CATEGORY

ಅಪರಾಧ

ಪಾದಚಾರಿಗಳಿಂದ ಚಿನ್ನದ ಸರ ಸುಲಿಗೆ: ‘ಇರಾನಿ ಗ್ಯಾಂಗ್‌’ ನ ಇಬ್ಬರ ಬಂಧನ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ‘ಇರಾನಿ ಗ್ಯಾಂಗ್‌’ನ ಇಬ್ಬರು ದರೋಡೆಕೋರರನ್ನು  ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಹುಸೈನ್‌ ಫಯಾಜ್‌ ಸೈಯದ್...

ಖಿನ್ನತೆ: ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಸಾವಿಗೆ ಶರಣು

ಬೆಂಗಳೂರು: ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಂಜುಳಾ ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಡೆತ್ ನೋಟ್...

ಚಿನ್ನ ಕಳ್ಳ ಸಾಗಾಣೆ; ರನ್ಯಾರಾವ್‌ ಪತಿ ಜತಿನ್ ಹುಕ್ಕೇರಿ  ಬಂಧನದಿಂದ ಪಾರು

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಚಿತ್ರ ನಟಿ ರನ್ಯಾ ರಾವ್ ಬಂಧನವಾಗಿದ್ದು, ಡಿಆರ್‌ ಐ ಹಾಗೂ ಸಿಬಿಐ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿವೆ. ಮತ್ತೊಂದು ಕಡೆ ರನ್ಯಾ ಅವರ ಮಲತಂದೆ ಡಿಐಜಿ ರಾಮಚಂದ್ರರಾವ್ ಅವರ...

ಆಲಮಟ್ಟಿ ಅಣೆಕಟ್ಟು ಎತ್ತರ: ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲು ಮಹಾರಾಷ್ಟ್ರ ನಿರ್ಧಾರ

ಮುಂಬೈ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಕರ್ನಾಟಕ...

ನಿರುದ್ಯೋಗ: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಹೈದರಾಬಾದ್:‌ ನಿರುದ್ಯೋಗ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಆಂಧ್ರಪ್ರದೇಶದ ಹಬ್ಬಿನಗಢದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಚಂದ್ರಶೇಖರ್ ರೆಡ್ಡಿ...

ಭೋವಿ ನಿಗಮ ಅವ್ಯವಹಾರ; ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್‌ ಪಿ ಕನಕಲಕ್ಷ್ಮಿ ಬಂಧನ

ಬೆಂಗಳೂರು: ಕರ್ನಾಟಕ ಭೋವಿ ನಿಗಮದಲ್ಲಿ ನಡೆದಿದ್ದ ಅವ್ಯವಹಾರದಲ್ಲಿ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್‌ ಪಿ ಕನಕಲಕ್ಷ್ಮಿ ಅವರನ್ನು ಎಸ್‌ ಐ ಟಿ ಅಧಿಕಾರಿಗಳು...

ಅಸ್ಸಾಂ:  ರೂ. 30 ಕೋಟಿ ಮೌಲ್ಯದ ಯಾಬಾ ಮಾತ್ರೆಗಳು ವಶ; ವ್ಯಕ್ತಿ ಬಂಧನ

ಗುವಾಹಟಿ: ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ರೂ. 30 ಕೋಟಿ ಮೌಲ್ಯದ ಯಾಬಾ ಮಾತ್ರೆ (ಡ್ರಗ್ಸ್‌ ಮಾತ್ರೆ) ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಸೋಮವಾರ ರಾತ್ರಿ...

ಪ್ರವಾಸಿಗರ ಭದ್ರತೆ, ಸುರಕ್ಷತಾ ಕ್ರಮ ಹೋಮ್‌ ಸ್ಟೇಗಳ ಜವಬ್ದಾರಿ: ಸುತ್ತೋಲೆ

ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್‌ ಸ್ಟೇ ಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು...

ರನ್ಯಾ ರಾವ್‌ ಚಿನ್ನ ಕಳ್ಳ ಸಾಗಾಣೆ, ಪೊಲೀಸರ ಲೋಪ; ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಪೊಲೀಸರು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು  ಸಿಐಡಿ ತನಿಖೆಗೆ ವಹಿಸಿ...

ಸಾಣಾಪುರ ಘಟನೆ: ‘ಬಾಡಿಗೆ ಫೋನ್‌’ ಬಳಸಿ ಸಿಕ್ಕಿಬಿದ್ದ ಆರೋಪಿ, 72 ಗಂಟೆಯಲ್ಲೇ ಬಂಧನ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮೂರನೇ ಆರೋಪಿ ಶರಣ ಬಸವರಾಜ ಎಂಬಾತನನ್ನು ಪ್ರಕರಣ ನಡೆದ 72 ಗಂಟೆಗಳಲ್ಲೇ ಬಂಧಿಸಲಾಗಿದೆ. ಆರೋಪಿಯ ಬಳಿ...

Latest news