CATEGORY

ಅಪರಾಧ

ಹೋಟೆಲ್‌ ಪ್ರದರ್ಶನ ಫಲಕದಲ್ಲಿ ಕನ್ನಡಿಗರ ಅವಹೇಳನ; ದೂರು ದಾಖಲು

ಬೆಂಗಳೂರು: ಕನ್ನಡಿಗರ ವಿರುದ್ಧ ಪ್ರದರ್ಶನ ಫಲಕದಲ್ಲಿ ಅವಹೇಳನಕಾರಿ ಬರಹ ಪ್ರದರ್ಶಿಸಿದ್ದ  ಹೋಟೆಲ್ ಮಾಲೀಕರ ವಿರುದ್ಧ ಮಡಿವಾಳ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಶುಕ್ರವಾರ ರಾತ್ರಿ ಈ ಆಕ್ಷೇಪಾರ್ಹ ಬರಹ ಬಹಿರಂಗಗೊಂಡಿದೆ. ಸಾರ್ವಜನಿಕರಿಂದ ತೀವ್ರ...

ಆಪರೇಷನ್‌ ಸಿಂಧೂರ: ನಿಯೋಗದ ಹೆಸರಲ್ಲಿ ಕೇಂದ್ರ ಸರ್ಕಾರ ಕುಚೇಷ್ಠೆ: ಕಾಂಗ್ರೆಸ್ ಆಕ್ರೋಶ

ನವದೆಹಲಿ: 'ಆಪರೇಷನ್‌ ಸಿಂಧೂರ' ಕುರಿತು ಮಾಹಿತಿ ನೀಡಲು ವಿವಿಧ ದೇಶಗಳಿಗೆ ಕಳುಹಿಸುವ ನಿಯೋಗಗಳಿಗೆ ಪಕ್ಷ ಸೂಚಿಸಿದ ಸಂಸದರ ಹೆಸರುಗಳನ್ನು ಕೈಬಿಟ್ಟು, ಕೇಂದ್ರ ಸರ್ಕಾರವು ತನಗೆ ಬೇಕಾದವರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಕುಚೇಷ್ಠೆ ಮಾಡುತ್ತಿದೆ...

ಪಾಕ್‌ ಗೆ ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದಡಿಯಲ್ಲಿ (ಬೇಹುಗಾರಿಕೆ) ಯೂಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹರಿಯಾಣ ರಾಜ್ಯದ ಹಿಸಾರ್ ನಿವಾಸಿ ಹರೀಶ್ ಕುಮಾರ್ ಅವರ...

ಮುಂಬೈನಲ್ಲಿ ಐಎಸ್‌ ಐಎಸ್‌ ಸ್ಲೀಪರ್‌ ಸೆಲ್‌ ನ ಇಬ್ಬರು ಉಗ್ರರ ಬಂಧಿಸಿದ ಎನ್‌ ಐಎ

ನವದೆಹಲಿ: ಭಯೋತ್ಪಾದಕ ಸಂಘಟನೆ ಐಎಸ್‌ ಐಎಸ್‌ ನ ಸ್ಲೀಪರ್‌ ಸೆಲ್‌ ನ ಇಬ್ಬರು ಭಯೋತ್ಪಾದಕರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಬ್ದುಲ್ ಫಯಾಜ್ ಶೇಖ್ (ಡೈಪರ್‌ವಾಲಾ)...

ಮೊಬೈಲ್‌ ಸರ್ವೀಸ್‌ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಇಬ್ಬರ ಬಂಧನ

ಬೆಂಗಳೂರು: ತಡ ರಾತ್ರಿಯಲ್ಲಿ ಬಾಗಲೂರು ಮುಖ್ಯ ರಸ್ತೆಯ ಮೊಬೈಲ್‌ ಸರ್ವೀಸ್‌‍ ಅಂಗಡಿಯ ಬೀಗ ಮುರಿದು ಕಳವು ಮಾಡಿದ್ದ ಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 1.40 ಲಕ್ಷ...

ಸಿಗರೇಟ್ ವಿಚಾರಕ್ಕೆ ಗಲಾಟೆ ಮಾಡಿ ಕಾರು ಗುದ್ದಿಸಿ ಸಾಫ್ಟ್‌ವೇರ್‌ ಉದ್ಯೋಗಿ ಹತ್ಯೆ ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಾಫ್ಟ್ ವೇರ್ ಎಂಜಿನಿಯರ್‌ ವೊಬ್ಬರನ್ನು ಮತ್ತೊಬ್ಬ ಸಾಫ್ಟ್‌ ವೇರ್‌ ಎಂಜಿನಿಯರ್‌ ಕಾರು ಗುದ್ದಿಸಿ ಕೊಲೆ ಮಾಡಿರುವ ಪ್ರಕರಣ ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ. 29 ವರ್ಷದ...

ಮನೆಗಳ್ಳತನ ಮಾಡಿದ್ದ ಮೂವರ ಬಂಧನ; 35 ಲಕ್ಷ ಮೌಲ್ಯದ ಆಭರಣಗಳ ಜಪ್ತಿ

ಬೆಂಗಳೂರು: ಮನೆಯೊಂದರಲ್ಲಿ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಬಸವೇಶ್ವರ ನಗರ ಠಾಣೆ ಪೊಲೀಸರು ಅವರಿಂದ ರೂ.35 ಲಕ್ಷ ಮೌಲ್ಯದ 382 ಗ್ರಾಂ ಚಿನ್ನಾಭರಣ ಹಾಗೂ 286 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ....

ಆಫ್ರಿಕಾ ದೇಶದ ಪ್ರಜೆ ಬಂಧನ, ರೂ. 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಆಫ್ರಿಕಾ ದೇಶದ ಪ್ರಜೆಯೊಬ್ಬನನ್ನು ಬಂಧಿಸಿರುವ  ಸಿಸಿಬಿ ಪೊಲೀಸರು ಆತನಿಂದ  ರೂ.4 ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ಈತ ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ, ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಎಂದು...

ಉಡುಪಿಯ ಕೊರಗ, ಮಲೈಕುಡಿ ಜನಾಂಗದವರಿಗೆ ಕಳಪೆ ಆಹಾರ ಪೂರೈಕೆ ಮಾಡಿದ ಸಂಸ್ಥೆಗೆ ನೋಟಿಸ್‌ ನೀಡಿ ಕ್ರಮಕ್ಕೆ ಮುಂದಾದ ಪ.ವರ್ಗಗಳ ಇಲಾಖೆ

ಉಡುಪಿ: ಜಿಲ್ಲೆಯಲ್ಲಿ ವಾಸಿಸುತ್ತಿರುವ ಕೊರಗ ಹಾಗೂ ಮಲೈ ಕುಡಿ ಜನಾಂಗದವರಿಗೆ 2025ರ ಮಾರ್ಚ್ ನಿಂದ ಮೇ ತಿಂಗಳವರೆಗೆ ಪೌಷ್ಠಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿದ ಆರ್.‌ ಆರ್.‌ ಎಂಟರ್‌ ಪ್ರೈಸಸ್‌, (ದೇವಶೆಟ್ಟಿ ಹಳ್ಳಿ...

ಪ್ರಧಾನಿ ಮೋದಿ ಟೀಕಿಸಿ ಅಂಕಣ; ʼಗುಜರಾತ್ ಸಮಾಚಾರ್’ ಪತ್ರಿಕೆ ಮಾಲೀಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

ಅಹಮದಾಬಾದ್: ಗುಜರಾತ್‌ ನ ಪ್ರಮುಖ ದಿನಪತ್ರಿಕೆಯಾದ  ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ವಂಚನೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಹಳೆಯ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಬಾಹುಬಲಿ ಶಾ...

Latest news