಮ್ಮಿ ಎಂಬ ಗ್ರಾಮದಲ್ಲಿ ಬಿರುಗಾಳಿ ಬೀಸುತ್ತಿದ್ದ ಸಮಯದಲ್ಲಿ ಟ್ರಾನ್ಸ್ ಫಾರ್ಮ ರ್ ನಿಂದ ಹೊರಹೊಮ್ಮಿದ ಕಿಡಿಯಿಂದ ಉಂಟಾದ ಭಾರಿ ಬೆಂಕಿ ಅವಘಡದಲ್ಲಿ...
ಹಾರೋಹಳ್ಳಿ: ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣಗೊಳ್ಳಲು ಸಿದ್ದವಾಗಿರುವ ರಾಮನಗರ ಜಿಲ್ಲೆ ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬನವಾಸಿ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಈ ಗ್ರಾಮದ
ಮಾರಮ್ಮನ ಜಾತ್ರೆಯಲ್ಲಿ ಭಾಗವಹಿಸಲು ತಮಗೂ...
ನವದೆಹಲಿ: ಯಾರನ್ನೇ ಆದರೂ ಅವರ ಸೈದ್ಧಾಂತಿಕ ಕಾರಣಗಳಿಗಾಗಿ ಜೈಲಿಗೆ ಅಟ್ಟಲು ಆಗುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ (ಎನ್ ಐಎ) ಪೊಲೀಸರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕೇರಳದಲ್ಲಿ 2022ರಲ್ಲಿ ನಡೆದಿದ್ದ ಆರ್ ಎಸ್ ಎಸ್...
ಬೆಂಗಳೂರು: ಬೆಂಗಳೂರಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್, ಎಚ್ ಬಿಆರ್ ಲೇಔಟ್ ವಡ್ಡರಪಾಳ್ಯ...
ಸ್ಥಳೀಯ ಗ್ರಾಹಕರ ಮೇಲೆ ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಗಳು ಮಾಡುವ ಭಾಷಾಪ್ರಹಾರವನ್ನು ತಡೆಯುವಲ್ಲಿ ರಾಷ್ಟ್ರಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದು, ರಾಜ್ಯದ ಎಲ್ಲ ಸಂಸದರು ಸಂಸತ್ತಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕೆಂದು ಆಗ್ರಹಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ...