ರಾಮನಗರ: ಇಡೀ ಮಾನವ ಜನಾಂಗವೇ ಬೆಚ್ಚಿಬೀಳುವಂತಹ ಸ್ಫೋಟಕ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಕಮೋಡ್ ಒಳಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ...
ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕ ಸೃಷ್ಟಿಸಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಅವರ ಹತ್ಯೆಗೆ ಸಂಚು ಹೂಡಲಾಗಿದೆಯೇ...
ಬೆಂಗಳೂರು: ಸಿದ್ದಯ್ಯ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಬಿಲ್ಡಿಂಗ್, 4ನೇ ಮಹಡಿಯಲ್ಲಿರುವ ತಮ್ಮ ಕೊಠಡಿಗೆ ನುಗ್ಗಿ ಮಾರಕಾಸ್ತ್ರವನ್ನು ತೋರಿಸಿ 15, ಲಕ್ಷ ರೂ ನಗದು ಮತ್ತು ಮೊಬೈಲ್ ಪೋನ್ ಗಳನ್ನು ದರೋಡೆ ಮಾಡಿಕೊಂಡು ಹೋಗಿರುತ್ತಾರೆಂದು...
ಬೆಂಗಳೂರು: ಬೆಡ್‌ಶೀಟ್‌ಗಳನ್ನು ಅಡ್ಡ ಇಟ್ಟುಕೊಂಡು ಮೊಬೈಲ್ ಅಂಗಡಿ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಬಿಹಾರದ 'ಬೆಡ್‌ಶೀಟ್ ಗ್ಯಾಂಗ್' ನ 8 ಆರೋಪಿಗಳನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಇಮ್ತಿಯಾಜ್...
ನವದೆಹಲಿ: ಕಳೆದ ಒಂದು ವರ್ಷದಲ್ಲಿ ಸುಮಾರು ಎರಡು ಲಕ್ಷ ಬಾಲ್ಯ ವಿವಾಹಗಳನ್ನು ತಡೆದಿದ್ದೇವೆ. ಆದರೂ, ದೇಶದಲ್ಲಿ ಪ್ರತಿ ಐವರು ಹೆಣ್ಣು ಮಕ್ಕಳಲ್ಲಿ ಒಬ್ಬರಿಗೆ 18 ವರ್ಷ ತುಂಬುವ ಮೊದಲೇ ಕಾನೂನುಬಾಹಿರವಾಗಿ ವಿವಾಹ ಮಾಡಿಸಲಾಗುತ್ತಿದೆ....
ನವದೆಹಲಿ: ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳಿಸಲಿದೆ ಎಂದು ಉದ್ದೀಪನ ಮದ್ದು ಪರೀಕ್ಷೆಗೆ ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳಿಗೆ ಅಮಾನತುಗೊಂಡಿರುವ ಒಲಿಂಪಿಕ್ ಪದಕ ವಿಜೇತ ಭಾರತೀಯ...
ಬೆಂಗಳೂರು: ಎಂಜಿ ರಸ್ತೆಯಲ್ಲಿರುವ ಎಚ್ಎಸ್ಬಿಸಿ ಬ್ಯಾಂಕ್ನ ಶಾಖೆಗೆ ಬಾಂಬ್ ಬೆದರಿಕೆ ಬಂದಿದೆ. ಬ್ಯಾಂಕ್ನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸುವ ಇಮೇಲ್ವೊಂದನ್ನು ಬ್ಯಾಂಕ್ಗೆ ಕಳುಹಿಸಲಾಗಿದೆ. ಈ ಮೇಲ್ ಅನ್ನು ಗಮನಿಸಿದ ಕೂಡಲೇ ಬ್ಯಾಂಕ್ ನಲ್ಲಿದ...
ನವದೆಹಲಿ: ಲಂಚ ಹಾಗೂ ವಂಚನೆ ಆರೋಪ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉದ್ಯಮಿ ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸಂಸತ್ತಿನ ಆವರಣದಲ್ಲಿ...
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ದೇವಯ್ಯ ಪಾರ್ಕ್ ಸಮೀಪವಿರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವೈಯ್ಯಾಲಿಕಾವಲ್ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸಗಳ ಮೇಲೆ ಲೋಕಾಯುಕ್ತ...