ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಮೃತಪಟ್ಟ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ ಅವರ ಅಂತ್ಯಕ್ರಿಯೆ ನಾಳೆ...
ಕೊಪ್ಪಳ: ಖಾಸಗಿ ಲೇವಾದೇವಿಗಳ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಈ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಮೈಕ್ರೊ ಫೈನಾನ್ಸ್ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ–2025 ಜಾರಿಗೆ ರಾಜ್ಯಪಾಲರ ಒಪ್ಪಿಗೆ ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಅದುವರೆಗೂ ಪೊಲೀಸರು...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ (36) ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ...
ಬೆಂಗಳೂರು: ಕೆಲಸ ಕೊಟ್ಟಿದ್ದ ಮಾಲೀಕರ ಅಂಗಡಿ ಮತ್ತು ಪರಿಚಿತರ ಅಂಗಡಿಗಳ ಮಾಲೀಕರು ಮಾರಾಟಕ್ಕೆಂದು ನೀಡಿದ್ದ 8 ಕೋಟಿ ರೂ.ಗಳ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ನರೇಶ್ ಶರ್ಮಾಬಂಧಿತ...
ಕೋಲಾರ: ಶೋಕಿಗಾಗಿ ಮಂಕಿ ಕ್ಯಾಪ್ ಧರಿಸಿ ಸಾವಿರಾರು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳ ಮತ್ತು ಆತನ ಗ್ಯಾಂಗ್ ನ ಸದಸ್ಯರನ್ನು ಕೋಲಾರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮಂಕಿ ಕ್ಯಾಪ್...
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ಎಎಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. ದೆಹಲಿ ಪೊಲೀಸರು ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆದರುತ್ತಿದ್ದಾರೆ ಎಂದು ಎಎಪಿ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಆಪಾದಿಸಿದ್ದಾರೆ. ವಿಧಾನಸಭಾ...
ಬೆಂಗಳೂರು: ಪಾದಾಚಾರಿ ರಸ್ತೆ (ಫುಟ್‌ಪಾತ್) ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ನು ಮುಂದೆ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡಲು ಸಂಚಾರಿ ಪೊಲೀಸರು...
ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಉತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಪ್ರಕರಣ ಕುರಿತು ಚರ್ಚಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಇಂದು ಆಗ್ರಹಪಡಿಸಿದರು. ಪ್ರಶ್ನೋತ್ತರ ಅವಧಿ...
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿತ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...