ಬೆಂಗಳೂರು: ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಳಗ್ಗೆ ಹರಿಪ್ರಸಾದ್ ಅವರ ನಿವಾಸಕ್ಕೆ...
ಬೆಂಗಳೂರು: ಕಾರಿನಲ್ಲಿ ಸುತ್ತಾಡಿಸುತ್ತಾ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಕಾಡುಗೋಡಿ ಪೊಲೀಸರು ತಿಳಿಸಿದ್ದಾರೆ. ನೃತ್ಯ ಶಿಕ್ಷಕ ಭಾರತಿ ಕಣ್ಣನ್...
ದಕ್ಷಿಣ ಕನ್ನಡ: ತಾಲ್ಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಇಂದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ. ಕೊಳತ್ತಮಜಲು ನಿವಾಸಿ ರಹೀಂ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ.
ರಹೀಂ...
ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದಡಿಯಲ್ಲಿ ಹರಿಯಾಣ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರು ಮತ್ತೊಂದು ದೇಶದ್ರೋಹಿ ಕರಾಳಮುಖ ಬಯಲಾಗಿದೆ.ಪಹಲ್ಗಾಮ್ ದುರಂತ್ಕಕೂ ಮುನ್ನ ಲಾಹೋರ್‌ಗೆ ಹೋಗಿದ್ದಾಗ ಜ್ಯೋತಿ ಅಲ್ಲಿನ...
ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂಬತ್ತು ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಾಣು ಪತ್ತೆ ಸಂಬಂಧ 24 ಗಂಟೆಗಳಲ್ಲಿ 96 ಆರ್‌ಟಿ–ಪಿಸಿಆರ್ ಸೇರಿ 104 ಮಾದರಿಗಳ ಪರೀಕ್ಷೆ...
ಬೆಂಗಳೂರು: ನಗರದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಕಾರ್ಯಕ್ರಮ ನಿಮಿತ್ತ ಹೊರಗೆ ಹೋಗಿದ್ದಾಗ ಮನೆಯ ಬಾಗಿಲು ಮುರಿದು 24 ಲಕ್ಷ ರೂ. ನಗದು ಸೇರಿದಂತೆ 37.8 ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಫಾರ್ಮ್ ಹೌಸ್ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ 7 ಯುವತಿಯರು ಸೇರಿದಂತೆ 31 ವ್ಯಕ್ತಿಗಳನ್ನು ಬಂಧಿಸಿದ್ದಾರೆ....
ನವದೆಹಲಿ: ಮಧ್ಯಪ್ರದೇಶದ ಬಿಜೆಪಿ ಮುಖಂಡನೊಬ್ಬ ಮಹಿಳೆಯೊಂದಿಗೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಂತು ಲೈಂಗಿಕ ಕ್ರಿಯೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಂತರ...
ಬರೇಲಿ: ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದ ಸಿಬ್ಬಂದಿ ಭಾರಿ ಪ್ರಮಾಣದ ತ್ಯಾಜ್ಯ ಸುರಿದಿದ್ದರಿಂದ ಮರದ ಕೆಳಗೆ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಶಾಂತಿಪುರದ ನಿವಾಸಿ ತರಕಾರಿ ವ್ಯಾಪಾರಿ ಸುನಿಲ್ ಕುಮಾರ್...
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಪಾಕ್ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....