ಬೆಂಗಳೂರು: ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಆರೋಗ್ಯ...
ಬೆಂಗಳೂರು: ಪೊಲೀಸರೇ ಕಳ್ಳತನ ಮತ್ತು ದರೋಡೆಯಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಅಂತಹ ಅಧಿಕಾರಿಗಳನ್ನು ಕೇವಲ ಅಮಾನತ ಮಾಡದೆ, ಸೇವೆಯಿಂದಲೇ ವಜಾ ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ತಿನಲ್ಲಿ ಗೃಹ ಸಚಿವ ಡಾ....
ಬೆಳಗಾವಿ: ತಮ್ಮ ಮೇಲೆ ಕೇಳಿ ಬಂದಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಕುರಿತು ಸದನದಲ್ಲಿ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನಸಭೆಯಲ್ಲಿ ಇಂದು ಶೂನ್ಯ ಚರ್ಚೆಯ ವೇಳೆ ಕಲಾಪ...
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿಂದೆಯೂ ಅವರನ್ನು ಗಡಿಪಾರು ಮಾಡಲಾಗಿತ್ತು. ಆದರೆ ಹೈಕೋರ್ಟ್ ಗಡಿಪಾರು...
ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳು ನಡೆದಿವೆ ಎಂದು ದೂರು ಸಲ್ಲಿಸಿ ನಂತರ ಬಂಧನಕ್ಕೊಳಗಾಗಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನವೆಂಬರ್ 24ರಂದು ಮಂಗಳೂರಿನ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ...
ಲಖನೌ: ನೇಮಕಾತಿ ಪತ್ರ ನೀಡುವ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಎಳೆದ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಚಿವ ಸಂಜಯ್ ನಿಶಾದ್ ಅವರು ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ.
ಸಂಜಯ್...
ನವದೆಹಲಿ: ಶಬರಿಮಲೆ ದೇವಾಲಯದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಿದೆ.
ಹದಿನೈದು ದಿನಗಳ...
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಬಂಧೀಖಾನೆಗಳಲ್ಲಿ ಕಳೆದ 36 ಗಂಟೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಮೊಬೈಲ್, ಚಾಕು, ಚೂರಿ ಗಾಂಜಾ ಸೇರಿದಂತೆ ಅನೇಕ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್...
ಮಹಾತ್ಮ ಗಾಂಧಿ ಹೆಸರನ್ನಷ್ಟೇ ಅಲ್ಲದೇ, ಅವರ “ಸ್ವರಾಜ್ಯ”ದ ಯೋಚನೆಯನ್ನೂ ಹೊಸಕಿಹಾಕಲು ಹೊರಟಿರುವ ಮೋದಿ ಸರ್ಕಾರದ ಬಡ ಜನ ವಿರೋಧಿ ಕ್ರಮದ ವಿರುದ್ಧವಾಗಿ ಕರ್ನಾಟಕ ಸರ್ಕಾರ ಎಲ್ಲಾ ರೀತಿಯ ಹೋರಾಟಕ್ಕೂ ಮುಂದಾಗಲಿದೆ ಎಂದು ಕೈಗಾರಿಕಾ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ಹಣ ಅಕ್ರಮ ವರ್ಗಾವಣೆ ಆರೋಪವನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ್ದು, ನೈತಿಕ...