CATEGORY

ಅಪರಾಧ

ಮೀರತ್: ನಕಲಿ ಎಂಬಿಬಿಎಸ್‌, ಬಿಎಎಂಎಸ್‌ ಪದವಿ ಪ್ರಮಾಣ ಪತ್ರಗಳ ಮಾರಾಟ; ಇಬ್ಬರ ಬಂಧನ

ಮೀರತ್: ನಕಲಿ ಎಂಬಿಬಿಎಸ್‌ ಮತ್ತು ಬಿಎಎಂಎಸ್‌ ಪದವಿಗಳ ಪ್ರಮಾಣ ಪತ್ರಗಳನ್ನು ಮಾರಾಟ ಮಾಡುತ್ತಿದ್ಧ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ರೊಮೇನಿಯಾದಲ್ಲಿ ಎಂಬಿಬಿಎಸ್‌ ಪ್ರವೇಶ ಕೊಡಿಸುವುದಾಗಿ ನಂಬಿಸಿ ಸೂರಜ್‌...

ಸರ್ಕಾರಿ ಜಮೀನು ಒತ್ತುವರಿ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ಆದೇಶ ವಿಸ್ತರಿಸಿದ ಹೈಕೋರ್ಟ್‌

ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್‌ ಅವರು, ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೀಡಿರುವ ನೋಟಿಸ್‌ ಅನ್ವಯ ಯಾವುದೇ...

ಪತ್ನಿ ಕೊಂದು ಮೃತದೇಹವನ್ನು ಸೂಟ್‌ ಕೇಸ್‌ ನಲ್ಲಿ ತುಂಬಿದ್ದ ಪತಿ; ಕೊನೆಗೂ ಆರೋಪಿ ರಾಕೇಶ್‌ ಬಂಧಿಸಿದ ಪೊಲೀಸರು

ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದ ಅಮಾನುಷ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ...

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್‌ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 64 ನೇ ಸಿಸಿಎಚ್ ನ್ಯಾಯಾಲಯ ವಜಾ ಮಾಡಿದೆ. ಮಂಗಳವಾರ ಜಾಮೀನು...

ಅಕ್ರಮ ಮರ ಕಡಿತಲೆ: ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುಕೂಲವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು...

ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿರುವ ನೋಟೀಸ್‌ಗೆ 74 ಗಂಟೆಗಳಲ್ಲಿ ಉತ್ತರ ನೀಡುತ್ತೇನೆ...

ಕನ್ನಡ ಬಾರದ ಬ್ಯಾಂಕ್ ಅಧಿಕಾರಿಗಳು; ಕೋಲಾರ ಗ್ರಾಮೀಣ ಭಾಗದ ಕೆನರಾಬ್ಯಾಂಕ್ ನಲ್ಲಿ ಗ್ರಾಹಕರಿಗೆ 2 ಕೋಟಿ ರೂ. ವಂಚನೆ

ಕೋಲಾರ: ಕೋಲಾರ ತಾಲೂಕಿನ ಮದ್ದೇರಿ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ 2 ಕೋಟಿ ರೂ.ಗಳಿಗೂ ಹೆಚ್ಚಿನ ಹಣದ ಅವ್ಯವಹಾರ ನಡೆದಿದೆ. ಗ್ರಾಹಕರ ಹಣ ಅವರಿಗೆ ತಿಳಿಯದಂತೆ ಮಾಯವಾಗಿದೆ. ಈ ಅವ್ಯವಹಾರಕ್ಕೆ ಬ್ಯಾಂಕ್ ನ...

ಪತ್ನಿ ಕೊಲೆಗೆ ಪ್ರಯತ್ನ: ಧರ್ಮಸ್ಥಳ ಪೊಲೀಸ್ ಠಾಣೆಯ PSI ಕಿಶೋರ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಸೋಮವಾರ...

ರೂ.2 ಲಕ್ಷ ಲಂಚ: ಈಶಾನ್ಯ ಸೆನ್ ಠಾಣೆ ಎಸಿಪಿ, ಎಎಸ್ಐ ಬಂಧನ

ಬೆಂಗಳೂರು: ಖಾಸಗಿ ಕಂಪನಿಯೊಂದರ ವೆಬ್ ಸೈಟ್ ಹ್ಯಾಕಿಂಗ್ (Website Hacing) ಮಾಡಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ರೂ. 2 ಲಕ್ಷ ಪಡೆಯುತ್ತಿದ್ದ ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಯ ಎಸಿಪಿ ತನ್ವೀರ್...

ರನ್ಯಾ ರಾವ್ ಪ್ರಕರಣ: ಮಾ. 27 ರಂದು ಜಾಮೀನು ಆದೇಶ ಪ್ರಕಟ

ಬೆಂಗಳೂರು: ಪದೇ ಪದೇ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಸಧ್ಯ ಜೈಲಿನಲ್ಲಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ (Ranya Rao) ಅವರ ಜಾಮೀನು ಅರ್ಜಿಯ ಆದೇಶವನ್ನು ಬೆಂಗಳೂರಿನ...

Latest news