CATEGORY

ಅಪರಾಧ

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಮೂವರ ಹತ್ಯೆ

ನವದೆಹಲಿ: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಭೀಕರ ಘಟನೆ ಇಂದು ನಡೆದಿದೆ. ದೆಹಲಿಯ ನೆಬ್ ಸರಾಯ್​ ಎಂಬಲ್ಲಿ ದಂಪತಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು...

ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಖಾಸಗಿ ಶಾಲೆ ಶಿಕ್ಷಕನ ಬಂಧನ

ಯಡ್ರಾಮಿ: ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಣಿಯಾರ ಎಂಬ ಶಿಕ್ಷಕನನ್ನು ಯಡ್ರಾಮಿ ಪೊಲೀಸ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಹಾಜಿಮಲಂಗ...

ತಾಜ್‌ ಮಹಲ್‌ ಗೆ ಬಾಂಬ್‌ ಬೆದರಿಕೆ; ಪೊಲೀಸರಿಂದ ಬಿಗಿ ಭದ್ರತೆ

ಆಗ್ರಾ: ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ  ತಾಜ್‌ಮಹಲ್‌ ಅನ್ನು ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಡಿಸೆಂಬರ್‌ 6ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಚಿತ್ರನಟ ದರ್ಶನ್‌, ಪವಿತ್ರಾ ಗೌಡ, ಮತ್ತಿತರ ಆರೋಪಿಗಳ ರೆಗ್ಯುಲರ್‌ ಜಾಮೀನು ಅರ್ಜಿಗಳ ವಿಚಾರಣೆ ಡಿಸೆಂಬರ್‌ 6ಕ್ಕೆ ಮುಂದೂಡಲಾಗಿದೆ.  ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ...

ಲವ್‌ ಮಾಡುವಂತೆ ಕಿರುಕುಳ; ಬಾಲಕಿ ಆತ್ಮಹತ್ಯೆ

ವಿಜಯಪುರ:ಯುವಕನೊಬ್ಬ ಪದೇ ಪದೇ ಚುಡಾಯಿಸುತ್ತಿ ಎಂಬ ಕಾರಣಕ್ಕೆ ಮನನೊಂದು ಅಪ್ರಾಪ್ತ ಬಾಲಕಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಿಲ್ಲೆ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ ಕೆಲವು ದಿನಗಳಿಂದ ಸಂಗಮೇಶ ಜುಂಜವಾರ ಎಂಬಾತ...

ಕುಖ್ಯಾತ ಪದವೀಧರ ಮನೆಗಳ್ಳನ ಬಂಧನ; 1.36 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದಉತ್ತರಪ್ರದೇಶ ಮೂಲದ ಕುಖ್ಯಾತ ದೃೋಡೆಕೋರನೊಬ್ಬನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು  ಬಂಧಿಸಿದ್ದು, 1.36 ಕೋಟಿ ರೂ. ಮೌಲ್ಯದ 1 ಕೆಜಿ 700 ಗ್ರಾಂ ಚಿನ್ನಾಭರಣಗಳನ್ನುವಶಪಡಿಸಿಕೊಂಡಿದ್ದಾರೆ. ಮುರ್ದಾಬಾದ್ ಜಿಲ್ಲೆಯ...

ಮುನಿರತ್ನ ವಿರುದ್ಧ ಬಿಬಿಎಂಪಿ ಮಾಜಿ ಸದಸ್ಯೆ ಕಿರುಕುಳ ಆರೋಪ ; ದೂರು ದಾಖಲು

ಬೆಂಗಳೂರು: ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಅಂತಹುದೇ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ...

ಹೊಸ ವರ್ಷಾಚರಣೆ; ಲಾಡ್ಜ್, ಮತ್ತು ರೆಸ್ಟೋರೆಂಟ್ ಪರಿಶೀಲನೆ; ಅಪಾರ ಪ್ರಮಾಣದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಲಾಡ್ಜ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟದ ಬಗ್ಗೆ ಎಚ್ಚರ ವಹಿಸಿದ್ದಾರೆ ಮತ್ತು ಡ್ರಗ್ಸ್‌ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ 380 ಆರೋಪಿಗಳನ್ನು ಕರೆಸಿ...

ಬಸವಣ್ಣ ಟೀಕಿಸಿದ ಯತ್ನಾಳ್‌ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹ

ಮಂಡ್ಯ: ವಿಶ್ವಸಂವಿಧಾನ ಶಿಲ್ಪಿ  ಬಸವಣ್ಣನವರನ್ನು ʼಹೊಳೆಗೆ ಹಾರಿಕೊಂಡರುʼ ಎಂದು ಹೇಳಿಕೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಬೆಟ್ಟಹಳ್ಳಿ...

ಸೀಟ್‌ ಬ್ಲಾಕಿಂಗ್‌ ದಂಧೆ; ಆರೋಪಿಗಳ ಬಂಧನ

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ನಿರತರಾಗಿದ್ದ ಪ್ರಮುಖ ಆರೋಪಿಗಳನ್ನು ಮಲ್ಲೇಶ್ವರದ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೈಬರ್) ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು...

Latest news