CATEGORY

ಅಪರಾಧ

ಪುಷ್ಪ-2 ಕಾಲ್ತುಳಿತ ಪ್ರಕರಣ: ಸಿಎಂ ರೇವಂತ್‌ ಭೇಟಿಯಾದ ಟಾಲಿವುಡ್‌ ನಿಯೋಗ

ಹೈದರಾಬಾದ್:‌ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಪ್ರಕರಣವನ್ನು ನೆಪವಾಗಿರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಟಾಲಿವುಡ್‌ ಚಿತ್ರರಂಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಚಿತ್ರ ನಿರ್ಮಾಣಕ್ಕೆ ನೀಡಲಾಗುತ್ತಿದ್ದ ಕೆಲವು ಸೌಕರ್ಯಗಳನ್ನು ಸ್ಥಗಿತಗೊಳಿಸಿದ್ದಾರೆ. ಹೆಚ್ಚುವರಿ...

4 ಗಂಟೆ ವಿಚಾರಣೆ ಎದುರಿಸಿದ ಅಲ್ಲು ಅರ್ಜುನ್

ಹೈದರಾಬಾದ್: ಪುಷ್ಪ 2 ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಇಂದು ಹೈದರಾಬಾದ್ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸತತ 4...

ಸೈಬರ್ ವಂಚನೆ; 5 ಲಕ್ಷ ವಂಚಿಸಿದ್ದ ಆರೋಪಿಗಳ ಬಂಧನ

ಬೆಂಗಳೂರು: ತಮ್ಮ ಕಂಪನಿಯ ಲೋಗೊ ಹಾಗೂ ವ್ಯವಸ್ಥಾಪಕ ನಿರ್ದೇಶಕರ ಪೋಟೊವನ್ನು ವ್ಯಾಟ್ಸ್ ಆಪ್ ಡಿಪಿಯಲ್ಲಿ ಹಾಕಿಕೊಂಡು ವ್ಯಾಟ್ಸ್ ಆಫ್ ನಂಬರ್ನಿಂದ ಕಂಪನಿಯ ಯೋಜನೆಯೊಂದಕ್ಕೆ ಆಡ್ವಾನ್ಸ್ ಸೆಕ್ಯೂರಿಟಿ ಡಿಪಾಜಿಟ್ಗಾಗಿ 5 ಲಕ್ಷ 60 ಸಾವಿರ...

ಅಂತಾರಾಜ್ಯ ಕಳ್ಳನ ಬಂಧನ; 40 ಲಕ್ಷ ರೂ ಮೌಲ್ಯದ ಆಭರಣ ವಶ

ಬೆಂಗಳೂರು: ಬೆಂಗಳೂರು ಹಾಗೂ ವಿವಿಧ ರಾಜ್ಯಗಳಲ್ಲಿ ಮನೆ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹೆಣ್ಣೂರು ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರು ಕೆಲಸಕ್ಕೆ ಹೋಗಿ ಹಿಂತಿರುಗುವಷ್ಟರಲ್ಲಿ ಮನೆಯ ಬೀಗ ಒಡೆದು ಮನೆಯಲ್ಲಿದ್ದ...

ಮಹಿಳೆಯ ಅಶ್ಲೀಲ ಫೋಟೋ, ವಿಡಿಯೋ ಚಿತ್ರಿಸಿ ಹಣ ವಸೂಲಿಗೆ ಯತ್ನಿಸಿದ್ದ ಇಬ್ಬರ ಬಂಧನ

ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದಾಗ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ಅಂಗಡಿಯ ಮಾಲೀಕನೂ ಆಗಿರುವ ಆರೋಪಿಗೆ...

ಸಿ.ಟಿ. ರವಿ ಪದ ಬಳಕೆ ಪ್ರಕರಣ ಸಿಐಡಿಗೆ; ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಚಿವೆ ಹೆಬ್ಬಾಳ್ಕರ್‌ ಸವಾಲು

ಹುಬ್ಬಳ್ಳಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿಧಾನಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ ಬಳಸಿರುವ ಅವಾಚ್ಯ ಶಬ್ಧ ಕುರಿತ ಪ್ರಕರಣವನ್ನು ವಿಸ್ತೃತ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್  ಹೇಳಿದ್ದಾರೆ....

ಚಿನ್ನಾಭರಣ ವಂಚಕಿ ಶ್ವೇತಾಗೌಡ ಆಪ್ತ ಮಾಜಿ ಸಚಿವ ʼಗುಲಾಬ್‌ ಜಾಮೂನ್‌ʼ ವರ್ತೂರು ಪ್ರಕಾಶ್‌ ವಿಚಾರಣೆ

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಭಾರತೀನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ. ಇವರಿಗೆ ಬಂಧನ ಭೀತಿ ಎದುರಾಗಿದೆ ಎಂದೂ ಹೇಳಲಾಗುತ್ತಿದೆ. ಇತ್ತೀಚೆಗೆ ಪ್ರಖ್ಯಾತ ಜ್ಯೂಯಲರ್ಸ್‌ ನಲ್ಲಿ ವರ್ತೂರು ಪ್ರಕಾಶ್ ಹೆಸರೇಳಿ ಮತ್ತು ವ್ಯಾಪಾರದ...

5 ರೂ. ಕುರ್‌ ಕುರೆ ಪಾಕೆಟ್‌  ವಿಚಾರಕ್ಕೆ ಮಾರಾಮಾರಿ; ಹಲವರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಕೇವಲ 5 ರೂ. ಕುರ್ಕುರೆ ಪಾಕೆಟ್‌  ವಿಚಾರಕ್ಕೆ ದೊಡ್ಡ ಮಾರಾಮಾರಿಯೇ ನಡೆದಿದ್ದು, ದೊಣ್ಣೆ ಲಾಠಿಗಳನ್ನು ಹಿಡಿದು ಹೊಡೆದಾಡಿರುವ ಪ್ರಕರಣ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ನಡೆದಿದೆ. ಈ ಕಲಹದಲ್ಲಿ 10ಕ್ಕೂ ಹೆಚ್ಚು...

ಛತ್ತೀಸ್‌ ಗಡದಲ್ಲಿ ನಟಿ ಸನ್ನಿ ಲಿಯೋನ್ ಗೂ ಮಾಶಾಶನ!!!

ಛತ್ತೀಸ್ಗಡ : ಮಹಿಳಾ ಸಬಲೀಕರಣದ ಉದ್ದೇಶಕ್ಕಾಗಿ ಛತ್ತೀಸ್ಗಡ ಸರ್ಕಾರ ಜಾರಿಗೊಳಿಸಿರುವ “ಮಹತಾರಿ ವಂದನ್ ಯೋಜನೆ”ಯ ಅಡಿಯಲ್ಲಿ ಹಾಲಿವುಡ್ ನಟಿ ಸನ್ನಿ ಲಿಯೋನ್ ಅವರೂ ಫಲಾನುಭವಿಯಾಗಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಕಳೆದ 10 ತಿಂಗಳಿನಿಂದ...

ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಕೋಲಾರ: ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ವಸತಿ ನಿಲಯದಲ್ಲಿ ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಿಂದುಶ್ರೀ (17) ಮೃತ...

Latest news