ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ...
ನವದೆಹಲಿ: ದೆಹಲಿಯಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರ ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರಿಗೆ ಪಿಂಚಣಿ ಸ್ಥಗಿತಗೊಳಿಸಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಗಂಭೀರ ಆರೋಪ ಮಾಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಎಪಿ...
ನವದೆಹಲಿ: ಯೋಗ ಗುರು ಬಾಬಾ ರಾಮದೇವ್, ಇತ್ತೀಚೆಗೆ ಹಮ್‌ದರ್ದ್ ಕಂಪನಿಯ ಪಾನೀಯ ಕುರಿತು ‘ಶರಬತ್ ಜಿಹಾದ್’ ಎಂದು ಹೇಳಿಕೆ ನೀಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಹೈಕೋರ್ಟ್, ‘ಈ ಹೇಳಿಕೆ ನ್ಯಾಯಾಲಯದ ಆತ್ಮಸಾಕ್ಷಿಗೆ...
ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ನಾಗಮಂಗಲ ತಾಲ್ಲೂಕಿನ...
ಬೆಂಗಳೂರು: ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ...
ಹೈದರಾಬಾದ್: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ...
ಬೆಂಗಳೂರು: ದುಬೈ ನಿಂದ ಚಿನ್ನವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್ ಅವರಿಗೂ 2 ನೇ ಆರೋಪಿ ತರುಣ್ ಕೊಂಡೂರು ರಾಜು ಮತ್ತು 3 ನೇ ಆರೋಪಿ...
ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ವರ್ಗ (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳು (ಒಬಿಸಿ) ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸಮಾನ...
ಜೈಪುರ: ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಪಿತೂರಿಯ ವಿಷಯವೇ ಹೊರತು ಕಾನೂನಿಗೆ ಸಂಬಂಧಪಟ್ಟ ವಿಷಯವೇ ಅಲ್ಲ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲು ಮತ್ತು ಜನಪರ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕುರ್ಚಿಗೆ ಆಪತ್ತು...