CATEGORY

ಅಪರಾಧ

ಮಹಾತ್ಮಾ ಗಾಂಧಿ ಮರಿಮೊಮ್ಮಗ ತುಷಾರ್‌ ಗಾಂಧಿ ಬಂಧನಕ್ಕೆ ಬಿಜೆಪಿ ಆಗ್ರಹ

ತಿರುವನಂತಪುರ: ಬಿಜೆಪಿ ಮತ್ತು ಆರ್‌ ಎಸ್‌ ಎಸ್‌ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಮರಿಮೊಮ್ಮಗ ತುಷಾರ್‌ ಗಾಂಧಿ ಅವರನ್ನು ಬಂಧಿಸಬೇಕು ಎಂದು ಸಂಘ ಪರಿವಾರ ಆಗ್ರಹಪಡಿಸಿದೆ. ಕೇರಳದ...

ಪಂಜಾಬ್;‌ ಶಿವಸೇನಾ ನಾಯಕನ ಗುಂಡಿಕ್ಕಿ ಹತ್ಯೆ

ಪಂಜಾಬ್‌ ರಾಜ್ಯದ ಮೊಗ ಎಂಬಲ್ಲಿ ಶಿವಸೇನೆ ಶಿಂದೆ ಬಂಕಕೆ ಸೇರಿದ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏಕನಾಥ ಶಿಂದೆ ಬಣದ ಶಿವನಸೇನಾದ ಮೊಗ...

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ. 12 ಕೆಜಿ 900 ಗ್ರಾಂ ಗಾಂಜಾ ಜಪ್ತಿ

ಬೆಂಗಳೂರು: ವೈಟ್‌ ಫೀಲ್ಡ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿರುತ್ತದೆ. ಸ್ಥಳಕಕೆ ಧಾವಿಸಿದ ವೈಟ್‌ ಫೀಲ್ಡ್ ಪೊಲೀಸರು ನಲ್ಲೂರಹಳ್ಳಿ ಕೆರೆಯ ಹತ್ತಿರ...

ಪೋಕ್ಸೊ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್;‌ ಖುದ್ದು ಹಾಜರಾತಿಯಿಂದ ವಿನಾಯಿತಿ

ಬೆಂಗಳೂರು: ಪೋಕ್ಸೋ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂಪ್ಪ ಅವರಿಗೆ ಹೈಕೋರ್ಟ್‌ ರಿಲೀಫ್‌ ನೀಡಿದೆ. ಈ ಪ್ರಕರಣದಲ್ಲಿ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂಪ್ಪ...

ನಿಷೇದಿತ ಗಾಂಜಾ , ಆಶಿಷ್‌ ಆಯಿಲ್‌ ಜಪ್ತಿ ; ಇಬ್ಬರ ಬಂಧನ

ಬೆಂಗಳೂರು: ಕೋಣನಕುಂಟೆ ಪೊಲೀಸ್ ರಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರ, ನಾರಾಯಣನಗರದ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಕೊಂಡೇ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ 1 ಕೆಜಿ...

ಸಿಸಿಬಿ ಕಾರ್ಯಾಚರಣೆ; 55 ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನ, ಗಾಂಜಾ ವಶ; ಆರೋಪಿಗಳ ಬಂಧನ

ಬೆಂಗಳೂರು: ದುಷ್ಪರಿಣಾಮಗಳ ಕುರಿತು ಸೂಚಿಸುವ ಸೂಚನೆಗಳಿಲ್ಲದ ಹನ್ಸ್ ಹಾಗೂ ಗಣೇಶ ಕಂಪನಿಯ ತಂಬಾಕು ಉತ್ಪನ್ನಗಳನ್ನು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಉತ್ಪನ್ನಗಳ ಮೌಲ್ಯ 45...

ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿದ ವೈದ್ಯೆ; ದೂರು ದಾಖಲು

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯೊಬ್ಬರು ತನ್ನ ಅತ್ತೆ ಹಾಗೂ ಮಾವನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಡಾ.ಪ್ರಿಯದರ್ಶಿನಿ ಅವರೇ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿರುವ ವೈದ್ಯೆ. ಈಕೆ ಅನ್ನಪೂರ್ಣೇಶ್ವರಿ...

ಹೋಳಿ ಬಣ್ಣದ ಸಮಸ್ಯೆಯಿದ್ದರೆ ದೇಶ ಬಿಟ್ಟು ಹೋಗಬಹುದು: ಉ.ಪ್ರದೇಶ ಸಚಿವ ನಿಷಾದ್ ವಿವಾದಾತ್ಮಕ ಹೇಳಿಕೆ

ಗೋರಖಪುರ: ಹೋಳಿ ಹಬ್ಬದ ಬಣ್ಣಗಳಿಂದ ಸಮಸ್ಯೆಯಾಗುತ್ತದೆ ಎನ್ನುವವರು ದೇಶ ಬಿಟ್ಟು ತೊಲಗಬೇಕು ಎಂದು ಉತ್ತರಪ್ರದೇಶದ ಮೀನುಗಾರಿಕಾ ಸಚಿವ, ನಿಷಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಷಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಗೆ ವಿಪಕ್ಷಗಳು...

ಮಹಿಳೆ ಮೇಲೆ ಪಾನ್‌ ಉಗಿದಿದ್ದ ವ್ಯಕ್ತಿ ಬಂಧನ

ಬೆಂಗಳೂರು:  ತನ್ನ ಪಾಡಿಗೆ ತಾನು ನಡೆದುಕೊಂಡು ಮಹಿಳೆ ಹೋಗುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಪಾನ್ ಮಸಲಾ ತಿಂದು ಉಗಿದು ನಂತರ ಪೊಲೀಸರ ಅತಿಥಿಯಾಗಿದ್ದಾನೆ. ಇದೀಗ ಇಂದಿರಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಕೆಲವು ದಿನಗಳ...

ಉಚಿತ ಕೊಡುಗೆಗಳಿಂದ ಬಡತನ ನಿರ್ಮೂಲನೆ ಅಸಾಧ್ಯ: ಇನ್ಫಿ ನಾರಾಯಣ ಮೂರ್ತಿ

ನವದೆಹಲಿ: ಕೇವಲ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದಲ್ಲಿ ಬಡತನ ನಿರ್ಮೂಲನೆ ಅಸಾಧ್ಯ. ಬದಲಿಗೆ ಉದ್ಯೋಗ ಸೃಷ್ಟಿ ಬಡತನವನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮುಂಬೈನಲ್ಲಿ ನಡೆದ...

Latest news