CATEGORY

ಅಪರಾಧ

ಭಾರತೀಯ ಸೈನಿಕರ ಶ್ರೇಯಸ್ಸಿಗೆ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ: ಸಚಿವ ಜಮೀರ್ ಸೂಚನೆ

ಬೆಂಗಳೂರು :ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್...

ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ: ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು:ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪಾಕಿಸ್ತಾನ ನಡೆಸಿದ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಆಪರೇಷನ್‌ ಸಿಂಧೂರ ನಡೆಸಿದ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಕಟ್ಟೆಚ್ಚರ...

ಉದ್ವಿಗ್ನ ಪರಿಸ್ಥಿತಿ: ಕೇಂದ್ರ ಸರ್ಕಾರದ ಸೂಚನೆಗಳನ್ನು ಪಾಲಿಸಲಾಗುತ್ತಿದೆ:ಸಿಎಂ ಸಿದ್ದರಾಮಯ್ಯ

ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್‌ ಸಿಂಧೂರ ಮೂಲಕ ದಾಳಿಮಾಡಿರುವ  ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಡ್ಯ...

ಆಪರೇಷನ್‌ ಸಿಂಧೂರ: ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ವಿವರಣೆ ನೀಡಿದ ಕೇಂದ್ರ ಸಚಿವರು

ನವದೆಹಲಿ: ಭಾರತೀಯ ಸೇನೆ ನಡೆಸಿದ 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಬೆಳವಣಿಗೆಗಳನ್ನು ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರಣೆ ನೀಡಿದೆ. ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರೇ...

ಅಕ್ರಮ ಆಸ್ತಿ ಗಳಿಕೆ: ರಾಜ್ಯದ ನಾಲ್ಕು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ  ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಯಾದಗಿರಿ, ದಾವಣಗೆರೆಯ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ...

ಬೆಳ್ಳಂಬೆಳಗ್ಗೆ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಬಾಬುಗೆ ಲೋಕಾಯುಕ್ತ ಶಾಕ್‌

ಕೋಲಾರ: ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮತ್ತು ಸರ್ವೇ ಸೂಪರ್ ವೈಸರ್ ಸುರೇಶ್ ಬಾಬು ಅವರ ನಿವಾಸದ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ ಪಿ ಧನಂಜಯ...

ನ್ಯಾಯಮೂರ್ತಿ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ: ರಾಜೀನಾಮೆಗೆ ಸುಪ್ರೀಂಕೋರ್ಟ್‌ ಸೂಚನೆ?

ನವದೆಹಲಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಆರೋಪ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನೇಮಿಸಿದ್ದ ಸಮಿತಿಯು ವರ್ಮಾ ಅವರ...

ಬಿಗಿ ಭದ್ರತೆ: ವಿಮಾನದಿಂದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್‌ ಇಂಡಿಯಾ

ಬೆಂಗಳೂರು: ಪಾಕಿಸ್ತಾನದ ವಿರುದ್ಧ ಬುಧವಾರ ಮುಂಜಾನೆ ಆಪರೇಷನ್‌ ಸಿಂಧೂರ ನಡೆದ ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಭದ್ರತಾ ಕಾರಣಕ್ಕೆ ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ಒಂದು ಮೊಬೈಲ್‌ ವಿಷಯಕ್ಕೆ ಮೆಕಾನಿಕಲ್‌ ಇಂಜಿನಿಯರ್‌ ಹತ್ಯೆ

ಬೆಂಗಳೂರು: ಕಳವು ಮಾಡಿದ್ದ ಮೊಬೈಲ್ ಹಿಂತಿರುಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮೆಕ್ಯಾನಿಕಲ್ ಎಂಜಿನಿಯರ್ ವೊಬ್ಬರ ಹತ್ಯೆ ನಡೆದಿದೆ. ಬಿಹಾರ ಮೂಲದ ಅಬ್ದುಲ್ ಮಲೀಕ್ (52) ಮೃತಪಟ್ಟ ದುರ್ದೈವಿ.  ಈ ಪ್ರಕರಣ ಕುರಿತು ಮಾಗಡಿ ರಸ್ತೆ...

ಹೂಡಿಕೆ ಹೆಸರಿನಲ್ಲಿ 2 ಕೋಟಿ ರೂ. ವಂಚನೆ; ಸೈಬರ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು: ತಾವು ಹೇಳಿದಂತೆ ಹೂಡಿಕೆ ಮಾಡಿದರೆ ಅಪಾರ ಲಾಭ ಗಳಿಸಬಹುದು ಎಂದು ನಂಬಿಸಿ ಬೆಂಗಳೂರಿನ ನಿವಾಸಿಯೊಬ್ಬರಿಗೆ 1.92 ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣವೊಂದು ಕೇಂದ್ರ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿದೆ. 2021ರಲ್ಲಿ ಅಪರಚಿತ...

Latest news