CATEGORY

ಅಪರಾಧ

ಹುಟ್ಟಹಬ್ಬದ ಖುಷಿಯಲ್ಲಿದ್ದ ಯಡಿಯೂರಪ್ಪಗೆ ಶಾಕ್!‌ ಪೋಕ್ಸೊ ಪ್ರಕರಣ: ಮಾ. 15 ರಂದು ಖುದ್ದು ಹಾಜರಾಗಲು ಸಮನ್ಸ್‌ ಜಾರಿ

ಬೆಂಗಳೂರು: ನಿನ್ನೆಯಷ್ಟೇ ಹುಟ್ಟು ಹಬ್ಬ  ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಹಿರಿಯ ಬಿಜೆಪಿ ಮುಖಂಡ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ಪೋಕ್ಸೊ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್‌ 15 ರಂದು...

ಎಟಿಎಂ ಭಸ್ಮ; ಸುಟ್ಟುಹೋದ ರೂ. 16 ಲಕ್ಷ ನಗದು

ಬಳ್ಳಾರಿ: ಶಾರ್ಟ್‌ ಸರ್ಕ್ಯೂಟ್‌ನಿಂದ ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಹೊತ್ತಿ ಉರಿದ ಘಟನೆ ವಿಜಯನಗರ  ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ನಗರದ ಸರ್ಕಾರಿ ಕಾಲೇಜು ರಸ್ತೆಯ ಫರ್ವಾಜ್ ಪ್ಲಾಜಾದ ಸಮೀಪವಿರುವ ಎಟಿಎಂನಲ್ಲಿ  ಇಂದು ಮುಂಜಾನೆ ಅಗ್ನಿ ಅವಘಡ...

ದೆಹಲಿ: 27 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ನವದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 27 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಥೈಲ್ಯಾಂಡ್‌ನ ಇಬ್ಬರನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು...

ದರ್ಶನ್‌ ಗೆ ಬಿಗ್‌ ರಿಲೀಫ್;‌ ಬೆಂಗಳೂರು ಬಿಟ್ಟು ಹೊರಹೋಗಲು ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಹೈಕೋರ್ಟ್‌ ಅವಕಾಶ ಕಲ್ಪಿಸಿದೆ. ಆದರೆ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದೆ.ತಾನು ಸಿನಿಮಾ ನಟನಾಗಿದ್ದು ಚಿತ್ರಿಕರಣಕ್ಕಾಗಿ ಬೆಂಗಳೂರು...

ಕೇರಳ: ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರು ಆತ್ಮಹತ್ಯೆಗೆ ಶರಣು

ತಿರುವನಂತಪುರ: ಕೇರಳದ ಕೊಟ್ಟಾಯಂನ ಸಮೀಪದ ರೈಲ್ವೆ ಹಳಿಯ ಮೇಲೆ ಇಂದು ಮೂವರು ಮಹಿಳೆಯರ ಶವ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆಳಿಗ್ಗೆ 5.30ರ ಸುಮಾರಿಗೆ ನಡೆದಿದೆ. ಕೊಟ್ಟಾಯಂ-ನಿಲಂಬೂರ್ ರೈಲು ಎರ್ನಾಕುಲಂ ಕಡೆಗೆ...

ಬಾಡಿಗೆ ತಾಯಿ ಮೂಲಕ ಮಗು ಕೊಡಿಸುತ್ತೇನೆಂದು ಕದ್ದ ಶಿಶು ನೀಡಿದ ವೈದ್ಯೆಗೆ 10 ವರ್ಷ ಜೈಲು

ಬೆಂಗಳೂರು: ಬಾಡಿಗೆ ತಾಯಿಯ ಮೂಲಕ ಮಗುವನ್ನು ಮಾಡಿಸಿಕೊಡುವುದಾಗಿ ದಂಪತಿಯನ್ನು ವಂಚಿಸಿ ಬೇರೊಬ್ಬ ಮಹಿಳೆಯ ಮಗುವನ್ನು ಕದ್ದು ತಾಯ್ತನದ ಮೂಲಕ ಪಡೆದ ಮಗು ಎಂದು ನಂಬಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ನಾಗರಭಾವಿಯ ಡಾ. ರಶ್ಮಿ...

ಬೆಂಗಳೂರು ಅರಮನೆ ಭೂಮಿ ಟಿಡಿಆರ್‌: ಸುಪ್ರೀಂಕೋರ್ಟ್‌ ನಲ್ಲಿ ರಾಜ್ಯ ಸರ್ಕಾರಕ್ಕೆ ರಿಲೀಫ್‌

ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ ಜಮೀನಿಗೆ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್)‌ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ರಿಲೀಫ್  ನೀಡಿದೆ. 3,400 ಕೋಟಿ ಮೌಲ್ಯದ ಟಿಡಿಆರ್ ಅನ್ನು ರಾಜವಂಶಸ್ಥರಿಗೆ...

ವರದಕ್ಷಿಣೆ ಕಿರುಕುಳ: ಕಬಡ್ಡಿ ಆಟಗಾರ ಪತಿ ಹೂಡಾ ವಿರುದ್ಧ ಅರ್ಜುನ ಪ್ರಶಸ್ತಿ ಪುರಸ್ಕೃತೆ ಬಾಕ್ಸರ್‌ ಬೂರಾ ಎಫ್‌ ಐ ಆರ್‌ ದಾಖಲು

ಚಂಡೀಗಢ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಮಾಜಿ ವಿಶ್ವ ಚಾಂಪಿಯನ್‌ ಬಾಕ್ಸರ್‌ ಸವೀತಿ ಬೂರಾ ಅವರು ತಮ್ಮ ಪತಿ ಕಬಡ್ಡಿ ಆಟಗಾರ ದೀಪಕ್ ಹೂಡಾ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಬೂರಾ ಅವರು ಏಷ್ಯನ್...

ಹಿಂದಿ ಹೆಸರಿನಲ್ಲಿ ಸಂಸ್ಕೃತ ಹೇರಲು ಬಿಜೆಪಿ ಹುನ್ನಾರ:ಸ್ಟಾಲಿನ್‌

ಚೆನ್ನೈ: ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂಬುದನ್ನು ಪುನರುಚ್ಚರಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತಮಿಳು ಭಾಷೆ ಹಾಗೂ ರಾಜ್ಯದ ಸಂಸ್ಕೃತಿಯನ್ನು ರಕ್ಷಿಸುವುದಾಗಿ ಗುರುವಾರ ಪ್ರತಿಜ್ಞೆ ಮಾಡಿದ್ದಾರೆ. ಕೇಂದ್ರ ಸರ್ಕಾರವು ‘ತ್ರಿಭಾಷಾ ಸೂತ್ರ’ದ ಹೆಸರಿನಲ್ಲಿ...

 ಪ್ರಧಾನಿ ಮೋದಿ ಪದವಿ ಅಂಕಪಟ್ಟಿ ಬಹಿರಂಗ: ತೀರ್ಪು ಕಾಯ್ದಿರಿಸಿದ ಕೋರ್ಟ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಮಾಹಿತಿ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್‌...

Latest news