ಧರ್ಮಸ್ಥಳ ಈಗ ಒಂದು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಯಾವುದೇ ಪಕ್ಷಪಾತವಿಲ್ಲದೆ ಎಲ್ಲರೂ ಸೇರಿ ಒಮ್ಮತದಲ್ಲಿ ಈ ಕೇಂದ್ರವನ್ನು ರಾಜಕೀಯಕರಣಗೊಳಿಸುತ್ತಿದ್ದಾರೆ. ಸರಿಯಾಗಿ ತನಿಖೆಯಾಗಬೇಕು ಎನ್ನುವ ಜೊತೆಗೆ ಧಾರ್ಮಿಕ ಕ್ಷೇತ್ರಕ್ಕೆ, ಹಿಂದೂಗಳ ಭಾವನೆಗಳಿಗೆ ಧಕ್ಕೆ...
ಕೋಲಾರ: ತಾಲೂಕಿನ ಬಸವನತ್ತ ಬಳಿ ಇರುವ ವಿದ್ಯಾಜ್ಯೋತಿ ಪಿಯು ಕಾಲೇಜಿನ ವಸತಿ ನಿಲಯದಲ್ಲಿ ತಿಂಡಿ ಸೇವಿಸಿದ ಸುಮಾರು 30 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇವರು ತಡರಾತ್ರಿ ಈರುಳ್ಳಿ ದೋಸೆ, ಇಡ್ಲಿ, ಚಟ್ನಿ ಸೇವಿಸಿದ್ದಾರೆ ನಂತರ...
ಬೆಂಗಳೂರು: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 1,15,586 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 2,29,632 ಮತಗಳನ್ನು ಪಡೆದಿದ್ದಾರೆ. ಇದೊಂದೇ ಕ್ಷೇತ್ರದಿಂದ ಬಿಜೆಪಿ 1,46,046 ಮತಗಳ ಮುನ್ನಡೆ...
ಬೆಂಗಳೂರು: ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...
ನವದೆಹಲಿ: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಇಂದು ವಿಚಾರಣೆಗೆ...
ಪಟನಾ: ನವಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದಲ್ಲಿ ಮತಗಳನ್ನು ಕಳವು ಮಾಡುವ ಉದ್ದೇಶ ಹೊಂದಿರುವ ಬಿಜೆಪಿಗೆ ಚುನಾವಣಾ ಆಯೋಗ ನೆರವು ನೀಡುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ (ಆರ್ ಜೆ ಡಿ)...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ಕುತೂಹಲ ಕೆರಳಿಸಿದ್ದ 13 ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ. ಅನಾಮಿಕ ಸಾಕ್ಷಿ ದೂರುದಾರ ಈ ಸ್ಥಳದಲ್ಲಿ...
ಜೈಪುರ: ಇಂದು ನಸುಕಿನ ಜಾವ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಶಿವನಿಗೆ ಎಲ್ಲೂ ಮಂಜುನಾಥ ಎಂಬ ಹೆಸರು ಇಲ್ಲ. ಆದರೆ ಧರ್ಮಸ್ಥಳ ಮತ್ತು ಕದ್ರಿಯಲ್ಲಿ ಮಾತ್ರ ಈ ಹೆಸರು ಇರುವ ಹಿನ್ನೆಲೆ ಬೌದ್ಧ ಮೂಲದ್ದು ಎಂಬುದಾಗಿ ಗೋವಿಂದ ಪೈಗಳು ಖಚಿತ ಅಭಿಪ್ರಾಯಪಡುತ್ತಾರೆ. ಬುದ್ಧಿಸಂನಲ್ಲಿ ಬರುವ...
ಬೆಳಗಾವಿ: ರಾಜ್ಯಪಾಲರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಸಹಿಯನ್ನು ದುರ್ಬಳಕೆ ಮಾಡಿಕೊಂಡು ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ 14 ಮಂದಿಯಿಂದ ರೂ. 30 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಪ್ರಕರಣ ದಾಖಲಾಗಿದೆ....